- Tag results for provocative speech
![]() | ತಮಿಳುನಾಡು: ಆತ್ಮಾಹುತಿ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ ಅರಿಯಲೂರು ಜಿಲ್ಲಾ ಬಿಜೆಪಿ ಅಧ್ಯಕ್ಷನ ಬಂಧನಡಿಸೆಂಬರ್ 1 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಅಯ್ಯಪ್ಪನ್ ಅವರನ್ನು ಅರಿಯಲೂರು ಪೊಲೀಸರು ಬಂಧಿಸಿದ್ದಾರೆ. |
![]() | ಸುರತ್ಕಲ್ನಲ್ಲಿ ಪ್ರಚೋದನಕಾರಿ ಭಾಷಣ: ಬಜರಂಗದಳ ನಾಯಕಿ ಚೈತ್ರಾ ಕುಂದಾಪುರ ವಿರುದ್ಧ ಕೇಸ್ ದಾಖಲುಅಕ್ಟೋಬರ್ 4 ರಂದು ಸುರತ್ಕಲ್ನಲ್ಲಿ ಸಾರ್ವಜನಿಕ ಸಭೆಯಲ್ಲಿ ಇತರ ಸಮುದಾಯಗಳ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಜರಂಗದಳದ ನಾಯಕಿ ಚೈತ್ರಾ ಕುಂದಾಪುರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. |