ರಾಜ್ಯಪ್ರಾಣಿ ಕಡಿತಕ್ಕೆ ಒಳಗಾದವರಿಗೆ ಉಚಿತ ಲಸಿಕೆ ನೀಡಿ: ಆಸ್ಪತ್ರೆಗಳಿಗೆ ಸರ್ಕಾರ ಸೂಚನೆ
ಪ್ರಾಣಿ ಕಡಿತಕ್ಕೊಳಗಾದವರಿಗೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಆ್ಯಂಟಿ ರೇಬಿಸ್ ಲಸಿಕೆ’ ಮತ್ತು ‘ರೇಬಿಸ್ ಇಮ್ಯುನೋಗ್ಲಾಬ್ಯುಲಿನ್’ ಚುಚ್ಚು ಮದ್ದನ್ನು ಉಚಿತವಾಗಿ ನೀಡಬೇಕು ಎಂದು ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.