PUNE

ವೇಗಿ ಉಮೇಶ್ ಮಾರಕ ದಾಳಿಗೆ ಆಸ್ಟ್ರೇಲಿಯಾ ತತ್ತರ, 9 ವಿಕೆಟ್ ನಷ್ಟಕ್ಕೆ 256 ರನ್
ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲ ದಿನದಾಟ ಅಂತ್ಯಕ್ಕೆ ಆಸ್ಟ್ರೇಲಿಯಾ 9 ವಿಕೆಟ್ ಕಳೆದುಕೊಂಡು 256 ರನ್ ಗಳಿಸಿದೆ...

ಭಾರತದ ಬಿಗುವಿನ ಬೌಲಿಂಗ್ ಎದುರು ದಿಢೀರ್ ಕುಸಿತ ಕಂಡ ಆಸಿಸ್ ಮಧ್ಯಮ ಕ್ರಮಾಂಕ!
ಮಹಾರಾಷ್ಟ್ರದ ಪುಣೆಯ ಕ್ರಿಕೆಟ್ ಮೈದಾನದಲ್ಲಿ ಗುರುವಾರದಿಂದ ಆರಂಭವಾಗಿರುವ ಬಾರ್ಡರ್-ಗವಾಸ್ಕರ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಕೊಹ್ಲಿಗಿಂತ ಸಚಿನ್ ತೆಂಡೂಲ್ಕರ್ ಉತ್ತಮ: ಹರ್ಭಜನ್ ಸಿಂಗ್
ವಿವಿಧ ಕಾಲಾನುಕ್ರಮದಲ್ಲಿ ಬಲಾಢ್ಯ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಿರುವ ಸಚಿನ್ ತೆಂಡೂಲ್ಕರ್ ಅವರು ವಿರಾಟ್ ಕೊಹ್ಲಿಗಿಂತಲೂ ಉತ್ತಮ ಎಂದು ಟೀಂ ಇಂಡಿಯಾ ಆಟಗಾರ ಹರ್ಭಜನ್ ಸಿಂಗ್ ಹೇಳಿದ್ದಾರೆ.

ಪುಣೆಯಲ್ಲಿ ಪತ್ನಿ, ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ
42 ವರ್ಷದ ವ್ಯಕ್ತಿಯೊಬ್ಬರು ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ದಾರುಣ...

ಪುಣೆ: ವೈರ್ ಬಿಗಿದು ಕೇರಳ ಮೂಲದ ಇನ್ಫೋಸಿಸ್ ಟೆಕ್ಕಿಯ ಬರ್ಬರ ಹತ್ಯೆ
ಕೇರಳ ಮೂಲಕ ಇನ್ಫೋಸಿಸ್ ಮಹಿಳಾ ಟೆಕ್ಕಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ಪುಣೆಯ ಹಿಂಜೆವಾಡಿ ಐಟಿ ಪಾರ್ಕ್ ಕ್ಯಾಂಪಸ್ ನಲ್ಲಿರುವ ಇನ್ಪೋಸಿಸ್ ಕಚೇರಿಯಲ್ಲಿ ಭಾನುವಾರ ನಡೆದಿದೆ...

ಸೋಶಿಯಲ್ ಮೀಡಿಯಾದಲ್ಲಿ ವಯಕ್ತಿಕ ವಿಚಾರಗಳನ್ನು ಹಂಚಿಕೊಂಡಿದ್ದಕ್ಕೆ ಪತ್ನಿ ಕೊಂದು ನೇಣಿಗೆ ಶರಣಾದ ಟೆಕ್ಕಿ
ತನ್ನ ಪತ್ನಿ ಸಾಮಾಜಿಕ ಮಾಧ್ಯಮದಲ್ಲಿ ವಯಕ್ತಿಕ ಬದುಕಿನ ಹಲವು ವಿಷಯಗಳನ್ನು ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಕ್ಕೆ ಆಕ್ರೋಶ ಗೊಂಡ ಪತಿ ಆಕೆಯನ್ನು ಕೊಂದು ತಾನು ...

ಕೇದಾರ್ ಜಾದವ್ ಅದ್ಬುತ ಪ್ರದರ್ಶನದ ಹಿಂದಿನ ರಹಸ್ಯ ಇದೇ!
ಇಂಗ್ಲೆಂಡ್ ವಿರುದ್ಧ ಬೃಹತ್ ಮೊತ್ತದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ರಾತ್ರೋ ರಾತ್ರಿ ಟೀ ಇಂಡಿಯಾ ಪಾಲಿನ ಹೀರೋ ಆದ ಕೇದಾರ್ ಜಾದವ್ ತಮ್ಮ ಅದ್ಬುತ ಪ್ರದರ್ಶನದ ಹಿಂದಿನ ಮರ್ಮವನ್ನು ತಿಳಿಸಿದ್ದಾರೆ.

ಮೊದಲ ಏಕದಿನ ಪಂದ್ಯ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ನಾಯಕ ವಿರಾಟ್ ಕೊಹ್ಲಿ ಹಾಗೂ ಕೇದಾರ್ ಜಾಧವ್ ಅವರ ಭರ್ಜರಿ ಶತಕದ ನೆರವಿನಿಂದ 3 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ನಾಯಕ ಕೊಹ್ಲಿ ಆಕರ್ಷಕ ಶತಕ, ಜಾಧವ್ ಉತ್ತಮ ಸಾಥ್
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಆಕರ್ಷಕ ಶತಕ ಸಿಡಿಸಿದ್ದಾರೆ.

