PUNE

ಸೌದಿ ಅರೇಬಿಯಾದಲ್ಲಿ ಪುಣೆಯ ಇಬ್ಬರು ಮಹಿಳೆಯರ ಮಾರಾಟ: ಕರ್ನಾಟಕ ಮೂಲದ ವ್ಯಕ್ತಿ ಬಂಧನ
ಮಾನವ ಕಳ್ಳಸಾಗಣೆ ದಂಧೆಯೊಂದನ್ನು ಪುಣೆ ಪೊಲೀಸರು ಬೇಧಿಸಿದ್ದು, ಪ್ರಕರಣ ಸಂಬಂಧ ಕರ್ನಾಟಕ ಮೂಲದ ವ್ಯಕ್ತಿಯೋರ್ವನನ್ನು ಬಂಧನಕ್ಕೊಳಪಡಿಸಿದ್ದಾರೆ.

ಸೆಪ್ಟೆಂಬರ್ 14 ರಿಂದ 16 ವರೆಗೆ ಆರ್ ಎಸ್ಎಸ್ ಅಖಿಲ ಭಾರತೀಯ ಸಮನ್ವಯ ಬೈಠಕ್: ಧರ್ಮ, ದೇಶ, ಸಂಸ್ಕೃತಿ ಬಗ್ಗೆ ಚರ್ಚೆ
ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್) ಸೆ.14 ರಿಂದ 16 ವರೆಗೆ ಅಖಿಲ ಭಾರತೀಯ ಸಮನ್ವಯ ಬೈಠಕ್ ನಡೆಸಲಿದ್ದು, ಸಂಘ ಪರಿವಾರದ ಸಂಘಟನೆಗಳೂ ಸಹ ಇದರಲ್ಲಿ ಭಾಗಿಯಾಗಲಿವೆ.

ಪುಣೆ: ಎಲೆಕ್ಟ್ರಿಕ್ ಹಾರ್ಡ್‌ವೇರ್ ಅಂಗಡಿಯಲ್ಲಿ ಅಗ್ನಿ ಅವಘಡ, ಇಬ್ಬರು ಅಪ್ರಾಪ್ತರು ಸೇರಿ ನಾಲ್ವರ ಸಜೀವ ದಹನ
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ-ಚಿಂಚ್‌ವಾಡ್ ಪಟ್ಟಣದ ಚಿಖ್ಲಿ ಪ್ರದೇಶದ ಪೂರ್ಣ ನಗರದಲ್ಲಿರುವ ಪೂಜಾ ಹೈಟ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಭಾರಿ ಅಗ್ನಿ ಅವಘಡ: ನಾಲ್ವರ ದುರ್ಮರಣ, ಬೆಂಕಿ ನಂದಿಸಲು ಹರಸಾಹಸ
ಮಹಾರಾಷ್ಟ್ರದ ಪುಣೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಬುಧವಾರ ವರದಿಯಾಗಿದೆ.

ಆ.1 ರಂದು ಪ್ರಧಾನಿ ಮೋದಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಪ್ರಧಾನಿ ನರೇಂದ್ರ ಮೋದಿ ಆ.1 ರಂದು ಪುಣೆಗೆ ಭೇಟಿ ನೀಡಲಿದ್ದು, ದಗ್ದುಶೇಠ್ ಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ.

ಪುಣೆ: ಪತಿ ಸಾಲ ಮರುಪಾವತಿ ಮಾಡಲಿಲ್ಲ ಎಂದು ಆತನ ಎದುರಲ್ಲೇ ಪತ್ನಿ ಮೇಲೆ ಅತ್ಯಾಚಾರ, ಬಂಧನ
ತೆಗೆದುಕೊಂಡ ಸಾಲ ಮರುಪಾವತಿ ಮಾಡಲಿಲ್ಲ ಎಂದು ಆಕ್ರೋಶಗೊಂಡ ಲೇವಾದೇವಿಗಾರನೊಬ್ಬ ಆತನ ಪತ್ನಿ ಮೇಲೆ ಆತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಪುಣೆ: ಪತ್ನಿ, ಸೋದರಳಿಯನನ್ನು ಗುಂಡಿಕ್ಕಿ ಕೊಂದು ಎಸಿಪಿ ತಾನೂ ಆತ್ಮಹತ್ಯೆಗೆ ಶರಣು
ಮಹಾರಾಷ್ಟ್ರದ ಪುಣೆ ನಗರದಲ್ಲಿ 57 ವರ್ಷದ ಸಹಾಯಕ ಪೊಲೀಸ್ ಕಮಿಷನರ್(ಎಸಿಪಿ) ಒಬ್ಬರು ಸೋಮವಾರ ತಮ್ಮ ಪತ್ನಿ ಮತ್ತು ಸೋದರಳಿಯನನ್ನು ಗುಂಡಿಕ್ಕಿ ಕೊಂದು, ಬಳಿಕ ತಾವೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ...

ಖ್ಯಾತ ಗಣಿತಶಾಸ್ತ್ರಜ್ಞೆ ಡಾ. ಮಂಗಳಾ ನಾರ್ಲಿಕರ್ ನಿಧನ
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಗಣಿತಶಾಸ್ತ್ರಜ್ಞೆ ಮತ್ತು ವಿಜ್ಞಾನಿ, ಡಾ.ಜಯಂತ್ ನಾರ್ಲಿಕರ್ ಅವರ ಪತ್ನಿ ಡಾ.ಮಂಗಳಾ ನಾರ್ಲಿಕರ್ ಸೋಮವಾರ ಮಹಾರಾಷ್ಟ್ರದ ಪುಣೆಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಪುಣೆ: ಹಿರಿಯ ನಟ ರವೀಂದ್ರ ಮಹಾಜನಿ ಮೃತದೇಹ ಅಪಾರ್ಟ್ ಮೆಂಟ್ ನಲ್ಲಿ ಪತ್ತೆ
ಹಿರಿಯ ನಟ ರವೀಂದ್ರ ಮಹಾಜನಿ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿದೆ. ತಲೆಗೌನ್ ನಲ್ಲಿರುವ ತಮ್ಮ ನಿವಾಸದಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

