- Tag results for puneeth rajkumar
![]() | ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ಅಧಿಕೃತ ಚಾಲನೆ: ಜೋಡು ಕೆರೆ ಉದ್ಘಾಟಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಂಬಳವನ್ನು ಆಯೋಜನೆ ಮಾಡಲಾಗಿದ್ದು, ಕಂಬಳ ಕೆರೆಗೆ ಯುವರತ್ನ ಡಾ. ಪುನಿತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಪುನಿತ್ ರಾಜ್ಕುಮಾರ್ ಅವರು ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಶನಿವಾರ ಚಾಲನೆ ನೀಡಿದರು. |
![]() | ಬೆಂಗಳೂರಿನಲ್ಲಿ ಮೊದಲ 'ಕಂಬಳ': ವೇದಿಕೆಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೆಸರುರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕರಾವಳಿ ಕರ್ನಾಟಕದ ಜನಪ್ರಿಯ ಕೋಣಗಳ ಓಟದ ಸ್ಪರ್ಧೆ 'ಕಂಬಳ'ಕ್ಕೆ ವೇದಿಕೆ ಸಿದ್ಧವಾಗಿದೆ. ನವೆಂಬರ್ 25 ಮತ್ತು 26 ರಂದು ಬೆಂಗಳೂರಿನಲ್ಲಿ ಮೊದಲ ಬಾರಿಗೆ ಅರಮನೆ ಮೈದಾನದಲ್ಲಿ... |
![]() | ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಗೆ ಕರ್ನಾಟಕ ಚಾಲನೆ: ಇದರಿಂದ ಆಗುವ ಉಪಯೋಗಗಳೇನು ಅಂದರೆ...ಹೃದಯಸ್ತಂಭನ ಪ್ರಕರಣಗಳು, ಪ್ರಮುಖವಾಗಿ ಯುವಕರಲ್ಲಿ ಹೆಚ್ಚುತ್ತಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಡಾ. ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. |
![]() | ನಮ್ಮ ಅಪ್ಪು ಸದಾ ಶಾಶ್ವತ: ಕಿಚ್ಚ ಸುದೀಪ್ ಸೇರಿದಂತೆ ಹಲವು ಗಣ್ಯರಿಂದ ಸ್ಮರಣೆಅಪ್ಪು ಅಗಲಿ ಇಂದಿಗೆ 2 ವರ್ಷವಾಗಿದ್ದು, ಎಲ್ಲೆಡೆ ಪುನೀತ್ ಪುಣ್ಯಸ್ಮರಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಿಚ್ಚ ಸುದೀಪ್ ಸೇರಿದಂತೆ ಹಲವು ಗಣ್ಯರು ಪುನೀತ್ ರಾಜ್ ಕುಮಾರ್ ಅವರನ್ನು ಸ್ಮರಿಸಿದ್ದಾರೆ. |
![]() | ಅಪ್ಪು ಅಗಲಿ ಇಂದಿಗೆ 2 ವರ್ಷ; ಎಲ್ಲೆಡೆ ಪುನೀತ್ ಪುಣ್ಯಸ್ಮರಣೆ, ದೊಡ್ಮನೆ ಕುಟುಂಬಸ್ಥರಿಂದ ಸಮಾಧಿಗೆ ಪೂಜೆಅಕ್ಟೋಬರ್ 29 ಕನ್ನಡಿಗರಿಗೆ ಭರಿಸಲಾಗದ ನೋವು ಕೊಟ್ಟ ದಿನ. ಚಿತ್ರರಂಗಕ್ಕೆ ತುಂಬಲಾರದ ನಷ್ಟವಾದ ದಿನ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ದೈಹಿಕವಾಗಿ ದೂರವಾಗಿ ಇಂದಿಗೆ ಎರಡು ವರ್ಷಗಳು ಕಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಅಪ್ಪು ಅಭಿಮಾನಿಗಳು ಪುನೀತ್ ರಾಜ್ ಕುಮಾರ್ ಅವರನ್ನು ಸ್ಮರಿಸುತ್ತಿದ್ದಾರೆ. |
