• Tag results for quota

2ಎ ಮೀಸಲಾತಿಗೆ ಆಗ್ರಹ: ಏ.21ರಿಂದ ಮತ್ತೆ ಧರಣಿ ಆರಂಭಿಸಲು ಲಿಂಗಾಯತ ಸ್ವಾಮೀಜಿ ನಿರ್ಧಾರ

ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ 2ಎ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಮರಳಿ ಏ.21ರಿಂದ ಧರಣಿ ಆರಂಭಿಸಲು ಲಿಂಗಾಯತ ನಾಯಕರು ನಿರ್ಧರಿಸಿದ್ದಾರೆ.

published on : 20th April 2022

2ಎ ಮೀಸಲಾತಿಗೆ ಆಗ್ರಹ: ಸರ್ಕಾರಕ್ಕೆ ಏ.14ಕ್ಕೆ ಹೊಸ ಗಡುವು ನೀಡಿದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ

ಏ.14ರೊಳಗೆ 2ಎ ಮೀಸಲಾತಿ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವ ಜಯ ಮೃತ್ಯುಂಜಯ ಸ್ವಾಮಿಗಳು ಸರ್ಕಾರಕ್ಕೆ ಅಂತಿಮ ಗಡುವು ನೀಡಿದ್ದಾರೆ.

published on : 9th April 2022

ತಮಿಳುನಾಡು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ವೈದ್ಯಕೀಯ ಕೋಟಾ: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ

ತಮಿಳುನಾಡು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ವೈದ್ಯಕೀಯ ಕೋಟಾ ಮೀಸಲಿರಿಸುವ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ ಎತ್ತಿ ಹಿಡಿದಿದೆ.

published on : 7th April 2022

ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ ಚುನಾವಣೆ: ಸಿಎಂ ಬೊಮ್ಮಾಯಿ

ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚಳ ಮಾಡಿದ ಬಳಿಕ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬುಧವಾರ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

published on : 24th March 2022

ಕೇಂದ್ರೀಯ ಶಾಲೆಗಳಲ್ಲಿ ಸಂಸದರ ಕೋಟಾ ರದ್ದು? ರಾಜಕೀಯ ಪಕ್ಷಗಳೊಂದಿಗೆ ಸರ್ಕಾರ ಚರ್ಚೆ

ಕೇಂದ್ರೀಯ ಶಾಲೆಗಳಲ್ಲಿ ಪ್ರತಿ ಶೈಕ್ಷಣಿಕ ವರ್ಷದಲ್ಲಿ (ಸಂಸದರ ಕೋಟಾ) 10 ವಿದ್ಯಾರ್ಥಿಗಳ ಪ್ರವೇಶಕ್ಕೆ ಶಿಫಾರಸು ಮಾಡುವ ಸಂಸದರ ವಿಶೇಷಾಧಿಕಾರವನ್ನು ಕೊನೆಗೊಳಿಸಬೇಕೇ ಎಂಬ ವಿಷಯದ ಕುರಿತು ರಾಜಕೀಯ ಪಕ್ಷಗಳ...

published on : 21st March 2022

ಗೃಹ ಇಲಾಖೆಯಲ್ಲಿನ ಮಹಿಳೆಯರಿಗೆ ಶೇ.33 ಮೀಸಲಾತಿ: ಸರ್ಕಾರಕ್ಕೆ ಆಡಳಿತ ಸುಧಾರಣಾ ಆಯೋಗ ಶಿಫಾರಸು

ಪೊಲೀಸ್‌ ಇಲಾಖೆಯ ಕಾನ್‌ಸ್ಟೆಬಲ್‌, ಸಬ್‌ ಇನ್‌ಸ್ಪೆಕ್ಟರ್‌ವರೆಗಿನ ಗೆಜೆಟೆಡ್‌ ಅಲ್ಲದ ಹುದ್ದೆಗಳ ನೇರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವಂತೆ ಸರ್ಕಾರಕ್ಕೆ ಆಡಳಿತ ಸುಧಾರಣಾ ಆಯೋಗ ಶಿಫಾರಸು ಮಾಡಿದೆ.

published on : 19th February 2022

ಒಬಿಸಿ ಮೀಸಲಾತಿ ಸ್ಥಿತಿಗತಿ ಚರ್ಚಿಸಲು ತಜ್ಞರೊಂದಿಗೆ ಪ್ರತ್ಯೇಕ ಸಭೆ: ಸಿಎಂ ಬೊಮ್ಮಾಯಿ

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಒಬಿಸಿ ಮೀಸಲಾತಿಯನ್ನು ಯಥಾಸ್ಥಿತಿ ಕಾಯ್ದುಕೊಳ್ಳುವ ಕುರಿತು ಚರ್ಚಿಸಲು ತಜ್ಞರೊಂದಿಗೆ ಪ್ರತ್ಯೇಕ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿದ್ದಾರೆ.

published on : 13th February 2022

NEET-PG ಪ್ರವೇಶ: ಆರ್ಥಿಕವಾಗಿ ದುರ್ಬಲ ವರ್ಗ (EWS) ಕೋಟಾ ಕೇಸಿನ ತುರ್ತು ವಿಚಾರಣೆಗೆ 'ಸುಪ್ರೀಂ'ಗೆ ಕೇಂದ್ರ ಮನವಿ

