- Tag results for protesting farmers
![]() | ಪ್ರತಿಭಟನಾ ನಿರತ ರೈತರು - ಯುಪಿ ಸರ್ಕಾರದ ನಡುವೆ ಮಾತುಕತೆ ಯಶಸ್ವಿ: ಮೃತರ ಕುಟುಂಬಕ್ಕೆ 45 ಲಕ್ಷ ರೂ. ಪರಿಹಾರಲಖಿಂಪುರ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ಎಂಟು ಮಂದಿ ಪ್ರಾಣ ಕಳೆದುಕೊಂಡ ನಂತರ ಪ್ರತಿಭಟನೆ ನಡೆಸುತ್ತಿದ್ದ ರೈತರೊಂದಿಗೆ ಉತ್ತರ ಪ್ರದೇಶ ಸರ್ಕಾರ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು,... |
![]() | ಉತ್ತರ ಪ್ರದೇಶ: ಪ್ರತಿಭಟನಾನಿರತ ರೈತರ ಮೇಲೆ ಕಾರುಗಳು ಹರಿದು ಅನೇಕ ಮಂದಿಗೆ ಗಾಯ!ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಭೇಟಿ ವಿರೋಧಿಸಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ಕೃಷಿ ವಿರೋಧಿ ಕಾನೂನು ಪ್ರತಿಭಟನಾಕಾರರ ಗುಂಪೊಂದರ ಮೇಲೆ ಎರಡು ಕಾರನ್ನು ಹರಿಸಿದ ನಂತರ ಹಿಂಸಾಚಾರ ಭುಗಿಲೆದ್ದಿತ್ತು. |
![]() | ರೈತರ ಪ್ರತಿಭಟನೆ ರಾಹುಲ್ ಗಾಂಧಿ ಬೆಂಬಲ; ಕಾಂಗ್ರೆಸ್ ನಾಯಕನ ವಿರುದ್ಧ ಬಿಜೆಪಿ ವಾಗ್ದಾಳಿಉತ್ತರ ಪ್ರದೇಶದ ಮುಜಫರ್ನಗರದಲ್ಲಿ ರೈತರು 'ಮಹಾಪಂಚಾಯತ್' ನಡೆಸಿದ ಒಂದು ದಿನದ ಪ್ರತಿಭಟನೆಗೆ ಬೆಂಬಲ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರೈತರು 'ನಿರ್ಭೀತರು' ಹಾಗೂ 'ದೃಢಸಂಕಲ್ಪ'ವುಳ್ಳವರು ಆಗಿದ್ದಾರೆ... |
![]() | ಹರಿಯಾಣ: ಪ್ರತಿಭಟನೆ ನಡೆಸಿದ ರೈತರ ಮೇಲೆ ಲಾಠಿ ಚಾರ್ಜ್, 10 ಮಂದಿಗೆ ಗಾಯ; ಕಾಂಗ್ರೆಸ್ ಖಂಡನೆಬಿಜೆಪಿ ಸಭೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಶನಿವಾರ ಹರಿಯಾಣ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಘಟನೆಯಲ್ಲಿ ಸುಮಾರು 10 ರೈತರು ಗಾಯಗೊಂಡಿದ್ದಾರೆ. |
![]() | ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ಈ ಬಾರಿಯ ಕೃಷಿ ಬಜೆಟ್ ಅರ್ಪಣೆ: ತಮಿಳುನಾಡು ಸರ್ಕಾರಎಂಕೆ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ಇದೇ ಮೊದಲ ಬಾರಿಗೆ ಕೃಷಿಗಾಗಿ ವಿಶೇಷ ಬಜೆಟ್ ಮಂಡಿಸಿದ್ದು, ಈ ಬಜೆಟ್ ಅನ್ನು ದೆಹಲಿಯಲ್ಲಿ ಕೇಂದ್ರ ಸರ್ಕಾರದ ಮೂರು ಹೊಸ ಕಾನೂನುಗಳ ವಿರುದ್ಧ ಪ್ರತಿಭಟನೆ... |
