- Tag results for prize money
![]() | ಟಿ-20 ವಿಶ್ವಕಪ್: ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು? ಸೋತರೂ ಭಾರತಕ್ಕೆ ದಕ್ಕಿದ್ದು ಎಷ್ಟು?ದುಬೈನಲ್ಲಿ ಈ ಬಾರಿ ಟಿ-20 ವಿಶ್ವಕಪ್ ಟೂರ್ನಿಗೆ ಅದ್ಧೂರಿ ತೆರೆಬಿದ್ದಿದೆ. ಅಕ್ಟೋಬರ್ 17ರಿಂದ ಒಮಾನ್ ನಲ್ಲಿ ಆರಂಭಗೊಂಡ ಟೂರ್ನಿ ನವೆಂಬರ್ 14ರಂದು ಸಮಾಪ್ತಿಗೊಂಡಿತು. |
![]() | ವಿಶ್ವ ಟೆಸ್ಟ್ ಕ್ರಿಕೆಟ್ ಚಾಂಪಿಯನ್ ಶಿಪ್ ವಿಜೇತರಿಗೆ ಟ್ರೋಫಿಯೊಂದಿಗೆ 1.6 ಮಿಲಿಯನ್ ಅಮೆರಿಕನ್ ಡಾಲರ್ ಬಹುಮಾನ: ಐಸಿಸಿನ್ಯೂಜಿಲೆಂಡ್ ಮತ್ತು ಭಾರತ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ವಿಜೇತರಾದವರಿಗೆ ಚಾಂಪಿಯನ್ ಶಿಫ್ ಟ್ರೋಫಿಯೊಂದಿಗೆ 1.6 ಮಿಲಿಯನ್ ಅಮೆರಿಕನ್ ಡಾಲರ್ ಹಣವನ್ನು ಬಹುಮಾನವಾಗಿ ನೀಡಲಾಗುವುದು ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಸೋಮವಾರ ತಿಳಿಸಿದೆ. |