• Tag results for public rallies

ವಿಧಾನಸಭೆ ಚುನಾವಣೆ: ಸಾರ್ವಜನಿಕ ರ್ಯಾಲಿಗಳು, ರೋಡ್ ಶೋ ರದ್ದು ನಿರ್ಧಾರ ಪುನರ್ ಪರಿಶೀಲನೆಗೆ ಚುನಾವಣಾ ಆಯೋಗ ನಿರ್ಧಾರ?

ಕೋವಿಡ್ ಹರಡುವಿಕೆ ಹಿನ್ನೆಲೆಯಲ್ಲಿ ಚುನಾವಣಾ ಹೊಸ್ತಿಲಲ್ಲಿರುವ ಪಂಚರಾಜ್ಯಗಳಲ್ಲಿ ಸಾರ್ವಜನಿಕ ರ್ಯಾಲಿ, ರೋಡ್ ಶೋ ರದ್ದುಗೊಳಿಸಿದ್ದ ಕೇಂದ್ರ ಚುನಾವಣಾ ಆಯೋಗ, ತನ್ನ ನಿರ್ಧಾರವನ್ನು ಪುನರ್ ಪರಿಶೀಲನೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

published on : 15th January 2022

ಒಮಿಕ್ರಾನ್ ಆತಂಕ: ಡಿಜಿಟಲ್ ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಭಾರೀ ಸಿದ್ಧತೆ

ಫೇಸ್ ಬುಕ್, ಇನ್ ಸ್ಟಾಗ್ರಂ ಹಾಗೂ ಮತ್ತಿತರ ಸಾಮಾಜಿಕ ಜಾಲತಾಣಗಳನ್ನು ಕೇಂದ್ರೀಕರಿಸಿ ಪ್ರಚಾರ ಕಾರ್ಯಗಳಲ್ಲಿ ತೊಡಗಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. 

published on : 11th January 2022

ರಾಶಿ ಭವಿಷ್ಯ