- Tag results for property tax
![]() | ಶೇ.5ರ ರಿಯಾಯಿತಿಯಲ್ಲಿ ಪ್ರಸಕ್ತ ವರ್ಷದ ಆಸ್ತಿ ತೆರಿಗೆ ಪಾವತಿಸುವ ದಿನಾಂಕ ಮೇ.31ರವರೆಗೆ ವಿಸ್ತರಣೆ: ಬಿಬಿಎಂಪಿ2022-23ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸುವವರಿಗೆ ಶೇಕಡಾ 5ರಷ್ಟು ರಿಯಾಯಿತಿ ನೀಡುವ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ. |
![]() | ಬೆಂಗಳೂರು: ಬಿಡಿಎ ಆಸ್ತಿ ತೆರಿಗೆ ಪಾವತಿಸಲು ರಿಯಾಯಿತಿ ಘೋಷಣೆ, ಆದರೆ ಕೆಲಸ ಮಾಡದ ಪೋರ್ಟಲ್ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಆಸ್ತಿಗಳ ತೆರಿಗೆ ಪಾವತಿಸಲು ಈ ತಿಂಗಳ ಆರಂಭವಾದಿಂದ ಅವಕಾಶ ನೀಡಲಾಗಿದೆ ಮತ್ತು ಏಪ್ರಿಲ್ 30 ರೊಳಗೆ ತೆರಿಗೆ ಪಾವತಿಸುವವರಿಗೆ ಶೇ. 5 ರಷ್ಟು ರಿಯಾಯಿತಿ ನೀಡಲಾಗುತ್ತಿದೆ. |
![]() | ಆಸ್ತಿ ತೆರಿಗೆ ವ್ಯಾಪ್ತಿಗೆ ಬಾರದ ವಸತಿ ಸಮುಚ್ಚಯಗಳಲ್ಲಿ ಖಾತಾ ಮೇಳಆಸ್ತಿ ತೆರಿಗೆ ಸಂಗ್ರಹಿಸುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆ ವ್ಯಾಪ್ತಿಗೆ ಬಾರದ ವಸತಿ ಸಮುಚ್ಚಯಗಳಲ್ಲಿ ಖಾತಾ ಮೇಳ ಆಯೋಜನೆ ಮಾಡಲು ನಿರ್ಧರಿಸಿದೆ. |
![]() | ಆಸ್ತಿ ತೆರಿಗೆ ಸುಸ್ತಿದಾರರಿಗೆ ಬಿಬಿಎಂಪಿಯಿಂದ ನೊಟೀಸ್!ಸರ್ಕಾರಿ ಅಧಿಕಾರಿಗಳು ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರೊಂದಿಗಿನ ಸಭೆಯ ನಂತರ, ಯಲಹಂಕ ವಲಯ ತಂಡ ತಪಾಸಣೆ ನಡೆಸಿ ಆಸ್ತಿ ತೆರಿಗೆ ಸುಸ್ತಿದಾರರಿಗೆ ನೋಟಿಸ್ ಜಾರಿ ಮಾಡಿದೆ. |
![]() | ಆಸ್ತಿ ತೆರಿಗೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಕರ್ನಾಟಕ ಪುರಸಭೆಗಳ ಕಾಯ್ದೆ ಮತ್ತು ಕರ್ನಾಟಕ ನಗರ ಪಾಲಿಕೆ ಕಾಯ್ದೆಗಳಿಗೆ ತಿದ್ದುಪಡಿ ಮಾಡಿರುವ ಆಸ್ತಿ ತೆರಿಗೆ ಹೆಚ್ಚಿಸುವ ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ. |
