• Tag results for property

ಬಿಬಿಎಂಪಿಯಿಂದ 330 ಕೋಟಿ ರು. ಮೌಲ್ಯದ ಆಸ್ತಿ ವಶ

ಬಿಬಿಎಂಪಿ ಅಧಿಕಾರಿಗಳು ಶುಕ್ರವಾರ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಿ 330 ಕೋಟಿ ಮೌಲ್ಯದ ಎರಡು ಪ್ರಮುಖ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ

published on : 23rd July 2022

ಉತ್ತರ ಪ್ರದೇಶ: ಬಡವರ ಸಹಾಯಕ್ಕಾಗಿ 600 ಕೋಟಿ ರೂ. ಮೌಲ್ಯದ ಆಸ್ತಿ ದಾನ ಮಾಡಿದ ವೈದ್ಯ!

ಮೊರಾದಾಬಾದ್ ನ ವೈದ್ಯ ಅರವಿಂದ್ ಗೋಯಲ್ ಅವರು ಬಡವರ ಸಹಾಯಕ್ಕಾಗಿ ಉತ್ತರ ಪ್ರದೇಶ ಸರ್ಕಾರಕ್ಕೆ ತಮ್ಮ ಸಂಪೂರ್ಣ ಆಸ್ತಿಯನ್ನು ದಾನ ಮಾಡಿದ್ದಾರೆ.

published on : 21st July 2022

ಬೆಂಗಳೂರು: 30 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಆಸ್ತಿ ವಶ!

ಬಿಟಿಎಂ ಬಡಾವಣೆ ನಿರ್ಮಾಣಕ್ಕೆ ಬಿಡಿಎ ಸ್ವಾಧೀನಪಡಿಸಿಕೊಳ್ಳಲಾಗಿದ್ದ ಮುಕ್ಕಾಲು ಎಕರೆ ಪ್ರದೇಶದ ಅತಿಕ್ರಮಣವನ್ನು ಶುಕ್ರವಾರ ತೆರವುಗೊಳಿಸಿರುವ ಬಿಡಿಎ ಅಧಿಕಾರಿಗಳು ಸದರಿ ಜಾಗವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

published on : 8th July 2022

ಚಂದ್ರಶೇಖರ್ ಗುರೂಜಿ ಹತ್ಯೆ ಹಿಂದೆ ಬೇನಾಮಿ ಆಸ್ತಿ ವಿವಾದ: ಗುರೂಜಿಗೆ ಕಂಟಕವಾಯ್ತಾ ಮಾಜಿ ಮಹಿಳಾ ಉದ್ಯೋಗಿ ಜೊತೆಗಿನ ಒಡನಾಟ!?

ಸರಳ ವಾಸ್ತುತಜ್ಞ ಚಂದ್ರಶೇಖರ ಗುರೂಜಿ (57) ಅವರನ್ನು ಇಲ್ಲಿನ ಉಣಕಲ್‌ ಕ್ರಾಸ್‌ನಲ್ಲಿರುವ ದಿ ಪ್ರೆಸಿಡೆಂಟ್‌ ಹೋಟೆಲ್‌ನ ರಿಸೆಪ್ಶನ್‌ ಲಾಬಿಯಲ್ಲಿ ಅವರ ಇಬ್ಬರು ಆಪ್ತರು ಮಂಗಳವಾರ ಮಧ್ಯಾಹ್ನ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.

published on : 6th July 2022

ಆಸ್ತಿ ವಿವಾದ: ಜಡ್ಜ್ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಆಸ್ತಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಧೀಶರು ತಮ್ಮ ಮನವಿಯನ್ನು ತಿರಸ್ಕರಿಸಿದ ನಂತರ 55 ವರ್ಷದ ವ್ಯಕ್ತಿಯೊಬ್ಬ ಶುಕ್ರವಾರ ಬಾಂಬೆ ಹೈಕೋರ್ಟ್‌ನ ಕೊಠಡಿಯೊಳಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

published on : 18th June 2022

ಲಿವ್-ಇನ್ ಸಂಬಂಧದಲ್ಲಿ ಜನಿಸಿದ ಮಗು ಆಸ್ತಿಗೆ ಅರ್ಹ- ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಲಿವ್-ಇನ್ ರಿಲೇಷನ್‌ಶಿಪ್​ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದ್ದು, ಮದುವೆಯಿಲ್ಲದೆ ಹುಟ್ಟಿದ ಮಕ್ಕಳೂ ತಂದೆಯ ಆಸ್ತಿಗೆ ಹಕ್ಕುದಾರರು ಎಂದು ಹೇಳಿದೆ.

published on : 14th June 2022

20 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ವಶ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮಂಗಳವಾರ ಇಂದಿರಾನಗರದಲ್ಲಿ ಸುಮಾರು 20 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ತನ್ನ ಸ್ವಾಧೀನಕ್ಕೆ ಪಡೆದುಕೊಂಡಿದೆ.

published on : 8th June 2022

ಬೆಂಗಳೂರು: ಹಾಸಿಗೆ ಹಿಡಿದ ವೃದ್ಧನ ಮನೆ ಬಾಗಿಲಿಗೆ ಆಸ್ತಿಪತ್ರಗಳ ಹಸ್ತಾಂತರ!

ಡಾ. ಶಿವರಾಮ ಕಾರಂತ ಲೇಔಟ್ ನ ವಸ್ತುಸ್ಥಿತಿ ವರದಿ ನೀಡಲು ಸುಪ್ರೀಂಕೋರ್ಟ್ ನೇಮಿಸಿರುವ ನಿವೃತ್ತ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ನೇತೃತ್ವದ ಸಮಿತಿ ಸದಸ್ಯರು, ಹಾಸಿಗೆ ಹಿಡಿದಿರುವ ಪಾರ್ಶ್ವವಾಯು ಪೀಡಿತ ವ್ಯಕ್ತಿಯೊಬ್ಬರ ಮನೆಗೆ ಭೇಟಿ ನೀಡಿ, ಅವರ ಆಸ್ತಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಹಸ್ತಾಂತರಿಸಿದ್ದಾರೆ.

published on : 2nd June 2022

ಆಸ್ತಿ ಖರೀದಿದಾರರಿಗೆ ದುಬಾರಿಯಾಗಲಿದೆ ರಾಷ್ಟ್ರ ರಾಜಧಾನಿ!; ಮುದ್ರಾಂಕ ಶುಲ್ಕ ಶೇ.1ರಷ್ಟು ಏರಿಕೆ!

ಮುಂದಿನ ದಿನಗಳಲ್ಲಿ ರಾಷ್ಟ್ರ ರಾಜಧಾನಿ ಆಸ್ತಿ ಖರೀದಿದಾರರಿಗೆ ದುಬಾರಿಯಾಗಲಿದ್ದು, ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಎಸ್ ಡಿ) ಆಸ್ತಿಗಳ ಮೇಲಿನ ವರ್ಗಾವಣೆ ಸುಂಕವನ್ನು ಶೇಕಡಾ 1 ರಷ್ಟು ಹೆಚ್ಚಿಸುವ ಪ್ರಸ್ತಾಪವನ್ನು ಅನುಮೋದಿಸಿದೆ.

published on : 2nd June 2022

ಆಸ್ತಿ ವಿವಾದ: ಬೆಂಕಿ ಹಚ್ಚಿಕೊಂಡ ಒಂದೇ ಕುಟುಂಬದ ನಾಲ್ವರು; ತಾಯಿ, ಮಗಳು ಸಾವು!

ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಎಲಮಂಚಿಲಿ ಗ್ರಾಮದಲ್ಲಿ ಆಸ್ತಿ ವಿವಾದದಿಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. 

published on : 6th May 2022

ಶೇ.5ರ ರಿಯಾಯಿತಿಯಲ್ಲಿ ಪ್ರಸಕ್ತ ವರ್ಷದ ಆಸ್ತಿ ತೆರಿಗೆ ಪಾವತಿಸುವ ದಿನಾಂಕ ಮೇ.31ರವರೆಗೆ ವಿಸ್ತರಣೆ: ಬಿಬಿಎಂಪಿ

2022-23ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸುವವರಿಗೆ ಶೇಕಡಾ 5ರಷ್ಟು ರಿಯಾಯಿತಿ ನೀಡುವ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ.

published on : 1st May 2022

ರೈತರಿಗೆ ಸ್ವಯಂ ಸರ್ವೇಗೆ ಅವಕಾಶ, ಆಸ್ತಿ ನೋಂದಣಿಗೆ ಶೇ. 10ರಷ್ಟು ರಿಯಾಯಿತಿ ಅವಧಿ ವಿಸ್ತರಣೆ: ಆರ್ ಅಶೋಕ್

ಆಡಳಿತದಲ್ಲಿ ಸುಧಾರಣೆ ತಂದು ನಾಗರಿಕರಿಗೆ ತಮ್ಮ ಹಕ್ಕುಗಾರಿಕೆ ಮೇಲೆ ನಿಯಂತ್ರಣ ಸಾಧಿಸಲು ಅವಶ್ಯಕ ಬದಲಾವಣೆಯನ್ನು ಮಾಡಿ ಸಶಕ್ತಗೊಳಿಸುವುದು ಸರ್ಕಾರದ ಆಡಳಿತ ಸುಧಾರಣೆಯ ಉದ್ದೇಶ ಎಂದು...

published on : 21st April 2022

ಬೆಂಗಳೂರು: ಬಿಡಿಎ ಆಸ್ತಿ ತೆರಿಗೆ ಪಾವತಿಸಲು ರಿಯಾಯಿತಿ ಘೋಷಣೆ, ಆದರೆ ಕೆಲಸ ಮಾಡದ ಪೋರ್ಟಲ್

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಆಸ್ತಿಗಳ ತೆರಿಗೆ ಪಾವತಿಸಲು ಈ ತಿಂಗಳ ಆರಂಭವಾದಿಂದ ಅವಕಾಶ ನೀಡಲಾಗಿದೆ ಮತ್ತು ಏಪ್ರಿಲ್ 30 ರೊಳಗೆ ತೆರಿಗೆ ಪಾವತಿಸುವವರಿಗೆ ಶೇ. 5 ರಷ್ಟು ರಿಯಾಯಿತಿ ನೀಡಲಾಗುತ್ತಿದೆ.

published on : 21st April 2022

ಮುಂಬೈ ಉಗ್ರರ ದಾಳಿ ಅರೋಪಿಗಳ ಆಸ್ತಿ ವಿವರ ಕೋರಿದ ಪಾಕ್ ತನಿಖಾ ಸಂಸ್ಥೆ

ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸುವಲ್ಲಿ ಪಾಕ್ ಸೋತಿದೆ ಎನ್ನುವ ಆರೋಪ ಕೇಳಿಬಂದಿದೆ.

published on : 11th February 2022

ಆಸ್ತಿ ತೆರಿಗೆ ವ್ಯಾಪ್ತಿಗೆ ಬಾರದ ವಸತಿ ಸಮುಚ್ಚಯಗಳಲ್ಲಿ ಖಾತಾ ಮೇಳ

ಆಸ್ತಿ ತೆರಿಗೆ ಸಂಗ್ರಹಿಸುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆ ವ್ಯಾಪ್ತಿಗೆ ಬಾರದ ವಸತಿ ಸಮುಚ್ಚಯಗಳಲ್ಲಿ ಖಾತಾ ಮೇಳ ಆಯೋಜನೆ ಮಾಡಲು ನಿರ್ಧರಿಸಿದೆ.

published on : 6th February 2022
1 2 3 4 > 

ರಾಶಿ ಭವಿಷ್ಯ