ದೇಶವರವರ ರಾವ್ ಗೆ ಜನವರಿ 7ರ ವರೆಗೆ ಖಾಸಗಿ ಆಸ್ಪತ್ರೆಯಲ್ಲೇ ಚಿಕಿತ್ಸೆ: ಬಾಂಬೆ ಹೈಕೋರ್ಟ್
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಹೋರಾಟಗಾರ ಹಾಗೂ ಖ್ಯಾತ ಕವಿ ವರವರ ರಾವ್ ಅವರು ಮುಂದಿನ ವರ್ಷ ಜನವರಿ 7ರ ವರೆಗೆ ಮುಂಬೈನ ನಾನಾವತಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ.