PUC

ನಾಳೆಯಿಂದ ಸಿಇಟಿ ಪರೀಕ್ಷೆ
ರಾಜ್ಯ

ನಾಳೆಯಿಂದ ಸಿಇಟಿ ಪರೀಕ್ಷೆ

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ನಾಳೆ(ಮೇ 4)...

ಸ್ವಯಂಪ್ರೇರಿತವಾಗಿ ಪ್ರತಿಭಟನೆ ಹಿಂಪಡೆದ ಶಿಕ್ಷಕರು
ಪ್ರಧಾನ ಸುದ್ದಿ

ಸ್ವಯಂಪ್ರೇರಿತವಾಗಿ ಪ್ರತಿಭಟನೆ ಹಿಂಪಡೆದ ಶಿಕ್ಷಕರು

ವೇತನ ತಾರತಮ್ಯ ನಿವಾರಣೆ ಹಾಗೂ ಕುಮಾರ್ ನಾಯಕ್ ವರದಿ ಜಾರಿಗೆ ಆಗ್ರಹಿಸಿ ದ್ವಿತೀಯ ಪಿಯುಸಿ ಮೌಲ್ಯಮಾಪನ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವ ಉಪನ್ಯಾಸಕರು ಸ್ವಯಂಪ್ರೇರಿತವಾಗಿ

ಪಿಯು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಮತ್ತೆ ಇಬ್ಬರ ಬಂಧನ
ರಾಜ್ಯ

ಪಿಯು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಮತ್ತೆ ಇಬ್ಬರ ಬಂಧನ

ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ಸೋಮವಾರ ಮತ್ತೆ ಇಬ್ಬರು ಆರೋಪಿಗಳನ್ನು...

ದ್ವಿತೀಯ ಪಿಯುಸಿ ಫಲಿತಾಂಶ ವಿಳಂಬ ಸಾಧ್ಯತೆ
ರಾಜ್ಯ

ದ್ವಿತೀಯ ಪಿಯುಸಿ ಫಲಿತಾಂಶ ವಿಳಂಬ ಸಾಧ್ಯತೆ

ಮೇ ತಿಂಗಳ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ...

ತನಿಖೆ ಮುಗಿಯುವವರೆಗೂ ಮಾರ್ಚ್ 21ರ ರಸಾಯನಶಾಸ್ತ್ರ ಉತ್ತರ ಪತ್ರಿಕೆಗಳ ಸಂರಕ್ಷಣೆ
ರಾಜ್ಯ

ತನಿಖೆ ಮುಗಿಯುವವರೆಗೂ ಮಾರ್ಚ್ 21ರ ರಸಾಯನಶಾಸ್ತ್ರ ಉತ್ತರ ಪತ್ರಿಕೆಗಳ ಸಂರಕ್ಷಣೆ

ಮಾರ್ಚ್ ೨೧ ರಂದು ನಡೆದು ನಂತರ ಪ್ರಶ್ನೆಪತ್ರಿಕೆ ಬಯಲಾಗಿದ್ದಕ್ಕೆ ರದ್ದಾದ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಹೊರಹಾಕದೆ, ಸಿಐಡಿ ತನಿಖೆ

ದ್ವಿತೀಯ ಪಿಯುಸಿ ಮರುಪರೀಕ್ಷೆ ಯಶಸ್ವಿ: ಡಾ.ರಾಮೇಗೌಡ
ರಾಜ್ಯ

ದ್ವಿತೀಯ ಪಿಯುಸಿ ಮರುಪರೀಕ್ಷೆ ಯಶಸ್ವಿ: ಡಾ.ರಾಮೇಗೌಡ

ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಮರುಪರೀಕ್ಷೆ ಮಂಗಳವಾರ ಯಶಸ್ವಿಯಾಗಿ ಮುಕ್ತಾಯಗೊಂಡಿದೆ...

ಪ್ರಶ್ನೆ ಪತ್ರಿಕೆ ತಯಾರಕರನ್ನು ಅಜ್ಞಾತ ಸ್ಥಳಕ್ಕೆ ಕಳುಹಿಸಿದ ಪಿಯು ಶಿಕ್ಷಣ ಇಲಾಖೆ
ರಾಜ್ಯ

ಪ್ರಶ್ನೆ ಪತ್ರಿಕೆ ತಯಾರಕರನ್ನು ಅಜ್ಞಾತ ಸ್ಥಳಕ್ಕೆ ಕಳುಹಿಸಿದ ಪಿಯು ಶಿಕ್ಷಣ ಇಲಾಖೆ

ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಎರಡು ಬಾರಿ ಸೋರಿಕೆಯಾದ ನಂತರ ಪಿಯು ಮಂಡಳಿ ಈ ಬಾರಿ...

ಪಿಯುಸಿ ರಸಾಯನ ಮರು ಪರೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ
ರಾಜ್ಯ

ಪಿಯುಸಿ ರಸಾಯನ ಮರು ಪರೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ

ದ್ವಿತೀಯ ಪಿಯು ರಸಾಯನಶಾಸ್ತ್ರ ವಿಷಯದ ಮರುಪರೀಕ್ಷೆಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು...

ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಹಾಡು: ಯೋಗರಾಜ್ ಭಟ್, ದುನಿಯಾ ವಿಜಯ್ ವಿರುದ್ಧ ದೂರು ದಾಖಲು
ಸಿನಿಮಾ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಹಾಡು: ಯೋಗರಾಜ್ ಭಟ್, ದುನಿಯಾ ವಿಜಯ್ ವಿರುದ್ಧ ದೂರು ದಾಖಲು

ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತಂತೆ ಅಧಿಕಾರಿಗಳಿಗೆ ಟಾಂಗ್ ಕೊಡುವ ರೀತಿಯಲ್ಲಿ ಬರೆಯಲಾಗಿದ್ದ ಹಾಡಿನ ವಿರುದ್ಧ ಇದೀಗ...