ಆರ್ಥಿಕವಾಗಿ ದುರ್ಬಲ ವರ್ಗದ (EWS)ವರಿಗೆ ನೀಟ್-ಪಿಜಿ (NEET-PG) ಪ್ರವೇಶದಲ್ಲಿ ಮೀಸಲಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತುರ್ತು ವಿಚಾರಣೆಗೆ ಸಮಯ ನಿಗದಿಪಡಿಸುವಂತೆ ಕೇಂದ್ರ ಸರ್ಕಾರ ಇಂದು ಸೋಮವಾರ ಸುಪ್ರೀಂ ಕೋರ್ಟ್ ಮುಂದೆ ಮನವಿ ಮಾಡಿದೆ.

published on : 3rd January 2022

ಹರಿಯಾಣ: ಖಾಸಗಿ ಉದ್ಯೋಗದಲ್ಲಿ ಸ್ಥಳೀಯರಿಗೆ ಶೇ.75 ರಷ್ಟು ಮೀಸಲು, ಮುಂದಿನ ವರ್ಷದಿಂದ ಜಾರಿ

2022 ಜನವರಿ 15 ರಿಂದ ಹರಿಯಾಣದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗ ಕಾಯ್ದೆ 2020 ಅನುಷ್ಠಾನಗೊಳಿಸುವುದಾಗಿ ಅಲ್ಲಿನ ಸರ್ಕಾರ ಶನಿವಾರ ಹೇಳಿದೆ. 

published on : 6th November 2021

ತಮಿಳುನಾಡು: ವಣ್ಣಿಯಾರ್ ಸಮುದಾಯಕ್ಕೆ ಕಲ್ಪಿಸಿದ್ದ ಶೇ 10.5 ಮೀಸಲಾತಿ ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ವಣ್ಣಿಯಾರ್ ಜಾತಿಗೆ ಶೇ. 10.5 ರಷ್ಟು ಮೀಸಲಾತಿ ಒದಗಿಸುವ ತಮಿಳುನಾಡು ಸರ್ಕಾರದ ಕಾನೂನನ್ನು ಮದ್ರಾಸ್ ಹೈಕೋರ್ಟ್ ರದ್ದುಪಡಿಸಿದೆ.

published on : 2nd November 2021

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ: ಪಂಚಮಸಾಲಿ 2ಎ ಮೀಸಲು ಹೋರಾಟ ತಾತ್ಕಾಲಿಕ ಸ್ಥಗಿತ

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ನಡೆಸಲು ಉದ್ದೇಶಿರುವ ಧರಣಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಭರವಸೆ ಮೇರೆಗೆ ಮುಂದೂಡಲು ನಿರ್ಧರಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

published on : 2nd October 2021

ಪಂಚಮಸಾಲಿ ಸಮುದಾಯದ ಆಗ್ರಹ ಕುರಿತು ಹಿಂದುಳಿದ ವರ್ಗಗಳ ಆಯೋಗದಿಂದ ಮಾಹಿತಿ ಸಂಗ್ರಹ: ಸಿಎಂ ಬೊಮ್ಮಾಯಿ

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮಾಹಿತಿ ಸಂಗ್ರಹಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ. 

published on : 25th September 2021

ಮೀಸಲಾತಿ ಬೇಡಿಕೆ: ಸದನದ ಬಾವಿಗಿಳಿದು ಇಬ್ಬರು ಬಿಜೆಪಿ ಶಾಸಕರ ಪ್ರತಿಭಟನೆ, ಸರ್ಕಾರಕ್ಕೆ ಮುಜುಗರ

ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅರವಿಂದ ಬೆಲ್ಲದ್ ಅವರು ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸದನದ ಬಾವಿಗಿಳಿದ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ತೀವ್ರ ಮುಜುಗರ...

published on : 23rd September 2021

ಮೀಸಲಾತಿ ಬೇಡಿಕೆ ಮರುಪರಿಶೀಲನೆ ಅಧ್ಯಯನ: ತ್ರಿ ಸದಸ್ಯ ಸಮಿತಿಯ ಮೊದಲ ಸಭೆ

ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆಯನ್ನು ಪುನರ್ ಪರಿಶೀಲಿಸುವ ಸಂಬಂಧ ರಾಜ್ಯ ಸರ್ಕಾರ, ನಿವೃತ್ತ ಉಪಲೋಕಾಯುಕ್ತ ಸಂತೋಷ್ ಬಿ ಆಡಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿದೆ.

published on : 31st August 2021

ಒಬಿಸಿ ಮೀಸಲಾತಿ ಬಗ್ಗೆ ಒಂದು ವಾರದಲ್ಲಿ ನಿರ್ಧಾರ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ

ಸ್ಥಳೀಯ ಸಂಸ್ಥೆಗಳಲ್ಲಿ ಇತರೆ ಹಿಂದುಳಿದ ವರ್ಗಗಳ(ಒಬಿಸಿ) ಮೀಸಲಾತಿಯನ್ನು ಮರುಸ್ಥಾಪಿಸಲು ಎಲ್ಲಾ ರಾಜಕೀಯ ಪಕ್ಷಗಳು ಒಪ್ಪಿಕೊಂಡಿದ್ದು, ಒಂದು ವಾರದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು...

published on : 27th August 2021
1 2 > 

ರಾಶಿ ಭವಿಷ್ಯ