Raghu shetty

ಡಿಸೆಂಬರ್ 24 ಚಿತ್ರದ ಟೀಸರ್
ರಘು ಶೆಟ್ಟಿ ಮತ್ತು ಭೂಮಿಕಾ ರಮೇಶ್ ಅಭಿನಯದ ಡಿಸೆಂಬರ್ 24 ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ನಾಗರಾಜ್ ಎಂಜಿ ಗೌಡ ನಿರ್ದೇಶಿಸಿದ್ದಾರೆ.

ತುಳು ಚಲನಚಿತ್ರ ನಿರ್ದೇಶಕ ರಘು ಶೆಟ್ಟಿ ನಿಧನ
ತುಳು ಚಲನಚಿತ್ರ ಸಾಹಿತಿ ಮತ್ತು ನಿರ್ದೇಶಕ ರಘು ಶೆಟ್ಟಿ ಹೃದಯಾಘಾತದಿಂದ ಶನಿವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

