- Tag results for psychiatrist
![]() | ಬೆಂಗಳೂರು: ನವಜಾತ ಶಿಶು ಕದ್ದು ರೂ.15 ಲಕ್ಷಕ್ಕೆ ಮಾರಾಟ, ವೈದ್ಯೆ ಬಂಧನ!ಚಾಮರಾಜಪೇಟೆಯ ಬಿಬಿಎಂಪಿ ಆಸ್ಪತ್ರೆಯಲ್ಲಿ ನಡೆದಿದ್ದ ನವಜಾತ ಶಿಶು ಅಪಹರಣ ಪ್ರಕರಣ ಭೇದಿಸುವಲ್ಲಿ ದಕ್ಷಿಣ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದು, ಈ ಸಂಬಂಧ ವೈದ್ಯೆಯೊಬ್ಬರನ್ನು ಬಂಧನಕ್ಕೊಳಪಡಿಸಿದ್ದಾರೆ. |