Raashi
ಹಿರಿಯ ನಟ ಶಶಿಕುಮಾರ್ ಪುತ್ರ ಆದಿತ್ಯ ಸ್ಯಾಂಡಲ್ವುಡ್ ಎಂಟ್ರಿ; 'ರಾಶಿ' ಚಿತ್ರ ಬಿಡುಗಡೆ ದಿನಾಂಕ ನಿಗದಿ
ಪೋಷಕ ಪಾತ್ರದಲ್ಲಿ ರಮೇಶ್ ಇಂದಿರಾ, ತಬಲಾ ನಾಣಿ, ವೀಣಾ ಸುಂದರ್, ಮಂಜು ಪಾವಗಡ, ಕರಿ ಸುಬ್ಬು, ಹುಲಿ ಕಾರ್ತಿಕ್, ವರ್ಧನ್ ತೀರ್ಥಹಳ್ಳಿ ಮತ್ತು ಭಜರಂಗಿ ಪ್ರಸನ್ನ ಇದ್ದಾರೆ.

'ರಾಶಿ' ಚಿತ್ರಕ್ಕೆ ನಟ ಆದಿತ್ಯ ಶಶಿಕುಮಾರ್ ನಾಯಕ
ಆದಿತ್ಯ ಶಶಿಕುಮಾರ್ ಅವರ ಹುಟ್ಟುಹಬ್ಬದ ದಿನವೇ ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡುವ ಮೂಲಕ ನಾಯಕನಿಗೆ ಚಿತ್ರತಂಡ ವಿಶೇಷ ಉಡುಗೊರೆ ನೀಡಿದೆ.

