Advertisement
ಕನ್ನಡಪ್ರಭ >> ವಿಷಯ

Rafale Deal

Ghulam Nabi Azad

ರಾಫೆಲ್ ವಿಚಾರದಲ್ಲಿ ಕೇಂದ್ರ ಸರ್ಕಾರ ಜನರ ದಾರಿ ತಪ್ಪಿಸುತ್ತಿದೆ: ಗುಲಾಂ ನಬಿ ಅಜಾದ್  Jan 07, 2019

ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ವಿಚಾರದಲ್ಲಿ ಕೇಂದ್ರಸರ್ಕಾರ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಗುಲಾಂ ನಬಿ ಅಜಾದ್ ಆರೋಪಿಸಿದ್ದಾರೆ.

Manohar Parrikar

ಗೋವಾ ಸಿಎಂ ಪರಿಕ್ಕರ್'ಗೆ ಪ್ರಾಣಾಪಾಯ: ಭದ್ರತೆ ಕೋರಿ ರಾಷ್ಟ್ರಪತಿಗೆ ಕಾಂಗ್ರೆಸ್ ಪತ್ರ  Jan 06, 2019

ಗೋವಾ ಮುಖ್ಯಮಂತ್ರಿ ಹಾಗೂ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಮನೆಯ ಶಯನಗೃಹದಲ್ಲಿ ರಫೇಲ್ ಯುದ್ಧ ವಿಮಾನ ಖರೀದಿ ಕುರಿತ ರಹಸ್ಯ ಕಡತಗಳು ಇರಬಹುದಾದ ಹಿನ್ನೆಲೆಯಲ್ಲಿ ಅವರ ಜೀವಕ್ಕೆ ಅಪಾಯವಿದ್ದು...

Will investigate Rafale deal if Congress comes to power in 2019: Rahul Gandhi

2019ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಫೆಲ್ ಡೀಲ್ ತನಿಖೆ: ರಾಹುಲ್ ಗಾಂಧಿ  Jan 04, 2019

2019ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಫೆಲ್ ಡೀಲ್ ಕುರಿತು ತನಿಖೆ ನಡೆಸಿ, ಆರೋಪಿಗಳಿಗೆ....

Sushma swaraj

ರಫೇಲ್ ಒಪ್ಪಂದ ಕುರಿತು ಯಾವುದೇ ವಿವಾದವಿಲ್ಲ, ಇರುವುದು ಕಾಂಗ್ರೆಸ್ಸಿಗರ ಮನಸ್ಸಿನಲ್ಲಿ: ಸುಷ್ಮಾ ಸ್ವರಾಜ್  Jan 03, 2019

ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತು ಯಾವುದೇ ವಿವಾದವಿಲ್ಲ, ವಿವಾದ ಇರುವುದು ಕಾಂಗ್ರೆಸ್ಸಿಗರ ಮನಸ್ಸಿನಲ್ಲಿ ಮಾತ್ರ ಎಂತು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಗುರುವಾರ ಹೇಳಿದ್ದಾರೆ...

ಅರುಣ್ ಜೇಟ್ಲಿ ಸವಾಲಿಗೆ ನಾವು ಸಿದ್ಧ, ಸಮಯ ನಿಗದಿ ಮಾಡಿ ಎಂದ ಮಲ್ಲಿಕಾರ್ಜುನ ಖರ್ಗೆ  Jan 01, 2019

ರಾಫೆಲ್ ಯುದ್ದ ವಿಮಾನ ಖರೀದಿ ವಿವಾದ ಸಂಬಂಧ ಕೇಂದ್ರ ಸಚಿವ ಅರುಣ್ ಜೇಟ್ಲಿ ಹಾಕಿರುವ ಸವಾಲಿಗೆ ನಾವು ಸಿದ್ಧರಿದ್ದು, ಚರ್ಚೆಗೆ ನೀವೆ ಸಮಯ ನಿಗದಿ ಮಾಡಿ ಎಂದು ಕಾಂಗ್ರೆಸ್ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Congress leader Verappa Moily slams IAF chief Dhanoa for 'lying' over Rafale deal

ರಾಫೆಲ್ ಡೀಲ್ ಬಗ್ಗೆ ಧನೋವಾ ಸುಳ್ಳು ಹೇಳುತ್ತಿದ್ದಾರೆ: ವಾಯುಪಡೆ ಮುಖ್ಯಸ್ಥರ ವಿರುದ್ಧ ಮೊಯ್ಲಿ ವಾಗ್ದಾಳಿ  Dec 20, 2018

ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಸಮರ್ಥಿಸಿಕೊಂಡ ವಾಯುಪಡೆ ಮುಖ್ಯಸ್ಥ ಬಿ.ಎಸ್.ಧನೋವಾ ಅವರ....