![]() | ಬೀಗ ಜಡಿಯುತ್ತಿದ್ದಂತೆ ಎಚ್ಚೆತ್ತ ಮಂತ್ರಿ ಮಾಲ್ ಆಡಳಿತ ಮಂಡಳಿ: ಬಿಬಿಎಂಪಿಗೆ ಸ್ಥಳದಲ್ಲಿಯೇ 5 ಕೋಟಿ ರೂ. ಡಿಡಿ ಪಾವತಿಕೋಟಿಗಟ್ಟಲೆ ಆಸ್ತಿ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದ ಮಂತ್ರಿಮಾಲ್ ಗೆ ಬಿಬಿಎಂಪಿ ಗುರುವಾರ ಬೀಗ ಜಡಿಯುತ್ತಿದ್ದಂತೆ ಎಚ್ಚೆತ್ತ ಆಡಳಿತ ಮಂಡಳಿ ಕೂಡಲೇ 5 ಕೋಟಿ ರೂಪಾಯಿ ಡಿಡಿ ನೀಡಿದೆ. |
![]() | ಲಾಕ್ಡೌನ್ ಅವಧಿಯ ತೆರಿಗೆ ಪಾವತಿ: ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್ಕೋವಿಡ್-19 ಸಾಂಕ್ರಾಮಿಕ ಲಾಕ್ಡೌನ್ ಅವಧಿಯಲ್ಲಿ ಪಾಲಿಕೆಯ ಜಾಗ ಮತ್ತು ಕಟ್ಟಡಗಳಿಗೆ ತೆರಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ನೋಟಿಸ್ ಜಾರಿ ಮಾಡಿದೆ. |
![]() | ಬೇರೆ ವಲಯದಲ್ಲಿ ತೆರಿಗೆ ಪಾವತಿ: ದಂಡ ಪಾವತಿಸುವಂತೆ ಬೆಂಗಳೂರು ನಿವಾಸಿಗಳಿಗೆ ಬಿಬಿಎಂಪಿ ನೋಟಿಸ್ಆಸ್ತಿ ತೆರಿಗೆ ಪಾವತಿ ವಿಚಾರದಲ್ಲಿ ಬೆಂಗಳೂರಿನ ಹಲವು ನಿವಾಸಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೋಟಿಸ್ ಜಾರಿ ಮಾಡಿದ್ದು, ದಂಡ ಪಾವತಿಸುವಂತೆ ಸೂಚಿಸಿದೆ. |
![]() | ಸಾಂಕ್ರಾಮಿಕದ ನಡುವೆಯೂ ಆಸ್ತಿ ತೆರಿಗೆ ಸಂಗ್ರಹದ ಮೇಲೆ ಪರಿಣಾಮ ಅತ್ಯಲ್ಪಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಪ್ರಕಾರ ಆಸ್ತಿ ತೆರಿಗೆ ಸಂಗ್ರಹದ ಮೇಲೆ ಕೋವಿಡ್ ನಿಂದ ಅತ್ಯಲ್ಪ ಪರಿಣಾಮ ಉಂಟಾಗಿದೆ. |
![]() | ಕೈಗಾರಿಕಾ ಕ್ಷೇತ್ರಕ್ಕೆ ಪ್ರತ್ಯೇಕ ಆದಾಯ ತೆರಿಗೆ ಸ್ಲ್ಯಾಬ್ ಜಾರಿಗೆ ರಾಜ್ಯ ಸರ್ಕಾರ ಚಿಂತನೆವಸತಿ ಮತ್ತು ವಾಣಿಜ್ಯ ಆಸ್ತಿ ತೆರಿಗೆಯ ಮಧ್ಯಸ್ಥವಾಗಿ ಕೈಗಾರಿಕೆಗಳಿಗೆ ಪ್ರತ್ಯೇಕ ಸ್ಲ್ಯಾಬ್ ಅನ್ನು ಘೋಷಿಸುವ ಬಗ್ಗೆ ಶೀಘ್ರದಲ್ಲೇ ಕೈಗಾರಿಕಾ, ನಗರಾಭಿವೃದ್ದಿ ಹಾಗೂ ಪೌರಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು' ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. |
