- Tag results for properties
![]() | ಬೆಂಗಳೂರು: ವಂಚನೆ ಕೇಸ್: 137.60 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಇಡಿ ವಶಕ್ಕೆವಂಚನೆ ಕೇಸ್ ಗೆ ಸಂಬಂಧಿಸಿದಂತೆ ಡ್ರಿಮ್ಜ್ ಇನ್ಫ್ರಾ ಇಂಡಿಯಾ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ದಿಶಾ ಚೌಧರಿ ಮತ್ತು ಟಿಜಿಎಸ್ ಕನ್ಸ್ ಟ್ರಕ್ಷನ್ ಪ್ರೈ. ಲಿಮಿಟೆಡ್ ಮ್ಯಾನೇಜಿಂಗ್ ಡೈರೆಕ್ಟರ್ ಮನದೀಪ್ ಕೌರ್ ಮತ್ತಿತರಿಗೆ ಸಂಬಂಧಿಸಿದ 16 ಸ್ಥಿರಾಸ್ತಿಗಳನ್ನು ಜಪ್ತಿ ಮಾಡಿರುವುದಾಗಿ ಇಡಿ ತಿಳಿಸಿದೆ. |
![]() | ರೂ.1,034 ಕೋಟಿ ಮೌಲ್ಯದ ಭೂ ಹಗರಣ: ಇಡಿಯಿಂದ ಆಸ್ತಿ ಜಪ್ತಿ; ಯಾರಿಗೂ ಹೆದರಲ್ಲ ಎಂದ ಸಂಜಯ್ ರಾವತ್ಸುಮಾರು ರೂ. 1,034 ಕೋಟಿ ಮೌಲ್ಯದ ಪತ್ರ ಚಾಲ್ ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಸಂಬಂಧಿಸಿದ ಕೆಲ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಮಂಗಳವಾರ ಜಪ್ತಿ ಮಾಡಿದೆ. |
![]() | ‘ಬಿ’ ಖಾತೆ ಆಸ್ತಿಗಳನ್ನು ಸಕ್ರಮಗೊಳಿಸುವ ಗುರಿ; 13.56 ಲಕ್ಷ ಸ್ವತ್ತುಗಳಿಗೆ ಆಸ್ತಿ ತೆರಿಗೆ ಘೋಷಣೆ: ಸಿಎಂ ಬಸವರಾಜ ಬೊಮ್ಮಾಯಿಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಇರುವ ‘ಬಿ’ ಖಾತೆಗಳನ್ನು ಸಕ್ರಮಗೊಳಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ಕಾಶ್ಮೀರಿ ಪಂಡಿತರಿಗೆ ಸೇರಿದ್ದ 9 ಆಸ್ತಿಗಳು ಮಾಲಿಕರಿಗೆ ಹಸ್ತಾಂತರಭಯೋತ್ಪಾದಕರ ದಾಳಿಯಿಂದ ಬೇರೆಡೆಗೆ ವಲಸೆ ಹೋಗಿದ್ದ ಕಾಶ್ಮೀರ ಪಂಡಿತರಿಗೆ ಸೇರಿದ್ದ 9 ಆಸ್ತಿಗಳನ್ನು ಮೂಲ ಮಾಲಿಕರಿಗೆ ಹಸ್ತಾಂತರ ಮಾಡಲಾಗಿದೆ. |
![]() | ರಾಮ್ಕಿ ಗ್ರೂಪ್ ಪ್ರಾಪರ್ಟಿ ಮೇಲೆ ಐಟಿ ದಾಳಿ; 1,200 ಕೋಟಿ ರೂಪಾಯಿ ಕೃತಕ ನಷ್ಟ ಬಯಲು!ಆದಾಯ ತೆರಿಗೆ ಇಲಾಖೆ ವೈಎಸ್ ಆರ್ ಪಿ ರಾಜ್ಯಸಭೆ ಸಂಸದ ಅಲ್ಲಾ ಅಯೋಧ್ಯ ರಾಮಿರೆಡ್ಡಿ ಹಾಗೂ ಅವರ ಕುಟುಂಬ ಒಡೆತನದ ರಾಮ್ಕಿ ಗ್ರೂಪ್ ಮೇಲೆ ದಾಳಿ ನಡೆಸಿದ್ದು, ಅಂದಾಜು 1,200 ಕೋಟಿ ರೂಪಾಯಿ ಕೃತಕ ನಷ್ಟವನ್ನು ಬಯಲು ಮಾಡಿದೆ. |
![]() | ಭಾರತ ಸರ್ಕಾರಕ್ಕೆ ಸೇರಿದ 20 ಆಸ್ತಿಗಳ ಮುಟ್ಟುಗೋಲಿಗೆ ಫ್ರಾನ್ಸ್ ಕೋರ್ಟ್ ಆದೇಶ!1.7 ಬಿಲಿಯನ್ ಯುಎಸ್ ಡಾಲರ್ ನಷ್ಟವನ್ನು ವಸೂಲಿ ಮಾಡಲು ಭಾರತ ಸರಕಾರದ ಸುಮಾರು 20 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಬ್ರಿಟನ್ನ ಕೇರ್ನ್ ಎನರ್ಜಿ ಸಂಸ್ಥೆಗೆ ಫ್ರಾನ್ಸ್ ನ್ಯಾಯಾಲಯ ಅವಕಾಶ ನೀಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ. |
