ದೇಶಟೇಕಾಫ್ಗೆ ಸಿದ್ಧವಾಗಿದ್ದ ಪುಣೆ-ಬೆಂಗಳೂರು ಆಕಾಶ ಏರ್ ವಿಮಾನದಲ್ಲಿ ತಾಂತ್ರಿಕ ದೋಷ!
"ಪ್ರಯಾಣಿಕರು ವಿಮಾನ ಹತ್ತಿದ್ದರು ಮತ್ತು ವಿಮಾನವು ನಿರ್ಗಮನಕ್ಕೆ ಸಿದ್ಧವಾಗುತ್ತಿದ್ದಾಗ ಕೊನೆಯ ಕ್ಷಣದಲ್ಲಿ ವಿಮಾನದಲ್ಲಿ ಕೆಲವು ತಾಂತ್ರಿಕ ಸಮಸ್ಯೆ ವರದಿಯಾಗಿದೆ. ನಂತರ, ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು".