ದೇಶಶಿಕ್ಷಣದಲ್ಲಿ ಮುಸ್ಲಿಮರಿಗೆ ಶೇ.5ರಷ್ಟು ಮೀಸಲಾತಿ: ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್
ಶಿಕ್ಷಣದಲ್ಲಿ ಅಲ್ಪ ಸಂಖ್ಯಾತರಿಗೆ ಶೇ. 5ರಷ್ಟು ಮೀಸಲಾತಿ ನೀಡಲು ಮಹಾರಾಷ್ಟ್ರ ಮಹಾ ವಿಕಾಸ್ ಅಘಾಡಿ ಸರ್ಕಾರ ಉದ್ದೇಶಿಸಿದೆ ಎಂದು ಮಹಾರಾಷ್ಟ್ರ ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್ ಅವರು ಶುಕ್ರವಾರ ಹೇಳಿದ್ದಾರೆ.