• Tag results for public

ಸಾರ್ವಜನಿಕ ಆಸ್ತಿ ಹಾನಿಯನ್ನು ಪ್ರತಿಭಟನಾಕಾರರಿಂದಲೇ ಭರಿಸುವ ಕಾನೂನು ಜಾರಿಗೆ ಹರ್ಯಾಣ ಚಿಂತನೆ 

ಪ್ರತಿಭಟನೆ ವೇಳೆ ಉಂಟಾಗುವ ಸಾರ್ವಜನಿಕ ಆಸ್ತಿಗಳಿಗೆ ಹಾನಿಯನ್ನು ಪ್ರತಿಭಟನಾಕಾರರಿಂದಲೇ ಭರಿಸುವ ಕಾನೂನು ಜಾರಿಗೆ ಹರ್ಯಾಣ ಸರ್ಕಾರ ಚಿಂತನೆ ನಡೆಸಿದೆ. 

published on : 14th February 2021

ರೈತರ ಪ್ರತಿಭಟನೆ ವೇಳೆ ದೆಹಲಿಯಲ್ಲಿ ಹಿಂಸಾಚಾರ ಪ್ರಕರಣ: ಮತ್ತೆ ಮೂವರ ಬಂಧನ

ಗಣರಾಜ್ಯೋತ್ಸವ ದಿನದಂದು ದೆಹಲಿಯ ಬುರಾರಿಯಲ್ಲಿ ಸಂಭವಿಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ. 

published on : 13th February 2021

ಗಣರಾಜ್ಯೋತ್ಸವ ಹಿಂಸಾಚಾರ ಟ್ವೀಟ್: ತರೂರ್, ಸರ್ದೇಸಾಯಿ ಸೇರಿದಂತೆ ಹಲವು ಪತ್ರಕರ್ತರ ಬಂಧನಕ್ಕೆ ಸುಪ್ರೀಂ ಕೋರ್ಟ್ ತಡೆ!

ಗಣರಾಜ್ಯೋತ್ಸವದಂದು ರೈತರ ಟ್ರಾಕ್ಟರ್ ರ್ಯಾಲಿ ವೇಳೆ ನಡೆದಿದ್ದ ಹಿಂಸಾಚಾರದ ವಿಚಾರವಾಗಿ ಟ್ವೀಟ್ ಮಾಡಿದ್ದಕ್ಕಾಗಿ ದಾಖಲಾದ ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಶಶಿತರೂರ್. ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ಸೇರಿದಂತೆ ಹಲವರನ್ನು ಬಂಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

published on : 9th February 2021

ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಮೃತಪಟ್ಟ ರೈತನ ಕುಟುಂಬವನ್ನು ಭೇಟಿಯಾದ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಜನವರಿ 26 ರಂದು ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಪ್ರಾಣ ಕಳೆದುಕೊಂಡ ರೈತನ ಕುಟುಂಬ ಸದಸ್ಯರನ್ನು ಭೇಟಿಯಾಗಿದ್ದಾರೆ.

published on : 4th February 2021

ಗಣರಾಜ್ಯೋತ್ಸವ ಹಿಂಸಾಚಾರ: ದೆಹಲಿ ಸಿಎಂ ಕೇಜ್ರಿವಾಲ್ ಭೇಟಿ ಮಾಡಿದ ರೈತರ ನಿಯೋಗ, ನ್ಯಾಯಾಂಗ ತನಿಖೆಗೆ ಒತ್ತಾಯ

ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ ರೈತರ ನಿಯೋಗ, ರೈತರ ವಿರುದ್ಧದ "ಪಿತೂರಿ"ಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

published on : 3rd February 2021

ಪಿಎಸ್ ಬಿ ಗಳಿಗೆ 20,000 ಕೋಟಿ ರೂಪಾಯಿ ಮರು ಬಂಡವಾಳ ಹೂಡಿಕೆ 

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಹಣಕಾಸು ಆರೋಗ್ಯವನ್ನು ಉತ್ತಮಗೊಳಿಸುವುದಕ್ಕಾಗಿ 2021-22 ನೇ ಸಾಲಿನಲ್ಲಿ 20,000 ಕೋಟಿ ರೂಪಾಯಿ ಮರು ಬಂಡವಾಳ ಹೂಡಿಕೆಯನ್ನು ಬಜೆಟ್ ನಲ್ಲಿ ಪ್ರಕಟಿಸಲಾಗಿದೆ. 

published on : 1st February 2021

ಮಾಧ್ಯಮಗಳನ್ನು ಬೆದರಿಸುವ ಯತ್ನ: ಪತ್ರಕರ್ತರ ವಿರುದ್ಧ ಎಫ್ ಐ ಆರ್ ಗೆ ಸಂಪಾದಕರ ಒಕ್ಕೂಟ ಖಂಡನೆ

ರೈತರ ಟ್ರ್ಯಾಕ್ಟರ್ ರ‍್ಯಾಲಿಯ ವರದಿಗೆ ಸಂಬಂಧಿಸಿದಂತೆ ಹಿರಿಯ ಪತ್ರಕರ್ತರು, ಸಂಪಾದಕರ ವಿರುದ್ಧ ಎಫ್‌ಐಆರ್‌ ದಾಖಲಿಸಿರುವ ಕ್ರಮವನ್ನು ಭಾರತೀಯ ಸಂಪಾದಕರ ಒಕ್ಕೂಟ ಖಂಡಿಸಿದೆ.

