ವಿದೇಶಕ್ವೀನ್ ಎಲಿಜಬೆತ್ ನಿಧನ: ರಾಜನಾಗಿ ಪಟ್ಟಕ್ಕೇರುವ ಮುನ್ನ ದೇಶವನ್ನುದ್ದೇಶಿಸಿ ಕಿಂಗ್ ಚಾರ್ಲ್ಸ್ ಭಾಷಣ
ಇಂಗ್ಲೆಂಡ್ ರಾಣಿ ವಯೋಸಹಜ ಖಾಯಿಲೆಯಿಂದ ತಮ್ಮ 96ನೇ ಇಳಿವಯಸ್ಸಿನಲ್ಲಿ ಗತಿಸಿದ್ದಾರೆ. ಭಾವನಾತ್ಮಕ ಸಂಬಂಧ, ಬೆಸುಗೆ ಹೊಂದಿರುವ ಇಂಗ್ಲೆಂಡಿಗರೊಂದಿಗೆ ಇಂದು ಅಂತ್ಯಕ್ರಿಯೆ ಸಂದರ್ಭದಲ್ಲಿ ಕಿಂಗ್ ಚಾರ್ಲ್ಸ್ ದೇಶದ ನಾಗರಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.