- Tag results for public transport
![]() | ಕೋವಿಡ್ ಆತಂಕ: ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಪ್ರಯಾಣಿಸಬೇಕೇ? ಹಾಗಿದ್ದರೆ ಮಾಸ್ಕ್ ಧರಿಸುವುದನ್ನು ಮರೆಯದಿರಿ...ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಜನರು ಮಾಸ್ಕ್ ಧರಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡುತ್ತಿದ್ದಂತೆಯೇ ಇತ್ತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮತ್ತು ಬಿಎಂಆರ್‌ಸಿಎಲ್ ಅಧಿಕಾರಿಗಳು ವಾಹನ ಹತ್ತುವ ಮೊದಲು ಮಾಸ್ಕ್ ಧರಿಸುವಂತೆ ಜನತೆಗೆ ಮನವಿ ಮಾಡಿಕೊಳ್ಳುತ್ತಿರುವುದು ಕಂಡುಬಂದಿದೆ. |