PWD contractor

ಬೆಳಗಾವಿ: ಬಿಲ್ ಪಾವತಿ ಬಾಕಿ; ಪಿಡಬ್ಲ್ಯುಡಿ ಕಚೇರಿ ಮುಂದೆ ವಿಷ ಕುಡಿದು ಗುತ್ತಿಗೆದಾರ ಆತ್ಮಹತ್ಯೆ ಯತ್ನ
ಬೆಳಗಾವಿಯ ಕುಮಾರಸ್ವಾಮಿ ಲೇಔಟ್ನ ನಿವಾಸಿ 42 ವರ್ಷದ ನಾಗಪ್ಪ ಬಳ್ಳಪ್ಪ ಬಾಂಗಿ ಎಂಬುವವರು ಪಿಡಬ್ಲ್ಯುಡಿ ಅಧಿಕಾರಿಗಳು ಬಾಕಿ ಬಿಲ್ಗಳನ್ನು ಪಾವತಿಸದ ಕಾರಣ ಪಿಡಬ್ಲ್ಯುಡಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ತುಮಕೂರು: ಸಾಲಬಾಧೆಗೆ ಪಿಡಬ್ಲ್ಯುಡಿ ಗುತ್ತಿಗೆದಾರ ಆತ್ಮಹತ್ಯೆಗೆ ಶರಣು
ಸಾಲಬಾಧೆ ತಾಳಲಾರದೆ ತುಮಕೂರು ಸಮೀಪದ ದೇವರಾಯನದುರ್ಗ ಬೆಟ್ಟದ ಅತಿಥಿಗೃಹದಲ್ಲಿ ಪಿಡಬ್ಲ್ಯುಡಿ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

