• Tag results for quality

'ಈ ರೊಟ್ಟಿನ ನಾಯಿ ಸಹ ತಿನ್ನಲ್ಲ' ಎಂದಿದ್ದ ಪೊಲೀಸ್ ಪೇದೆಯನ್ನು 600 ಕಿಮೀ ದೂರದ ಜಿಲ್ಲೆಗೆ ವರ್ಗಾವಣೆ

ಉತ್ತರ ಪ್ರದೇಶದ ಫಿರೋಜಾಬಾದ್ ಪೊಲೀಸ್ ಲೈನ್‌ನಲ್ಲಿರುವ ಮೆಸ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ವಿಡಿಯೋ ಪೋಸ್ಟ್ ಮಾಡಿದ್ದ ಪೊಲೀಸ್ ಪೇದೆಯನ್ನು ಫಿರೋಜಾಬಾದ್‌ನಿಂದ 600 ಕಿಮೀ ದೂರದಲ್ಲಿರುವ ಗಾಜಿಪುರ ಜಿಲ್ಲೆಗೆ ವರ್ಗಾವಣೆ ಮಾಡಿ ಶಿಕ್ಷೆ ನೀಡಲಾಗಿದೆ.

published on : 22nd September 2022

ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ನೀತಿಯನ್ನು ಸಾಕಾರಗೊಳಿಸಿರುವ ಬಜೆಟ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ನೀತಿಯಂತೆ ರಾಜ್ಯ ಕಟ್ಟುವ ಕೆಲಸ ಮಾಡಲಾಗುತ್ತಿದೆ. ಇದೇ ನೀತಿಯ ಆಧಾರದ ಮೇಲೆ ಬಜೆಟ್ ಮಂಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

published on : 1st May 2022

ಗುಣಮಟ್ಟದ ಶಿಕ್ಷಣಕ್ಕೆ ಎನ್‌ಇಪಿ ಮುಖ್ಯ: ಅಶ್ವತ್ಥ್ ನಾರಾಯಣ್

ಆಸ್ಟ್ರೇಲಿಯಾ-ಭಾರತ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದಕ್ಕೆ ಇತ್ತೀಚೆಗೆ ಸಹಿ ಹಾಕಲಾಗಿದ್ದು, 2035 ಕ್ಕೆ ಭಾರತದ ಆರ್ಥಿಕ ಕಾರ್ಯತಂತ್ರ ನವೀಕರಣವನ್ನು ಪ್ರಾರಂಭಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯು ಆರ್ಥಿಕ ವಿಸ್ತರಣೆಗೆ...

published on : 29th April 2022

ರಾಜ್ಯದಲ್ಲಿ ವಾಯು ಮಾಲಿನ್ಯ ಹೆಚ್ಚಳ: ಗಾಳಿ ಗುಣಮಟ್ಟ ಪರೀಕ್ಷೆ ಮಾಡಲು ಸ್ಟಾರ್ಟಪ್ ಗೆ 1 ಮಿಲಿಯನ್ ಡಾಲರ್ ಹಣ!

ರಾಜ್ಯದಲ್ಲಿ ವಾಯು ಮಾಲಿನ್ಯ ಹೆಚ್ಚಾಗುತ್ತಿದ್ದು, ಹದಗೆಡುತ್ತಿರುವ ಗಾಳಿಯ ಗುಣಮಟ್ಟವನ್ನು ಮಾಪನ ಮಾಡಲು ಸ್ಟಾರ್ಟಪ್ ಒಂದಕ್ಕೆ 1 ಮಿಲಿಯನ್ ಡಾಲರ್ ಹಣ ನೀಡಲಾಗಿದೆ ಎನ್ನಲಾಗಿದೆ.

published on : 23rd April 2022

ಹುಬ್ಬಳ್ಳಿಯಲ್ಲಿ ಗಾಳಿಯ ಗುಣಮಟ್ಟ ರಾಜ್ಯದಲ್ಲೇ ಕಳಪೆ: ಯಾದಗಿರಿ ಮತ್ತು ಬೆಂಗಳೂರು ನಂತರದ ಸ್ಥಾನದಲ್ಲಿ!

ಹುಬ್ಬಳ್ಳಿಯಲ್ಲಿ ಗಾಳಿಯ ಗುಣಮಟ್ಟ ಕುಸಿದಿದೆ ಎಂದು ಸ್ವಿಟ್ಜರ್ ಲೆಂಡ್ ಏರ್ ಕ್ವಾಲಿಟಿ ಟೆಕ್ನಾಲಜಿ ಬಿಡುಗಡೆ ಮಾಡಿರುವ ವರದಿಯಿಂದ  ತಿಳಿದು ಬಂದಿದೆ.

published on : 24th March 2022

ಗಾಳಿಯ ಉತ್ತಮ ಗುಣಮಟ್ಟ: ಭಾರತದಲ್ಲಿಯೇ ಚಾಮರಾಜನಗರಕ್ಕೆ ಮೊದಲ ಸ್ಥಾನ!

ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯು ಪ್ರಕಟಿಸುವ ಗಾಳಿಯ ಗುಣಮಟ್ಟದ ಸೂಚ್ಯಂಕದಲ್ಲಿ ಶುಕ್ರವಾರ ಚಾಮರಾಜನಗರ ಮೊದಲ ಸ್ಥಾನದಲ್ಲಿದೆ.

published on : 19th February 2022

ರಾಮಾನುಜಾಚಾರ್ಯರ ಮೌಲ್ಯಗಳಿಂದ ಭಾರತ ಬಲಿಷ್ಠ; 216 ಅಡಿ ಎತ್ತರದ ಸಮಾನತೆಯ ಪ್ರತಿಮೆ ಉದ್ಘಾಟಿಸಿದ ಪ್ರಧಾನಿ ಮೋದಿ 

''ಪ್ರಧಾನಿ ನರೇಂದ್ರ ಮೋದಿ ಅವರು ಫೆ.05 ರಂದು ಹೈದರಾಬಾದ್ ನಲ್ಲಿ ರಾಮಾನುಜಾಚಾರ್ಯರ 216 ಅಡಿ ಎತ್ತರದ ಸಮಾನತೆಯ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ್ದಾರೆ.

published on : 5th February 2022

ಹೈದರಾಬಾದ್‌ನಲ್ಲಿ ನಿರ್ಮಿಸಲಾದ ರಾಮಾನುಜಾಚಾರ್ಯರ ‘ಸಮಾನತೆಯ ಪ್ರತಿಮೆ’ ಬಗ್ಗೆ ನಿಮಗೆಷ್ಟು ಗೊತ್ತು?

11ನೇ ಶತಮಾನದ ಸಮಾಜ ಸುಧಾರಕ ಮತ್ತು ಭಕ್ತಿ ಸಂತ ಶ್ರೀ ರಾಮಾನುಜಾಚಾರ್ಯರ ಸ್ಮರಣಾರ್ಥ ತೆಲಂಗಾಣದ ಹೈದರಾಬಾದ್‌ನಲ್ಲಿ ನಿರ್ಮಾಣಗೊಂಡಿರುವ 216 ಅಡಿ ಎತ್ತರದ ‘ಸಮಾನತೆಯ ಪ್ರತಿಮೆ’ ಶನಿವಾರ...

published on : 5th February 2022

ಕಾಮಗಾರಿಗಳ ಗುಣಮಟ್ಟ ಕಾಪಾಡುವುದು ಗುತ್ತಿಗೆದಾರರ ಕರ್ತವ್ಯ: ಸಚಿವ ಕೆ.ಗೋಪಾಲಯ್ಯ

ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ 75 ರ ಕುರುಬರಹಳ್ಳಿ ಪೈಪ್ ಲೈನ್ ನಲ್ಲಿ ಕೈ ಗೊಂಡಿರುವ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಸ್ಥಳೀಯ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಇಂದು ಬೆಳಿಗ್ಗೆ ವೀಕ್ಷಿಸಿದರು.

published on : 5th February 2022

ಕಡಿಮೆ ದರದಲ್ಲಿ ಗುಣಮಟ್ಟದ ಔಷಧ ಸಿಗಬೇಕು: ಸಿಎಂ ಬೊಮ್ಮಾಯಿ

ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕನಿಷ್ಠ ದರದಲ್ಲಿ ಗುಣಮಟ್ಟದ ಔಷಧ ದೊರಕಬೇಕು. ಈ ನಿಟ್ಟಿನಲ್ಲಿ ಔಷಧ ವಿತರಣೆಯ ವಿಕೇಂದ್ರೀಕರಣವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ.

published on : 5th February 2022

ಬೆಂಗಳೂರು, ಮಂಗಳೂರು, ಮೈಸೂರಿನಲ್ಲಿ ಗಾಳಿ ಗುಣಮಟ್ಟ ಕುಸಿತ: ಗ್ರೀನ್ ಪೀಸ್ ವರದಿ

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸಿದ ಅಧ್ಯಯನ ವರದಿಯನ್ನು ಗ್ರೀನ್ ಪೀಸ್ ಸಂಸ್ಥೆ ಉಲ್ಲೇಖಿಸಿದೆ.

published on : 28th January 2022

2020 ರ ಲಾಕ್ ಡೌನ್ ಸಮಯದಲ್ಲಿ ಇದ್ದ ವಾಯು ಗುಣಮಟ್ಟ ಉಳಿಸಿಕೊಂಡ ಬೆಂಗಳೂರು!

ಚಳಿಗಾಲದ ವಾಯು ಮಾಲಿನ್ಯ ವಿಶ್ಲೇಷಣೆ ಬೆಂಗಳೂರಿನವರಿಗೆ ಸಿಹಿ ಸುದ್ದಿ ನೀಡಿದೆ. ನಗರ 2020 ರ ಲಾಕ್ ಡೌನ್ ಅವಧಿಯಲ್ಲಿ ಸುಧಾರಣೆ ಕಂಡಿದ್ದ ವಾಯುಗುಣಮಟ್ಟವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

published on : 22nd January 2022

ರಾಶಿ ಭವಿಷ್ಯ