ದೇಶಪಂಜಾಬ್ : ಹೊಸ ಖಾತೆ ವಹಿಸಿಕೊಳ್ಳಲು ಸಿಧು ನಕಾರ, ವರಿಷ್ಠರ ಭೇಟಿಗೆ ದೆಹಲಿಗೆ ದೌಡು
ಇತ್ತೀಚಿಗೆ ನಡೆದ ಸಂಟುಪ ಪುನರ್ ರಚನೆ ಸಂದರ್ಭದಲ್ಲಿ ನವಜೋತ್ ಸಿಂಗ್ ಸಿಧು ಅವರಿಂದ ಸ್ಥಳೀಯ ಸರ್ಕಾರ ಇಲಾಖೆ ಖಾತೆ ಕಿತ್ತುಕೊಂಡಿದ್ದು, ಹೊಸದಾಗಿ ಇಂಧನ ಖಾತೆ ನೀಡಲಾಗಿದೆ. ಆದರೆ, ಈ ಹೊಸ ಖಾತೆಯ ಹೊಣೆ ವಹಿಸಿಕೊಳ್ಳಲು ಅವರು ನಿರಾಕರಿಸಿದ್ದಾರೆ.