- Tag results for quits as CLP leader
![]() | ಮಧ್ಯ ಪ್ರದೇಶ ಸಿಎಲ್‌ಪಿ ನಾಯಕನ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ, ನೂತನ ನಾಯಕರಾಗಿ ಗೋವಿಂದ್ ಸಿಂಗ್ ನೇಮಕಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ(ಸಿಎಲ್‌ಪಿ)ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. |