ಸಿನಿಮಾ ಸುದ್ದಿಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಕದ ತಟ್ಟಿದ ರಾಗಿಣಿ ದ್ವಿವೇದಿ
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧಿಗಳಾಗಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಜಾಮೀನಿಗಾಗಿ ವಿಧ ವಿಧದಲ್ಲಿ ಪ್ರಯತ್ನ ನಡೆಸಿದ್ದರೂ ಇದುವರೆಗೂ ಯಶ ಕಂಡಿಲ್ಲ, ಇದೇ ಕಾರಣದಿಂದ ನಟಿ ರಾಗಿಣಿ ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ.