PUNE

ತೇಜಸ್ವಿ ಯಾದವ್ ಬಿಹಾರದ ಮುಖ್ಯಮಂತ್ರಿಯಾದರೂ ಆಶ್ಚರ್ಯಪಡಬೇಕಾಗಿಲ್ಲ- ಸಂಜಯ್ ರಾವತ್
ಆರ್ ಜೆಡಿ ಯುವ ಮುಖಂಡ ತೇಜಸ್ವಿ ಯಾದವ್ ಬಿಹಾರದ ಮುಖ್ಯಮಂತ್ರಿಯಾದರೂ ಆಶ್ಚರ್ಯಪಡಬೇಕಾಗಿಲ್ಲ ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.

ಆಕ್ಸ್'ಫರ್ಡ್'ನ ಕೋವಿಡ್ ಲಸಿಕೆ: ಸೋಮವಾರದಿಂದ ಮೂರನೇ ಹಂತದ ವೈದ್ಯಕೀಯ ಪ್ರಯೋಗ
ಪುಣೆಯ ಸೀರಮ್ ಇನ್ ಸ್ಟಿಟ್ಯೂಟ್ ನಿಂದ ಭಾರತದಲ್ಲಿ ತಯಾರಿಸಲ್ಪಟ್ಟ ಆಕ್ಸ್ ಫರ್ಡ್ ನ ಕೋವಿಡ್ ಲಸಿಕೆಗೆ ಸಂಬಂಧಪಟ್ಟಂತೆ ಅಭ್ಯರ್ಥಿಯ ಮೂರನೇ ಹಂತದ ಮಾನವ ವೈದ್ಯಕೀಯ ಪ್ರಯೋಗ ಮುಂದಿನ ವಾರ ಪ್ರಾರಂಭವಾಗಲಿದೆ.

ಬ್ರಿಟನ್ ಬೆನ್ನಲ್ಲೇ ಭಾರತದಲ್ಲೂ ಕೊರೋನಾ ಲಸಿಕೆ ಪ್ರಯೋಗಕ್ಕೆ ಬಿತ್ತು ಬ್ರೇಕ್!
ಬ್ರಿಟನ್ ನ ಆಸ್ಟ್ರಾ ಜೆನಿಕಾ ಸಂಸ್ಥೆಯ ಲಸಿಕೆ ಪ್ರಯೋಗ ಸ್ಥಗಿತವಾದ ಬೆನ್ನಲ್ಲೇ ಭಾರತದ ಸೆರಮ್ ಇನ್ಸ್ ಟಿಟ್ಯೂಟ್ ನ ಕೋವಿಡ್ ಲಸಿಕೆ ಪ್ರಯೋಗಕ್ಕೂ ಕೂಡ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ.

ಪುಣೆ: ಆಂಬುಲೆನ್ಸ್ ಚಾಲಕನಾಗಿ, ಕೊರೋನಾ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿದ ವೈದ್ಯ
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ಕೊರೋನಾ ವೈರಸ್ ರೋಗಿಯನ್ನು ಇಲ್ಲಿನ ಆರೈಕೆ ಕೇಂದ್ರದಿಂದ ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ಓಡಿಸಿದ 30 ವರ್ಷದ ವೈದ್ಯರನ್ನು ನಿಜವಾದ "ಕೊರೋನಾ ವಾರಿಯರ್" ಎಂದು ಪ್ರಶಂಸಿಸಲಾಗುತ್ತಿದೆ.

ಮಗನೊಂದಿಗೆ 10ನೇ ತರಗತಿ ಪರೀಕ್ಷೆ ಬರೆದ ತಾಯಿ, ಗಳಿಸಿದ ಅಂಕಗಳೆಷ್ಟು ಗೊತ್ತಾ?
ಮಗನೊಂದಿಗೆ ತಾಯಿಯೂ 10ನೇ ತರಗತಿ ಪರೀಕ್ಷೆ ಬರೆದು ಉತ್ತಮ ಅಂಕಗಳೊಂದಿಗೆ ಇಬ್ಬರೂ ಪಾಸ್ ಆಗಿರುವ ಅಪರೂಪದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಗರ್ಭದಲ್ಲೇ ತಾಯಿಯಿಂದ ಮಗುವಿಗೆ ಒಕ್ಕರಿಸಿದ ಕೊರೋನಾ ವೈರಸ್: ದೇಶದಲ್ಲೇ ಮೊದಲ ಪ್ರಕರಣ
ಮಾರಕ ಕೊರೋನಾ ವೈರಸ್ ಹಿರಿಯರು, ಚಿಕ್ಕಮಕ್ಕಳು ಮಾತ್ರವಲ್ಲ ಇದೀಗ ಇನ್ನೂ ಗರ್ಭದಲ್ಲಿರುವ ಮಕ್ಕಳಿಗೂ ಒಕ್ಕರಿಸಿದ್ದು, ಪುಣೆಯಲ್ಲಿ ಇಂತಹ ಮೊದಲ ಪ್ರಕರಣ ವರದಿಯಾಗಿದೆ.

ಕೊರೋನಾ ಎಫೆಕ್ಟ್: 85ರ ಇಳಿವಯಸ್ಸಿನಲ್ಲೂ ಹೊಟ್ಟೆ ಪಾಡಿಗಾಗಿ ರಸ್ತೆಗಳಲ್ಲಿ 'ಸಮರಕಲೆ' ಪ್ರದರ್ಶಿಸುತ್ತಿರುವ ಅಜ್ಜಿ, ವಿಡಿಯೋ ವೈರಲ್
ಹೊಟ್ಟೆಪಾಡು ಎಂತಹವರನ್ನೂ ಎಂತಹುದೇ ಪರಿಸ್ಥಿತಿಯಲ್ಲೂ ಹೋರಾಡುವಂತೆ ಮಾಡುತ್ತದೆ ಎಂಬುದಕ್ಕೆ ಈ 85ರ ಇಳಿವಯಸ್ಸಿನಲ್ಲೂ ಹೊಟ್ಟೆ ಪಾಡಿಗಾಗಿ ರಸ್ತೆಗಳಲ್ಲಿ 'ಸಮರಕಲೆ' ಪ್ರದರ್ಶಿಸುತ್ತಿರುವ ಈ ಅಜ್ಜಿಯೇ ಸಾಕ್ಷಿ.

ಕೊವಿಡ್-19: ಪುಣೆಯಲ್ಲಿ ಜುಲೈ 14 ರಿಂದ 10 ದಿನ ಸಂಪೂರ್ಣ ಲಾಕ್ ಡೌನ್
ಮಹಾಮಾರಿ ಕೊರೋನಾ ವೈರಸ್ ಕಟ್ಟಿಹಾಕುವುದಕ್ಕಾಗಿ ಮಹಾರಾಷ್ಟ್ರದ ಪುಣೆಯಲ್ಲಿ ಜುಲೈ 14 ರಿಂದ ಎರಡು ಹಂತಗಳಲ್ಲಿ 10 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ.

ಮನವಿಗೆ ಸ್ಪಂದಿಸಿದ ಸುರೇಶ್ ಅಂಗಡಿ: ಗೂಡ್ಸ್ ರೈಲು ಮೂಲಕ ಬೆಳಗಾವಿ ಬಾಲಕಿಗೆ ಪುಣೆಯಿಂದ ಔಷಧಿ ವ್ಯವಸ್ಥೆ!
ಐದು ವರ್ಷದ ಮಗುವಿಗೆ ಅಗತ್ಯವಿದ್ದ ಔಷಧಗಳನ್ನು ರೈಲಿನ ಮೂಲಕ ತರಿಸಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಮಗುವಿನ ಜೀವ ಉಳಿಸಿದರು.