![]() | 'ಕಡಲ ತೀರದ ಭಾರ್ಗವ' ನಿರ್ದೇಶಕರ 'ಕೆಂದಾವರೆ' ಸಿನಿಮಾಗೆ ಅಶ್ವಿನಿ ಪುನೀತ್ ರಾಜ್ಕುಮಾರ್ ಸಾಥ್!'ಕಡಲ ತೀರದ ಭಾರ್ಗವ' ಚಿತ್ರದ ಮೂಲಕ ನಿರ್ದೇಶನಕ್ಕಿಳಿದಿದ್ದ ಪನ್ನಗ ಸೋಮಶೇಖರ್ ಅವರು ಇದೀಗ ತಮ್ಮ ಎರಡನೇ ಸಿನಿಮಾದ ನಿರ್ದೇಶನಕ್ಕೆ ಸಿದ್ಧರಾಗಿದ್ದಾರೆ. ಚಿತ್ರಕ್ಕೆ 'ಕೆಂದಾವರೆ' ಎಂಬ ಶೀರ್ಷಿಕೆಯನ್ನು ಇಡಲಾಗಿದ್ದು, ಶೀರ್ಷಿಕೆಯನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಿಡುಗಡೆ ಮಾಡಿದ್ದಾರೆ. |
![]() | ರಾಷ್ಟ್ರೀಯ ನೇತ್ರದಾನ ಪಾಕ್ಷಿಕ: ಸೆಲೆಬ್ರಿಟಿಗಳ ಒಳಗೊಳ್ಳುವಿಕೆ ನೇತ್ರದಾನಕ್ಕೆ ಜನರನ್ನು ಹೆಚ್ಚು ಪ್ರೇರೇಪಿಸುತ್ತದೆನೇತ್ರದಾನ, ಕಾರ್ನಿಯಲ್ ಕುರುಡುತನ ಮತ್ತು ಕಾರ್ನಿಯಾ ಕಸಿ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ರಾಷ್ಟ್ರೀಯ ನೇತ್ರದಾನ ಪಾಕ್ಷಿಕವನ್ನು ಪ್ರತಿವರ್ಷ ಆಗಸ್ಟ್ 25 ಮತ್ತು ಸೆಪ್ಟೆಂಬರ್ 8ರ ನಡುವೆ ಆಚರಿಸಲಾಗುತ್ತದೆ. |
![]() | ಹೃದಯಾಘಾತ ತಡೆಗೆ, ಪುನೀತ್ ಹೆಸರಲ್ಲಿ ಯೋಜನೆ ಜಾರಿ: ಸಚಿವ ದಿನೇಶ್ ಗುಂಡೂರಾವ್ರಾಜ್ಯದಲ್ಲಿ ಹಠಾತ್ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಹಠಾತ್ ಹೃದಯಾಘಾತಗಳಿಗೆ ತಡೆ ಹಾಕಿ ಸೂಕ್ತ ಚಿಕಿತ್ಸೆ ಒದಗಿಸಲು ಕರ್ನಾಟಕ ರತ್ನ ಪುನೀತ್‌ರಾಜ್‌ಕುಮಾರ್ ಹೆಸರಿನಲ್ಲಿ ಯೋಜನೆಯೊಂದನ್ನು ಜಾರಿ ಮಾಡಲು ಸರ್ಕಾರ ಮುಂದಾಗಿದೆ. |
![]() | ಸಾಹಿತ್ಯ ಆಧರಿಸಿ ಸಿನಿಮಾ ಮಾಡಲು ಮುಂದಾದ ಅಶ್ವಿನಿ; ಪಾರ್ವತಮ್ಮ ಹಾದಿಯಲ್ಲಿ ದೊಡ್ಮನೆ ಸೊಸೆ'ಪವರ್ ಸ್ಟಾರ್' ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಕನ್ನಡ ಸಾಹಿತ್ಯ ಆಧರಿಸಿ ಸಿನಿಮಾಗಳನ್ನು ಮಾಡಲು ಯೋಚಿಸುತ್ತಿರುವುದಾಗಿ ಹೇಳಿದ್ದಾರೆ. |
![]() | ಅಂಗಾಂಗ ದಾನ: ರಾಯಭಾರಿಯಾಗಲು ಅಶ್ವಿನಿ ಪುನೀತ್ ರಾಜಕುಮಾರ್‌ಗೆ ಆರೋಗ್ಯ ಇಲಾಖೆ ಆಹ್ವಾನರಾಜ್ಯದಲ್ಲಿ ಅಂಗಾಂಗ ದಾನ ಕುರಿತ ಜಾಗೃತಿಗೆ ರಾಯಭಾರಿಯಾಗುವಂತೆ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಆರೋಗ್ಯ ಇಲಾಖೆ ಆಹ್ವಾನ ನೀಡಿದೆ. |
![]() | 'ಅಪರೂಪ' ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ಹಾಡಿರುವ 'ಯು ಆರ್ ಮೈ ಕರೀನಾ' ಮೋಡಿ ಮಾಡಿದೆ: ನಿರ್ದೇಶಕ ಮಹೇಶ್ ಬಾಬುಪ್ರೇಮಕಥೆಗಳತ್ತ ಒಲವು ಹೊಂದಿರುವ ಮತ್ತು ಹೊಸ ಪ್ರತಿಭೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸುವ ನಿರ್ದೇಶಕ ಮಹೇಶ್ ಬಾಬು ಸಾರಥಿ ಅವರ ಇತ್ತೀಚಿನ ಚಿತ್ರ ‘ಅಪರೂಪ’ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರ ಜುಲೈ 14 ರಂದು ಕರ್ನಾಟಕದಾದ್ಯಂತ ತೆರೆಕಾಣಲಿದೆ. |
![]() | ಎದೆಯೊಳಗೆ ಮುಚ್ಚಿಟ್ಟದ್ದ ಪ್ರೀತಿ ಎದೆಮೇಲೆ ಬಂದಾಗ: ಅಪ್ಪು ಟ್ಯಾಟೂ ಹಾಕಿಸಿಕೊಂಡ ರಾಘಣ್ಣ!ರಾಘಣ್ಣ ಎದೆಯ ಮೇಲೆ ಅಪ್ಪು, ಟೊಟೊ ಮತ್ತು ನುಕ್ಕಿ ಎಂದು ಹಚ್ಚೆ ಹಾಕಿಸಿಕೊಂಡಿದ್ದಾರೆ. ಪವರ್ ಸ್ಟಾರ್ ದೊಡ್ಡ ಮಗಳು ವಂದಿತಾ ಅವರನ್ನು ಪ್ರೀತಿಯಿಂದ ಟೊಟೊ ಎಂದು ಕರೆಯುತ್ತಾರೆ. |
![]() | ಪುನೀತ್ ಹುಟ್ಟಿದ್ದೇ ಒಂದು ಉತ್ಸವ, ಬೆಳೆದಿದ್ದು ಇತಿಹಾಸ, ಜೀವನ ದಂತಕಥೆ: ಸೋಶಿಯಲ್ ಮೀಡಿಯಾದಲ್ಲಿ ಅಪ್ಪು ಬಗ್ಗೆ ಶಿವಣ್ಣ ಭಾವುಕ ನುಡಿಪವರ್ ಸ್ಟಾರ್' ಪುನೀತ್ ರಾಜ್‌ಕುಮಾರ್ ಜನ್ಮದಿನಕ್ಕೆ ಅವರ ಹಿರಿಯ ಸಹೋದರ 'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಅವರು ಶುಭಾಶಯ ಕೋರಿದ್ದಾರೆ. |
![]() | ಪುನೀತ್ ರಾಜಕುಮಾರ್ ಹುಟ್ಟು ಹಬ್ಬದಂದು ಅಮೇಜಾನ್ ಪ್ರೈಮ್ ನಲ್ಲಿ 'ಗಂಧದಗುಡಿ' ರಿಲೀಸ್!ನಿರ್ದೇಶಕ ಅಮೋಘವರ್ಷ ಅವರ ಜೊತೆಗೂಡಿ ನಟ ದಿವಂಗತ ಪುನೀತ್ ರಾಜ್‌ಕುಮಾರ್ ತಯಾರಿಸಿದ್ದ ಡಾಕ್ಯೂಫಿಲಂ ‘ಗಂಧದಗುಡಿ’ ಒಟಿಟಿ ರಿಲೀಸ್‌ಗೆ ಸಜ್ಜಾಗಿದೆ. |
![]() | ದೇವರು-ದೇವರೇ... ಕಲಾವಿದರು-ಕಲಾವಿದರೇ: 'ಪುನೀತ ಮಾಲೆ' ಹಾಕುವವರ ವಿರುದ್ಧ ನಟ ಪ್ರಥಮ್ ಕಿಡಿ!ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅಪ್ಪು ಹುಡುಗರು ಡಾ.ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ‘ಅಪ್ಪು ದೇವರ ಮಾಲೆ ವ್ರತ’ ಆಚರಣೆಯನ್ನು ಮಾಡಲಾಗುತ್ತಿದೆ. |