- Tag results for problems
![]() | ಶಿಕ್ಷಣಕ್ಕೆ ಸಂಬಂಧಿಸಿದಂತೆ ತುರ್ತು ಸಭೆಗೆ ಕೆಎಎಂಎಸ್ ಮನವಿರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಶಿಕ್ಷಣಕ್ಕೆ ಸಂಬಂಧಪಟ್ಟ ಅಂಶಗಳಿಗೆ ಆದ್ಯತೆ ನೀಡಬೇಕೆಂದು ಕರ್ನಾಟಕದಲ್ಲಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಸಂಯೋಜಿತ ಆಡಳಿತ (ಕೆಎಎಂಎಸ್) ಹೇಳಿದೆ. |
![]() | ಮೋದಿ ತಮ್ಮ ಕಷ್ಟವನ್ನು ಜನರ ಬಳಿ ಹೇಳುತ್ತಾರೆಯೇ ಹೊರತು ಅವರ ಸಂಕಟ ಕೇಳೋಲ್ಲ: ಪ್ರಿಯಾಂಕಾ ಗಾಂಧಿಜನರ ಕಷ್ಟಗಳನ್ನು ಆಲಿಸುವ ಹಲವು ಪ್ರಧಾನಿಗಳನ್ನು ನೋಡಿದ್ದೇನೆ. ಆದರೆ, ಜನರೆದುರು ತನ್ನ ಕಷ್ಟಗಳನ್ನು ಹೇಳಿಕೊಳ್ಳುವ ಪ್ರಧಾನಿಯನ್ನು ಇದೇ ಮೊದಲ ಬಾರಿಗೆ ನೋಡುತ್ತಿದ್ದೇನೆಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು. |