published on : 29th January 2021

ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಹಿಂಸಾಚಾರ: ದೆಹಲಿ ಪೊಲೀಸರಿಂದ 22 ಎಫ್ಐಆರ್ 

ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಜ.26 ರಂದು ನಡೆದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದ ಪ್ರಕರಣದಲ್ಲಿ ದೆಹಲಿ ಪೊಲೀಸರು 22 ಎಫ್ಐಆರ್ ಗಳನ್ನು ದಾಖಲಿಸಿದ್ದಾರೆ. 

published on : 27th January 2021

ರೈತರ ಪ್ರತಿಭಟನೆ ಹೈಜಾಕ್?: ಪೊಲೀಸರ ಮೇಲೆ ತಲ್ವಾರ್ ಬೀಸಿದ ವಿಡಿಯೋ ವೈರಲ್

ಕೇಂದ್ರ ಸರ್ಕಾರದ ಕೃಷಿಗೆ ಸಂಬಂಧಿಸಿದ ಮೂರು ಕಾಯ್ದೆಗಳನ್ನು ವಿರೋಧಿಸಿ ರೈತರು 61 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆ ಜ.26 ರಂದು ತೀವ್ರ ಸ್ವರೂಪ ಪಡೆದುಕೊಂಡಿದ್ದು ಹಿಂಸಾಚಾರಕ್ಕೆ ತಿರುಗಿದೆ. 

published on : 26th January 2021

72ನೇ ಗಣರಾಜ್ಯೋತ್ಸವ: ಇದೇ ಮೊದಲ ಬಾರಿಗೆ ಲಡಾಖ್ ನಿಂದ ಸ್ತಬ್ಧಚಿತ್ರ ಪ್ರದರ್ಶನ

72ನೇ ಗಣರಾಜ್ಯೋತ್ಸವ ದಿನವಾದ ಇಂದು ಇದೇ ಮೊದಲ ಬಾರಿಗೆ ಪರೇಡ್ ನಲ್ಲಿ ಲಡಾಖ್ ನಿಂದ ಸ್ತಬ್ಧ ಚಿತ್ರವನ್ನು ಪ್ರದರ್ಶನ ಮಾಡಲಾಯಿತು. 

published on : 26th January 2021

ಗಣರಾಜ್ಯೋತ್ಸವ: ರಾಜಪಥ್'ನಲ್ಲಿ ಪ್ರಧಾನಿ ಮೋದಿ ತೊಟ್ಟ ಕೇಸರಿ ಪೇಟ ಬಹಳ ವಿಶೇಷವನ್ನು ಹೊಂದಿದೆ, ಏನದು? ಇಲ್ಲಿದೆ ಮಾಹಿತಿ...

ದೇಶದಾದ್ಯಂತ 72 ನೇ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದ್ದು, ಈ ನಡುವಲ್ಲೇ ರಾಜಪಥಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರು ತೊಟ್ಟಿದ್ದ ವಿಶೇಷ ಪೇಟ ಎಲ್ಲರ ಗಮನ ಸೆಳೆದಿದೆ. 

published on : 26th January 2021

72ನೇ ಗಣರಾಜ್ಯೋತ್ಸವ ಸಂಭ್ರಮ: ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ವಜುಭಾಯ್ ವಾಲಾ

72ನೇ ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸಂಭ್ರಮ ಮನೆ ಮಾಡಿದೆ. ಕೊರೋನಾ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ನಡೆಯುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಪಸ್ಥಿತಿಯಲ್ಲಿ ರಾಜ್ಯಪಾಲ ವಜುಭಾಯ್ ವಾಲಾರಿಂದ ಧ್ವಜಾರೋಹಣ ನೆರವೇರಿದೆ.

published on : 26th January 2021

72ನೇ ಗಣರಾಜ್ಯೋತ್ಸವ ದಿನ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಕೋವಿಂದ್, ರಾಜಪಥ್‌ನಲ್ಲಿ ಪರೇಡ್‌ ಆರಂಭ

72ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್‌ ಅವರು ರಾಜ್​ಪಥ್‌ನಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. 

published on : 26th January 2021

72ನೇ ಗಣರಾಜ್ಯೋತ್ಸವ ಸಂಭ್ರಮ: ಅಮರ್ ಜವಾನ್ ಜ್ಯೋತಿಯಲ್ಲಿ ಹುತಾತ್ಮ ವೀರ ಯೋಧರಿಗೆ ಪ್ರಧಾನಿ ಮೋದಿ ನಮನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 72ನೇ ಗಣರಾಜ್ಯೋತ್ಸವದ ದಿನದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂಡಿಯಾಗೇಟ್ ಬಳಿಯಿರುವ ಅಮರ್ ಜವಾನ್ ಜ್ಯೋತಿಯಲ್ಲಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದರು.

published on : 26th January 2021

ಕಾಶ್ಮೀರದಲ್ಲಿ ಇಂದು ಇಂಟರ್ನೆಟ್ ಸೇವೆ ಸ್ಥಗಿತ 

ಗಣರಾಜ್ಯೋತ್ಸವ ಪ್ರಯುಕ್ತ ಭದ್ರತೆ ಕಾರಣಗಳಿಂದ ಕಣಿವೆ ಪ್ರದೇಶದಾದ್ಯಂತ ಮಂಗಳವಾರ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. 

published on : 26th January 2021
1 2 3 4 5 6 >