ರಫೇಲ್ ಯುದ್ಧ ವಿಮಾನ ಬೆಲೆ ಕುರಿತ ಸಂಪೂರ್ಣ ಮಾಹಿತಿಗಳನ್ನು ಮುಚ್ಚಿದ ಲಕೋಟೆಯಲ್ಲಿ 10 ದಿನಗಳೊಳಗಾಗಿ ಸಲ್ಲಿಸಿ ಎಂದು ಕೇಂದ್ರ ಸರ್ಕಾರಕ್ಕೆ ಬುಧವಾರ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.