![]() | ಥಿಯೇಟರ್ ಮಾಲೀಕರಿಗೆ ಗುಡ್ ನ್ಯೂಸ್! ರಾಜ್ಯಾದ್ಯಂತ ಚಿತ್ರಮಂದಿರಗಳ ಆಸ್ತಿ ತೆರಿಗೆ ಮನ್ನಾ ಮಾಡಿದ ರಾಜ್ಯ ಸರ್ಕಾರಸಾಂಕ್ರಾಮಿಕ ರೋಗಗಳಿಂದಾಗಿ ನಿರಂತರವಾಗಿ ಲಾಕ್ ಆಗಿರುವ ಹಿನ್ನೆಲೆ ಕರ್ನಾಟಕ ಸರ್ಕಾರ ರಾಜ್ಯಾದ್ಯಂತ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳ ಆಸ್ತಿ ತೆರಿಗೆಯನ್ನು ಮನ್ನಾ ಮಾಡಿದೆ. ಈ ನಿಟ್ಟಿನಲ್ಲಿ ಸರ್ಕಾರದ ಆದೇಶದ ಪ್ರಕಾರ, ಆಸ್ತಿ ತೆರಿಗೆ ಮನ್ನಾಕ್ಕೆ ರಾಜ್ಯ ಬೊಕ್ಕಸಕ್ಕೆ 9 ಕೋಟಿ ರೂ. ಹೊರೆ ಬೀಳಲಿದೆ. |
![]() | ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಪಾವತಿಗೆ ಶೇ.5 ರಿಯಾಯತಿ ಅವಧಿ ಜೂನ್ 30ರವರೆಗೆ ವಿಸ್ತರಣೆರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆಯ ಪಾವತಿಗೆ ನೀಡಲಾಗುತ್ತಿರುವ ಶೇ.5 ರ ರಿಯಾಯತಿ ಅವಧಿಯನ್ನು ಸರ್ಕಾರ ಜೂನ್ 30ರವರೆಗೆ ವಿಸ್ತರಿಸಿದೆ. |
![]() | ಮನೆ, ಸೈಟ್ ಹೊಂದಿರುವ ನಗರವಾಸಿಗಳೇ ಅಧಿಕ ಆಸ್ತಿ ತೆರಿಗೆ ಕಟ್ಟಲು ಸಜ್ಜಾಗಿ: ಕೆಎಂಸಿ ಕಾಯ್ದೆಗೆ ಸರ್ಕಾರ ತಿದ್ದುಪಡಿಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಇತರ ನಗರ ಪಾಲಿಕೆ ಮತ್ತು ಪುರಸಭೆ ವ್ಯಾಪ್ತಿಗಳಲ್ಲಿ ಆಸ್ತಿ ತೆರಿಗೆ ದರ ಹೆಚ್ಚಾಗಲಿದೆ. ಕರ್ನಾಟಕ ಮುನ್ಸಿಪಲ್ ಕಾರ್ಪೊರೇಶನ್ (ಕೆಎಂಸಿ)ಕಾಯ್ದೆಯಡಿ ಆಸ್ತಿ ತೆರಿಗೆ ಹೆಚ್ಚಿಸಿ ನಿನ್ನೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. |
![]() | ಕೋವಿಡ್ ಸಂಕಷ್ಟದಲ್ಲೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸಂಪುಟ ಸಮ್ಮತಿಕೋವಿಡ್ ಸಂಕಷ್ಟ ಪರಿಸ್ಥಿತಿ ಸಂದರ್ಭದಲ್ಲಿ ಜನರ ವಿರೋಧದ ನಡುವೆ ರಾಜ್ಯದ ನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಸಭೆ ಬುಧವಾರ ಸಮ್ಮತಿಸಿದೆ. |
![]() | ಪಂಚಾಯತ್ ಸರಹದ್ದಿನಲ್ಲಿ ಆಸ್ತಿ ತೆರಿಗೆ ದರ ಏರಿಕೆ ಸದ್ಯದಲ್ಲೆ: ಹೊಸ ಸದಸ್ಯರಿಗೆ ಕೆಲಸದ ಉಸ್ತುವಾರಿಪಂಚಾಯತ್ ಗೆ ಒಳಪಡುವ ಪ್ರದೇಶಗಳಲ್ಲಿ ಆಸ್ತಿ ತೆರಿಗೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇತ್ತೀಚೆಗೆ ಆಯ್ಕೆಯಾಗಿರುವ 91 ಸಾವಿರ ಪಂಚಾಯತ್ ಸದಸ್ಯರಿಗೆ ತೆರಿಗೆ ಹೆಚ್ಚಳದ ನಿರ್ಣಯವನ್ನು ಹೊರಡಿಸುವ ಕೆಲಸ ವಹಿಸಲಾಗಿದೆ. |