• Tag results for ragging

ಕಿರಿಯ ವಿದ್ಯಾರ್ಥಿಗೆ ರ‍್ಯಾಗಿಂಗ್, ಪ್ರಾಂಶುಪಾಲರ ಮೇಲೆ ಹಲ್ಲೆ: ನಾಲ್ವರು ವಿದ್ಯಾರ್ಥಿಗಳ ಬಂಧನ

ಕಿರಿಯ ವಿದ್ಯಾರ್ಥಿಯೊಬ್ಬರ ಮೇಲೆ ರ‍್ಯಾಗಿಂಗ್ ಮತ್ತು ಕಾಲೇಜೊಂದರ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ...

published on : 5th March 2021

ಶಾಲಾ ಬಾಲಕಿ ಚುಡಾಯಿಸಿದ ಪ್ರಕರಣ: ಮಗನಿಗೆ ಬುದ್ಧಿವಾದ ಹೇಳದಿದ್ದಕ್ಕೆ ತಂದೆಗೂ ಜೈಲು ಶಿಕ್ಷೆ!

ಶಾಲಾ ಬಾಲಕಿಯನ್ನು ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ - ಮಗ ಹಾಗೂ ಮತ್ತೋರ್ವನಿಗೆ ಚಾಮರಾಜನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

published on : 17th February 2021

ರ್ಯಾಗಿಂಗ್: ಮಂಗಳೂರಿನಲ್ಲಿ 18 ನರ್ಸಿಂಗ್ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

ದೇರಳಕಟ್ಟೆಯ ಕಣಚೂರು ಎಜುಕೇಷನ್ ಇನ್ಸ್ ಟಿಟ್ಯೂಟ್ ಸಂಸ್ಥೆಯ ಬಿಪಿಟಿ  (ಬ್ಯಾಚುಲರ್ ಆಫ್ ಫಿಸಿಯೋಥೆರಪಿ) ವಿಭಾಗದಲ್ಲಿ ರ್ಯಾಗಿಂಗ್ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ 18 ಮಂದಿ ವಿದ್ಯಾರ್ಥಿಗಳ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

published on : 11th February 2021

ಮಂಗಳೂರು: ರ್ಯಾಗಿಂಗ್‌ ಆರೋಪದ ಮೇಲೆ ಏಳು ಕಾಲೇಜು ವಿದ್ಯಾರ್ಥಿಗಳ ಬಂಧನ

ಮೊದಲ ವರ್ಷದ ವಿದ್ಯಾರ್ಥಿಗಳನ್ನು ರ್ಯಾಗ್‌ ಮಾಡಿದ ಆರೋಪದ ಮೇಲೆ ಮಂಗಳೂರಿನ ಖಾಸಗಿ ಕಾಲೇಜೊಂದರ ಎಂಟು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

published on : 22nd January 2021