Rahul Gandhi, Akhilesh Yadav

ರಾಹುಲ್ ಗಾಂಧಿಯನ್ನು ಬೆಂಬಲಿಸುವ ಕೇರಳ ಸಿಎಂ ಹೇಳಿಕೆ 'ನಿಜವಾದದ್ದಲ್ಲ', ಸಿಪಿಐ(ಎಂ) 'ಡಬಲ್ ಅಜೆಂಡಾ': ಕಾಂಗ್ರೆಸ್
ಕೇರಳದ ಆಡಳಿತಾರೂಢ ಸಿಪಿಐ(ಎಂ) ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 'ಡಬಲ್ ಅಜೆಂಡಾ' ಹೊಂದಿದ್ದಾರೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ.

ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹತೆ ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ: ಶರದ್ ಪವಾರ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದು ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ ಮತ್ತು ಇದು ಪ್ರಜಾಪ್ರಭುತ್ವ ಮೌಲ್ಯಗಳನ್ನು ಮೊಟಕುಗೊಳಿಸಿದ 'ಖಂಡನೀಯ' ಕ್ರಮವಾಗಿದೆ ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

'ಅಪರಾಧಿ ಎಂದು ಘೋಷಿಸುವ ಮುನ್ನ ಕೋರ್ಟ್ ಗೆ ಕ್ಷಮೆಯಾಚಿಸುವಂತೆ ರಾಹುಲ್ಗೆ ಗುಜರಾತ್ ನಾಯಕರ ಸಲಹೆ'
ಮಾನಹಾನಿ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸುವ ಮುನ್ನ ತಮ್ಮ ಹೇಳಿಕೆಗಳಿಗೆ ಕೋರ್ಟ್ ಮುಂದೆ ಕ್ಷಮೆಯಾಚಿಸುವಂತೆ ಕಾಂಗ್ರೆಸ್ ಹಿರಿಯ ನಾಯಕರು...

ಮೋದಿ ಸಮುದಾಯದ ಅವಹೇಳನ, ಜೈಲು ಶಿಕ್ಷೆ; ರಾಹುಲ್ ಗಾಂಧಿಗೂ ಮೊದಲು ದೋಷಿಗಳಾಗಿ ಅನರ್ಹರಾದ ಜನಪ್ರತಿನಿಧಿಗಳ ಪಟ್ಟಿ
ಮೋದಿ ಉಪನಾಮ ಸಂಬಂಧ ಟೀಕೆ ಮಾಡಿ 2 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿ ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದಾರೆ.

ರಾಹುಲ್ ಗಾಂಧಿ ಅನರ್ಹತೆ ಖಂಡಿಸಿದ ಮಮತಾ ಬ್ಯಾನರ್ಜಿ
ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...

ಅಪರಾಧಿ ಶಾಸಕರು, ಸಂಸದರ ಸ್ವಯಂ ಅನರ್ಹತೆ: ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ
ಸಂಸದ ಸ್ಥಾನದಿಂದ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿದ ನಂತರ ಕ್ರಿಮಿನಲ್ ಕೇಸುಗಳಲ್ಲಿ ಅಪರಾಧಿಯಾದವರನ್ನು ಸಂಸದ ಅಥವಾ ಶಾಸಕ ಸ್ಥಾನದಿಂದ ಸ್ವಯಂ ಅನರ್ಹಗೊಳಿಸುವುದನ್ನು ಪ್ರಶ್ನಿಸಿ ಶನಿವಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.

ನಾನು ಭಾರತೀಯರ ಧ್ವನಿಗಾಗಿ ಹೋರಾಡುತ್ತಿದ್ದೇನೆ: ಲೋಕಸಭಾ ಸದಸ್ಯತ್ವ ಅನರ್ಹತೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ
ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ, ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡ ನಂತರ ಮೊದಲ ಬಾರಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ನಾನು ಭಾರತೀಯರ ಧ್ವನಿಗಾಗಿ...

ಕಂಟಕವಾಯ್ತು ಮಾನಹಾನಿ ಪ್ರಕರಣ: ವಯನಾಡು ಕಾಂಗ್ರೆಸ್ ಸಂಸದಗೆ ಬಿಗ್ ಶಾಕ್; ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ
ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅಪರಾಧಿ ಎಂದು ಪರಿಗಣಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.

ಲೋಕಸಭೆಯಲ್ಲಿ ರಾಹುಲ್ ಭಾಗಿ, ಉಭಯ ಸದನಗಳ ಕಲಾಪ ಮುಂದೂಡಿಕೆ
2019ರ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯಿಂದ ದೋಷಿ ಎಂದು ಸಾಬೀತಾದ ನಂತರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ಲೋಕಸಭೆ ಅಧಿವೇಶನದಲ್ಲಿ ಭಾಗವಹಿಸಿದರು. ಆದರೆ, ಅವರು ಮಾತನಾಡಲು ಸ್ಪೀಕರ್ ಓಂ ಬಿರ್ಲಾ ಅವಕಾಶ ನೀಡಲಿಲ್ಲ.