ರಫೇಲ್ ವಿವಾದ: ರಾಹುಲ್ ಕ್ಷಮೆಯಾಚಿಸಲಿ; ಬಿಜೆಪಿ ಆಗ್ರಹ  Dec 20, 2018

ರಫೇಲ್ ಯುದ್ಧ ವಿಮಾನ ಖರೀದಿ ಪ್ರಕ್ರಿಯೆದಲ್ಲಿ ಭಾರೀ ಹಗರಣ ನಡೆದಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಬೆಂಗಳೂರು ಘಟಕ ಬುಧವಾರ ಪ್ರತಿಭಟನೆ...

file photo

ಸಂಸತ್ತಿನಲ್ಲಿ ರಫೇಲ್ ಗದ್ದಲ: ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ  Dec 18, 2018

ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ಸಂಸತ್ತಿನಲ್ಲಿ ಪ್ರತಿಪಕ್ಷಗಳು ಆಡಳಿತಾರೂಢ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ತೀವ್ರ ಗದ್ದಲವುಂಟಾದ ಹಿನ್ನಲೆಯಲ್ಲಿ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪವನ್ನು...

Mallikarjun Kharge

ರಾಫೆಲ್ ಒಪ್ಪಂದದ ಬಗ್ಗೆ ಸಿಎಜಿ ವರದಿಯ ವಿವರಗಳನ್ನು ಪಡೆಯಲು ಪಿಎಸಿಗೆ ಖರ್ಗೆ ಒತ್ತಾಯ  Dec 15, 2018

ರಾಫೆಲ್ ಡೀಲ್ ಕುರಿತು ತನಿಖೆಗೆ ನಿರಾಕರಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಒಂದು ದಿನದ ಬಳಿಕ ಪಬ್ಲಿಕ್ ಅಕೌಂಟ್ಸ್ ಕಮಿಟಿಯ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆಶನಿವಾರ....

Mehbooba

ರಾಫೆಲ್ ಪ್ರಕರಣದಂತೆ ಸುಪ್ರೀಂನಿಂದ ಬಾಬ್ರಿ ಮಸೀದಿ ತೀರ್ಪನ್ನು ಬಿಜೆಪಿ ನಿರೀಕ್ಷಿಸುತ್ತಿದೆ- ಮೆಹಬೂಬ  Dec 14, 2018

ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಪ್ತಿ, ಬಾಬಿ ಮಸೀದಿ ವಿವಾದದಲ್ಲೂ ಇದೇ ರೀತಿಯ ತೀರ್ಪಿಗೆ ಬಿಜೆಪಿ ಕಾಯುತ್ತಿದೆ ಎಂದು ಹೇಳಿದ್ದಾರೆ.

ರಾಫೆಲ್ ತೀರ್ಪು ಅಘಾತಕಾರಿ, ಕೋರ್ಟ್ ವಾಸ್ತವಾಂಶವನ್ನು ಪರಿಶೀಲಿಸಿಯೇ ಇಲ್ಲ: ಸಿನ್ಹಾ, ಶೌರಿ, ಪ್ರಶಾಂತ್ ಭೂಷಣ್  Dec 14, 2018

ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕರಣಕ್ಕೆ ಬಿಜೆಪಿ ಮಾಜಿ ನಾಯಕರಾದ ಯಶ್ವಂತ್ ಸಿನ್ಹಾ, ಮಾಜಿ ಕೇಂದ್ರ ಸಚಿವ ಅರುಣ್ ಶೌರಿ ಹಾಗೂ ಪ್ರಶಾಂತ್ ಭೂಷಣ್ ಪ್ರತಿಕ್ರಿಯೆ ನೀಡಿದ್ದು

Rahul Gandhi

ರಾಫೆಲ್ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಉಲ್ಲೇಖಿಸಿದ ಸಿಎಜಿ ವರದಿ ವಾಸ್ತವವಾಗಿ ಇಲ್ಲವೇ ಇಲ್ಲ: ರಾಹುಲ್ ಗಾಂಧಿ  Dec 14, 2018

ರಾಫೇಲ್ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು...

Rafale allegations fiction writing: Jaitley

ರಫೇಲ್ ಆರೋಪಗಳು ಕಾಲ್ಪನಿಕ ಬರವಣಿಗೆ: ಅರುಣ್ ಜೇಟ್ಲಿ  Dec 14, 2018

ರಾಫೇಲ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಮಾಡಿದ್ದ ಆರೋಪಗಳೆಲ್ಲ ಕಾಲ್ಪನಿಕ ಬರವಣಿಗೆ ಎಂದು

File photo

ರಫೇಲ್ ಒಪ್ಪಂದ: ಬಿಜೆಪಿ, ಕಾಂಗ್ರೆಸ್ ನಡುವೆ ವಾಕ್ಸಮರ ಆರಂಭ  Dec 14, 2018

ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪು ನೀಡುತ್ತಿದ್ದಂತೆಯೇ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಶುಕ್ರವಾರ ವಾಕ್ಸಮರ ಆರಂಭಗೊಂಡಿದೆ...

