Protest Threat

CM ಸಭೆಗೂ ಮುನ್ನ ಮೂರು ಪ್ರಮುಖ ಬೇಡಿಕೆಗಳಿಗೆ ರೈತರ ಬಿಗಿ ಪಟ್ಟು: ನ್ಯಾಯ ಸಿಗದಿದ್ದರೆ ಅಕ್ಟೋಬರ್ 27ಕ್ಕೆ ಕರ್ನಾಟಕ ಬಂದ್ ಎಚ್ಚರಿಕೆ..!
ರಾಜ್ಯ ಸರ್ಕಾರವು ಪ್ರತಿ ಟನ್ ಕಬ್ಬಿಗೆ ರೂ.1,000 ಬೆಂಬಲ ಬೆಲೆ ನೀಡಬೇಕು, ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ರೂ.4,500 ಪಾವತಿಸಬೇಕು ಹಾಗೂ ಕಬ್ಬಿನ ತೂಕ ಮಾಡುವಾಗ ಕಸ ಅಥವಾ ಕೆಸರು ಇದೆ ಎಂಬ ಕಾರಣ ನೀಡಿ ಹಣ ಕಡಿತಗೊಳಿಸುವ ಅಕ್ರಮ ಪದ್ಧತಿಯನ್ನು ತಡೆಯಬೇಕು ಎಂಬುದು ರೈತರ ಪ್ರಮುಖ ಬೇಡಿಕೆಗಳಾಗಿವೆ.

ಹಿಂದೂ ಕಾರ್ಯಕರ್ತರ ಪ್ರತಿಭಟನೆ: ಕೊಡಗಿನಿಂದ ತಮಿಳುನಾಡಿಗೆ ತೆರಳಲು ಮಾರ್ಗ ಬದಲಿಸಿದ MK Stalin
ಹಿಂದೂ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ ನಂತರ ಕುಶಾಲನಗರದಲ್ಲಿ ಭಾರೀ ಪೊಲೀಸ್ ನಿಯೋಜನೆ ಮಾಡಲಾಗಿತ್ತು.

