ದೇಶPUBG Love: ಸೀರೆ, ಸಿಂಧೂರ, ಕೈಗೆ ಬಳೆ.. 'ಸಚಿನ್ ಬಿಟ್ಟು ಬರಲ್ಲ ಎಂದ ಸೀಮಾ'..: ಜಾಮೀನು ಬಳಿಕ ಪಾಕ್ ಮಹಿಳೆ ಪ್ರತಿಕ್ರಿಯೆ!
ಪಬ್ ಜಿ ಆನ್ಲೈನ್ ಗೇಮ್ ಮೂಲಕ ಪರಿಚಯವಾದ ಭಾರತ ಮೂಲದ ಯುವಕನಿಗಾಗಿ ಭಾರತಕ್ಕೆ ಬಂದು ಬಂಧನಕ್ಕೀಡಾಗಿದ್ದ ಪಾಕಿಸ್ತಾನ ಮೂಲದ ಮಹಿಳೆಗೆ ಜಾಮೀನು ದೊರೆತಿದ್ದು, ನಾನೂ ಭಾರತೀಯಳಂತೆ ಅನುಭವವಾಗುತ್ತಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.