![]() | ಐಎಂಎ ಹಗರಣ: ರೋಷನ್ ಬೇಗ್ ಆಸ್ತಿ ಮುಟ್ಟುಗೋಲು ಕುರಿತು ಸರ್ಕಾರಕ್ಕೆ ಗಡುವು ನೀಡಿದ ಹೈಕೋರ್ಟ್ಐಎಂಎ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಆರ್. ರೋಷನ್ ಬೇಗ್ ಆಸ್ತಿ ಜಪ್ತಿಗೆ 2 ತಿಂಗಳ ಹಿಂದೆ ಆದೇಶ ನೀಡಿದ್ದರೂ ಕ್ರಮ ಕೈಗೊಳ್ಳದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಆಸ್ತಿ ಜಪ್ತಿ ಪ್ರಕ್ರಿಯೆ ಬಗ್ಗೆ ನಿರ್ಧರಿಸಲು ಸರ್ಕಾರಕ್ಕೆ 2 ವಾರಗಳ ಕಾಲ ಗಡುವು ನೀಡಿದೆ. |
![]() | ಮಲ್ಯಗೆ ಸೇರಿದ 5,646 ಕೋಟಿ ಮೊತ್ತದ ಆಸ್ತಿ, ಷೇರು ಮಾರಾಟ ಮಾಡಲು ಬ್ಯಾಂಕ್ ಗಳಿಗೆ ಅವಕಾಶ!ಕಿಂಗ್ ಫಿಶರ್ ಏರ್ ಲೈನ್ಸ್ ವೈಫಲ್ಯದೊಂದಿಗೆ ಸಾಲ ತೀರಿಸಲಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯಗೆ ಸೇರಿದ ಕೆಲ ರಿಯಲ್ ಎಸ್ಟೇಟ್ ಪ್ರಾಪರ್ಟಿ ಹಾಗೂ ಷೇರುಗಳನ್ನು ಎಸ್ ಬಿಐ ನೇತೃತ್ವದ ಬ್ಯಾಂಕ್ ಗಳು ಇದೀಗ ನ್ಯಾಯಾಲಯದ ಆದೇಶದೊಂದಿಗೆ ಮಾರಾಟ ಮಾಡಬಹುದಾಗಿದೆ. |
![]() | ಸಾರ್ವಜನಿಕ ಆಸ್ತಿ ಹಾನಿಯನ್ನು ಪ್ರತಿಭಟನಾಕಾರರಿಂದಲೇ ಭರಿಸುವ ಕಾನೂನು ಜಾರಿಗೆ ಹರ್ಯಾಣ ಚಿಂತನೆಪ್ರತಿಭಟನೆ ವೇಳೆ ಉಂಟಾಗುವ ಸಾರ್ವಜನಿಕ ಆಸ್ತಿಗಳಿಗೆ ಹಾನಿಯನ್ನು ಪ್ರತಿಭಟನಾಕಾರರಿಂದಲೇ ಭರಿಸುವ ಕಾನೂನು ಜಾರಿಗೆ ಹರ್ಯಾಣ ಸರ್ಕಾರ ಚಿಂತನೆ ನಡೆಸಿದೆ. |
![]() | ನಿಗದಿತ ಗಡುವಿನಲ್ಲಿ ಮನೆಗಳ ಹಸ್ತಾಂತರಿಸಲು ವಿಫಲ; ಬೆಂಗಳೂರು ಬಿಲ್ಡರ್ ವಿರುದ್ಧ ಪ್ರಕರಣ; ವಿವರಣೆ ಕೇಳಿದ ಕೋರ್ಟ್ಫ್ಲ್ಯಾಟ್ ನಿರ್ಮಾಣ ಕಾಮಗಾರಿಗೆ ಖರೀದಿದಾರರಿಂದ ಹಣ ಸಂಗ್ರಹಿಸಿ ನಿಗದಿತ ಗಡುವಿನಲ್ಲಿ ಮನೆಗಳನ್ನು ಹಸ್ತಾಂತರಿಸದೇ ಇರುವ ಬೆಂಗಳೂರಿನ ಬಿಲ್ಡರ್ ವಿರುದ್ಧ ರಿಯಲ್ ಎಸ್ಟೇಟ್ ನಿಯಂತ್ರಕ ಪ್ರಾಧಿಕಾರ-ಕರ್ನಾಟಕ (ರೇರಾ-ಕೆ) ಕೋರ್ಟ್ ನಲ್ಲಿ ಪ್ರಕರಣ ದಾಖಲಾಗಿದೆ. |
![]() | ವಂಚಕ ಯುವರಾಜ್ ಆಸ್ತಿ ಜಪ್ತಿ ಮಾಡಿ: ನ್ಯಾಯಾಲಯ ಮಹತ್ವದ ಆದೇಶಕೋಟ್ಯಾಂತರ ರೂಪಾಯಿ ವಂಚನೆ ಆರೋಪ ಹೊತ್ತಿರುವ ಯುವರಾಜ್ ಆಸ್ತಿ ಜಪ್ತಿಗೆ ಬೆಂಗಳೂರಿನ ಸಿಸಿಹೆಚ್ 67ನೇ ನ್ಯಾಯಾಲಯ ಮಧ್ಯಂತರ ಆದೇಶ ಹೊರಡಿಸಿದೆ. |