Advertisement
ಕನ್ನಡಪ್ರಭ >> ವಿಷಯ

Pv Sindhu

Sai Praneeth

ಜಪಾನ್ ಓಪನ್: ಸಾಯಿ ಪ್ರಣೀತ್ ಶುಭಾರಂಭ, ಸಿಂಧೂ, ಶ್ರೀಕಾಂತ್ ಗೆ ನಾಳೆ ಅದೃಷ್ಟ ಪರೀಕ್ಷೆ  Jul 23, 2019

ಭಾರತದ ಸಾಯಿ ಪ್ರಣೀತ್‌ ಅವರು ಇಂದಿನಿಂದ ಇಲ್ಲಿ ಆರಂಭವಾಗಿರುವ ಬಿಡಬ್ಲ್ಯುಎಫ್‌ ವಿಶ್ವ ಸೂಪರ್‌ 750 ಟೂರ್ನಿ ಜಪಾನ್‌ ಓಪನ್‌ ಮೊದಲ ಸುತ್ತಿನಲ್ಲಿ ಗೆದ್ದು ಶುಭಾರಂಭ ಮಾಡಿದ್ದಾರೆ.

PV Sindhu

ಇಂಡೋನೇಷಿಯಾ ಓಪನ್: ಭಾರತಕ್ಕೆ ಪ್ರಶಸ್ತಿ ಖಚಿತಪಡಿಸಿದ ಪಿವಿ ಸಿಂಧೂ ಫೈನಲ್ ಪ್ರವೇಶ  Jul 20, 2019

ಭಾರತದ ಜನಪ್ರಿಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ ಇಲ್ಲಿ ನಡೆಯುತ್ತಿರುವ ಇಂಡೋನೇಷ್ಯಾ ಓಪನ್ 2019 ಫೈನಲ್ಸ್ ಪ್ರವೇಶಿಸಿದ್ದಾರೆ.

PV Sindhu

ಇಂಡೋನೇಷಿಯಾ ಓಪನ್: ಭರ್ಜರಿ ಪ್ರದರ್ಶನ ನೀಡಿದ ಪಿವಿ ಸಿಂಧು ಕ್ವಾರ್ಟರ್ ಫೈನಲ್ ಗೆ ಲಗ್ಗೆ  Jul 18, 2019

ಭಾರತದ ಸ್ಟಾರ್ ಆಟಗಾರ್ತಿ ಪಿ.ವಿ ಸಿಂಧು ಅವರು ಭರ್ಜರಿ ಪ್ರದರ್ಶನ ಮುಂದುರೆಸಿದ್ದು ಇಂಡೋನೇಷ್ಯಾ ಬ್ಯಾಡ್ಮಿಂಟನ್ ಟೂರ್ನಿಯ ಕ್ವಾರ್ಟರ್ ಫೈನಲ್ಸ್ ಗೆ ಅರ್ಹತೆ ಪಡೆದಿದ್ದಾರೆ.

ಪಿವಿ ಸಿಂಧು, ಕಿಡಂಬಿ ಶ್ರೀಕಾಂತ್

ಇಂಡೋನೇಷಿಯಾ ಓಪನ್: ಪಿವಿ ಸಿಂಧು, ಕಿಡಂಬಿ ಶ್ರೀಕಾಂತ್ ಶುಭಾರಂಭ  Jul 17, 2019

ಭಾರತದ ಬ್ಯಾಡ್ಮಿಂಟನ್ ಸ್ಟಾರ್‌ಗಳಾದ ಪಿ.ವಿ. ಸಿಂಧು ಹಾಗೂ ಕಿಡಂಬಿ ಶ್ರೀಕಾಂತ್‌ ಅವರು ಇಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್‌ ವಿಶ್ ಟೂರ್‌ ಸೂಪರ್‌ 1000 ಟೂರ್ನಿಯ ಇಂಡೋನೇಷ್ಯಾ ಓಪನ್‌ನ ಆರಂಭಿಕ ಸುತ್ತಿನಲ್ಲಿ ಗೆದ್ದು ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ.

ಬ್ಯಾಂಡ್ಮಿಂಟನ್ ಸ್ಟಾರ್ ಪಿವಿ ಸಿಂಧೂ ಪಾತ್ರದಲ್ಲಿ ದೀಪಿಕಾ ಪಡುಕೋಣೆ?

ಬ್ಯಾಂಡ್ಮಿಂಟನ್ ಸ್ಟಾರ್ ಪಿವಿ ಸಿಂಧೂ ಪಾತ್ರದಲ್ಲಿ ದೀಪಿಕಾ ಪಡುಕೋಣೆ?  Jul 08, 2019

ಬಾಲಿವುಡ್ ಡಿಂಪಲ್ ಗರ್ಲ್ ದೀಪಿಕಾ ಪಡುಕೋಣೆ ಬೆಳ್ಳಿ ತೆರೆಯ ಮೇಲೆ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

Sindhu crashes out of Australian Open, Indian challenge ends

ಆಸ್ಟ್ರೇಲಿಯಾ ಓಪನ್ ನಿಂದ ಹೊರಬಿದ್ದ ಪಿ.ವಿ. ಸಿಂಧು  Jun 06, 2019

ಮೂರನೇ ಶ್ರೇಯಾಂಕಿತೆ ಪಿ.ವಿ ಸಿಂಧು ಅವರು ಆಸ್ಟ್ರೇಲಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಎರಡನೇ ಸುತ್ತಿನಲ್ಲಿ ಸೋತು, ಪದಕದ ಆಸೆ ಕೈ ಬಿಟ್ಟಿದ್ದಾರೆ.

Page 1 of 1 (Total: 6 Records)

    

GoTo... Page


Advertisement
Advertisement