Amit Shah

'ಯಾವ ಆಧಾರದ ಮೇಲೆ ನಮ್ಮ ಮೇಲೆ ದೊಡ್ಡ ಆರೋಪ ಮಾಡಿದ್ದಿರಿ': ರಾಹುಲ್ ಗಾಂಧಿಗೆ ಅಮಿತ್ ಶಾ ಪ್ರಶ್ನೆ  Dec 14, 2018

ಯಾವ ಆಧಾರದ ಮೇಲೆ ನಮ್ಮ ಮೇಲೆ ರಫೇಲ್ ಒಪ್ಪಂದ ಕುರಿತು ದೊಡ್ಡ ಆರೋಪವನ್ನು ಮಾಡಿದ್ದಿರಿ? ಸುಳ್ಳು ಆರೋಪಗಳನ್ನು ಮಾಡಿದ್ದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಕ್ಷಮೆಯಾಚಿಸಲಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶುಕ್ರವಾರ ಆಗ್ರಹಿಸಿದ್ದಾರೆ...

file photo

ರಫೇಲ್ ಒಪ್ಪಂದ ಕುರಿತು ತೀವ್ರ ಗದ್ದಲ: ಲೋಕಸಭಾ, ರಾಜ್ಯಸಭಾ ಕಲಾಪ ಡಿ.17ಕ್ಕೆ ಮುಂದೂಡಿಕೆ  Dec 14, 2018

ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ವಿಪಕ್ಷಗಳು ಸದನದ ಬಾವಿಗಿಳಿದು ತೀವ್ರವಾಗಿ ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಲೋಕಸಭಾ ಹಾಗೂ ರಾಜ್ಯಸಭಾ ಕಲಾಪವನ್ನು ಡಿ.17ಕ್ಕೆ ಮುಂದೂಡಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ...

Jyotiraditya Scindia

ತೀರ್ಪಿನಿಂದ ಹಿನ್ನಡೆಯಾಗಿಲ್ಲ, ರಫೇಲ್ ವಿವಾದ ಜನರ ನ್ಯಾಯಾಲಯದಲ್ಲಿದೆ: ಜ್ಯೋತಿರಾದಿತ್ಯ ಸಿಂಧಿಯಾ  Dec 14, 2018

ಸುಪ್ರೀಂ ತೀರ್ಪಿನಿಂದ ಹಿನ್ನಡೆಯಾಗಿಲ್ಲ, ರಫೇಲ್ ವಿವಾದ ಜನರ ನ್ಯಾಯಾಲದಲ್ಲಿದೆ, ಈ ವಿಷಯವನ್ನು ಸಂಸತ್ತಿನಲ್ಲಿ ಚರ್ಚಿಸಲಾಗುವುದು ಎಂದು ಕಾಂಗ್ರೆಸ್ ...

Anil Ambani

ರಿಲಯನ್ಸ್ ವಿರುದ್ಧದ ಆರೋಪ ರಾಜಕೀಯ ಪ್ರೇರಿತವೆನ್ನುವುದು ಈ ತೀರ್ಪಿನಿಂದ ಸಾಬೀತು: ಅನಿಲ್ ಅಂಬಾನಿ  Dec 14, 2018

ರಿಲಯನ್ಸ್ ಸಂಸ್ಥೆ ಮುಖ್ಯಸ್ಥ ಅನಿಲ್ ಅಂಬಾನಿ ರಾಫೆಲ್ ಒಪ್ಪಂದ ಕುರಿತ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ.

Rajnath singh

ರಫೇಲ್ ಒಪ್ಪಂದ ಆರಂಭದಿಂದಲೂ ಸ್ಪಷ್ಟವಾಗಿತ್ತು: ರಾಜನಾಥ್ ಸಿಂಗ್  Dec 14, 2018

ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಆರಂಭದಿಂದಲೂ ಸ್ಪಷ್ಟವಾಗಿತ್ತು. ಒಪ್ಪಂದ ಕುರಿತು ಭ್ರಷ್ಟಾಚಾರಾ ಅರೋಪಗಳು ರಾಜಕೀಯ ಪ್ರೇರಿತವಾದದ್ದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ...

File photo

ರಫೇಲ್ ಯುದ್ಧ ವಿಮಾನ ಖರೀದಿ ತನಿಖೆಗೆ 'ಸುಪ್ರೀಂ' ನಕಾರ: ಎಲ್ಲಾ ಅರ್ಜಿಗಳ ವಜಾ  Dec 14, 2018

ವಿವಾದಾತ್ಮಕ ರಫೇಲ್ ಯುದ್ಧ ವಿಮಾನ ಖರೀದಿ ಕುರಿತು ನ್ಯಾಯಾಲಯದ ಉಸ್ತುವಾರಿಯಲ್ಲಿ ತನಿಖೆ ಒಳಪಡಿಸಬೇಕು ಎಂದು ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದ್ದು...

Page 1 of 2 (Total: 31 Records)

    

GoTo... Page


Advertisement
Advertisement