![]() | ಪ್ರತಿಭಟನಾನಿರತ ರೈತರು 'ಗೂಂಡಾಗಳು' ಎಂದ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ!ಪ್ರತಿಭಟನಾನಿರತ ರೈತರನ್ನು ಗೂಂಡಾಗಳು ಎಂದು ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಗುರುವಾರ ಬಣ್ಣಿಸಿದ್ದಾರೆ. ಜಂತರ್ ಮಂಥರ್ ನಲ್ಲಿ ಮಾಧ್ಯಮ ಸಿಬ್ಬಂದಿ ಮೇಲೆ ದಾಳಿ ಆರೋಪ ಕುರಿತಂತೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಮೀನಾಕ್ಷಿ ಲೇಖಿ ಈ ರೀತಿಯ ಹೇಳಿಕೆ ನೀಡಿದ್ದಾರೆ. |
![]() | ಪ್ರತಿಭಟನಾ ನಿರತ ರೈತರನ್ನು ಬೆಂಬಲಿಸಿ ಮನೆಯಲ್ಲಿ ಕಪ್ಪು ಧ್ವಜ ಹಾರಿಸಿದ ನವಜೋತ್ ಸಿಂಗ್ ಸಿಧುಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ಮುಂದುವರೆಸಿರುವ ರೈತರನ್ನು ಬೆಂಬಲಿಸಿ ಪಂಜಾಬ್ ಕಾಂಗ್ರೆಸ್ ನ ಶಾಸಕ ನವಜೋತ್ ಸಿಂಗ್ ಸಿಧು ಪಟಿಯಾಲದಲ್ಲಿರುವ ತಮ್ಮ ನಿವಾಸದ ಮೇಲೆ ಕಪ್ಪು ಧ್ವಜ ಹಾರಿಸಿದ್ದಾರೆ. |
![]() | ಕೊರೋನಾ ಕಾಲದಲ್ಲಿ 3 ಕೃಷಿ ಕಾಯ್ದೆ ಜಾರಿಗೊಳಿಸಿದ್ದೇವೆ, ರೈತರ ಬದುಕು ಬದಲಾಯಿಸಲು ಇದು ಅಗತ್ಯ: ಪ್ರಧಾನಿ ಮೋದಿಕೊರೋನಾ ಕಾಲದಲ್ಲಿ ನಾವು ಮೂರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದ್ದೇವೆ. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಮತ್ತು ರೈತರ ಬದುಕು ಬದಲಾಯಿಸಲು ಈ ಕಾನೂನುಗಳು ಬಹಳ ಅವಶ್ಯಕ ಮತ್ತು ಅಗತ್ಯ.... |
![]() | ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ: ಫೆ.6 ರಂದು ದೇಶಾದ್ಯಂತ 'ಚಕ್ಕ ಜಾಮ್'ಗೆ ಕರೆ ನೀಡಿದ ರೈತರುಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಕಳೆದ ಎರಡು ತಿಂಗಳಿಂದ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ಹೋರಾಟದ ಸ್ಥಳಗಳ ಸಮೀಪದ ಪ್ರದೇಶಗಳಲ್ಲಿ ಇಂಟರ್ ನೆಟ್... |
![]() | ಕೃಷಿ ಕಾನೂನುಗಳ 'ಒಂದು ಲಕ್ಷ ಪ್ರತಿಗಳನ್ನು' ಸುಟ್ಟು ಹಾಕುವ ಮೂಲಕ ಲೋಹ್ರಿ ಹಬ್ಬ ಆಚರಿಸಿದ ರೈತರುಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ಗಡಿಯಲ್ಲಿ ಕಳೆದ 49 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಬುಧವಾರ ವಿವಾದಾತ್ಮಕ ಕೃಷಿ ಕಾನೂನುಗಳ ಒಂದು ಲಕ್ಷ ಪ್ರತಿಗಳನ್ನು ಸುಟ್ಟು ಹಾಕುವ ಮೂಲಕ ಲೋಹ್ರಿ ಹಬ್ಬವನ್ನು ಆಚರಿಸಿದರು. |