ರಾಫೆಲ್ ಫೈಟರ್ ಜೆಟ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಆಡಳಿತಾ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ, ಆರೋಪ ಮಾಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ನಿಂದಲೇ ಸಂಕಷ್ಟ ಎದುರಾಗಿದೆ.