Rahul Gandhi, Akhilesh Yadav

ಮೆಚ್ಚುಗೆಯಿಂದ ವೈಯಕ್ತಿಕ ದಾಳಿಗೆ: ಮಾಧ್ಯಮಗಳು ತಮ್ಮ ವಿಷಯದಲ್ಲಿ ಬದಲಾಗಿದ್ದು ಹೇಗೆ? ರಾಹುಲ್ ಗಾಂಧಿ ಹೇಳಿದ್ದು ಹೀಗೆ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ವಿಷಯದಲ್ಲಿ ಮಾಧ್ಯಮಗಳು ಬದಲಾಗಿದ್ದು ಹೇಗೆ ಎಂಬುದನ್ನು ಖುದ್ದಾಗಿ ವಿವರಿಸಿರುವ 2.15 ನಿಮಿಷದ ವೀಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವುದು ಈಗ ಎಲ್ಲೆಡೆ ಸುದ್ದಿಯಾಗುತ್ತಿದೆ.

ರಾಜಸ್ಥಾನ: ರಾಹುಲ್ ಜೊತೆಗೆ ಬುಡಕಟ್ಟು ನೃತ್ಯ ಮಾಡಿದ ಕಾಂಗ್ರೆಸ್ ಮುಖಂಡರು! ವಿಡಿಯೋ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ 'ಭಾರತ್ ಜೋಡೋ ಯಾತ್ರೆ'' ಭಾನುವಾರ ಸಂಜೆ ರಾಜಸ್ಥಾನ ಪ್ರವೇಶಿಸಿದೆ.

ಭಾರತ್ ಜೋಡೋ ಯಾತ್ರೆ ಹಿನ್ನಲೆ: ಚಳಿಗಾಲದ ಅಧಿವೇಶನಕ್ಕೆ ರಾಹುಲ್ ಗಾಂಧಿ ಗೈರು
ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಚಳಿಗಾಲದ ಅಧಿವೇಶನಕ್ಕೆ ಗೈರಾಗಲಿದ್ದು ಅವರು ತಮ್ಮ ಭಾರತ್ ಜೋಡೋ ಯಾತ್ರೆಯಲ್ಲಿ ಮುಂದುವರೆಯಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಮಧ್ಯ ಪ್ರದೇಶದಲ್ಲಿ ಕೊನೆಯ ದಿನದ ಯಾತ್ರೆ ಆರಂಭ, ಸಂಜೆ ರಾಜಸ್ಥಾನಕ್ಕೆ ಪ್ರವೇಶಿಸಲಿದೆ ಭಾರತ್ ಜೋಡೋ ಯಾತ್ರೆ
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಮಧ್ಯಪ್ರದೇಶದಲ್ಲಿ ಕೊನೆಯ ದಿನವಾದ ಅಗರ್ ಮಾಲ್ವಾ ಜಿಲ್ಲೆಯಿಂದ ಭಾನುವಾರ ಪುನರಾರಂಭಗೊಂಡಿದ್ದು, ಸಂಜೆ ರಾಜಸ್ಥಾನವನ್ನು ಪ್ರವೇಶಿಸಲಿದೆ.

ಗಣರಾಜ್ಯೋತ್ಸವ ದಿನದಂದು ಕಾಶ್ಮೀರದಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಭಾರತ್ ಜೋಡೋ ಯಾತ್ರೆ ಕೊನೆಗೊಳಿಸಲು ಕಾಂಗ್ರೆಸ್ ನಿರ್ಧಾರ
ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆಯು ಸುಮಾರು 3500 ಕಿ.ಮೀ ದೂರವನ್ನು ಕ್ರಮಿಸುವ ಮೂಲಕ ಜನವರಿ 26 ರಂದು ಕಾಶ್ಮೀರದಲ್ಲಿ ಕೊನೆಗೊಳಿಸುವಂತೆ ಕಾಂಗ್ರೆಸ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಮಧ್ಯ ಪ್ರದೇಶದಲ್ಲಿ 11ನೇ ದಿನಕ್ಕೆ ಕಾಲಿಟ್ಟ ರಾಹುಲ್ ಭಾರತ್ ಜೋಡೋ ಯಾತ್ರೆ
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಾರಥ್ಯದಲ್ಲಿ ನಡೆಯುತ್ತಿರುವ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮಧ್ಯ ಪ್ರದೇಶದಲ್ಲಿ 11ನೇ ದಿನಕ್ಕೆ ಕಾಲಿಟ್ಟಿದ್ದು, ಆಗರ್ ಮಾಲ್ವಾ ಜಿಲ್ಲೆಯಿಂದ ಶನಿವಾರ ಪುನರ್ ಆರಂಭವಾಯಿತು.

ಕೆಜಿಎಫ್ ಹಾಡಿನ ಬಳಕೆ ವಿವಾದ: ರಾಹುಲ್ ಗಾಂಧಿ ಸೇರಿ ಮೂವರಿಗೆ ಹೈಕೋರ್ಟ್ ನೋಟಿಸ್
ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಕಾಂಗ್ರೆಸ್ ಕೆಜಿಎಫ್-2 ಚಿತ್ರದ ಹಕ್ಕುಸ್ವಾಮ್ಯ ಹಾಡುಗಳನ್ನು ಬಳಸಿದ್ದಕ್ಕಾಗಿ ಎಂಆರ್ಟಿ ಮ್ಯೂಸಿಕ್ ಸಲ್ಲಿಸಿದ ನ್ಯಾಯಾಂಗ ನಿಂದನೆ ಅರ್ಜಿಯ ಕುರಿತು ಕರ್ನಾಟಕ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಮೂವರಿಗೆ ನೋಟಿಸ್ ಜಾರಿ ಮಾಡಿದೆ.

ನೀವು ಮುಖ್ಯಮಂತ್ರಿ ಆಗುವುದಿಲ್ಲ, ಯಾರನ್ನೂ ಮುಖ್ಯಮಂತ್ರಿ ಮಾಡಲು ನಿಮ್ಮಿಂದಾಗದು: ಅಖಿಲೇಶ್ ಯಾದವ್ ಗೆ ಕೇಶವ್ ಮೌರ್ಯ
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸ್ವತಃ ಮುಖ್ಯಮಂತ್ರಿಯಾಗುವುದಿಲ್ಲ ಅಥವಾ ಯಾರನ್ನೂ ಮುಖ್ಯಮಂತ್ರಿಯನ್ನಾಗಿ ಮಾಡಲು ನಿಮ್ಮಿಂದ ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಹೇಳಿದ್ದಾರೆ.

ಕಚ್ಚಾ ತೈಲ ಬೆಲೆ 10 ತಿಂಗಳಲ್ಲೇ ಕಡಿಮೆ, ಆದರೂ ಪೆಟ್ರೋಲ್, ಡೀಸೆಲ್ ದರ ಇಳಿಸದ ಕೇಂದ್ರ: ಕಾಂಗ್ರೆಸ್ ವಾಗ್ದಾಳಿ
ಕಚ್ಚಾ ತೈಲ ಬೆಲೆ ಕಳೆದ 10 ತಿಂಗಳಲ್ಲೇ ಅತೀ ಕಡಿಮೆಯಾಗಿದೆ. ಆದರೂ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸದೆ ಜನರ ಲೂಟಿ ಮುಂದುವರೆಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಅಧ್ಯಕ್ಷ ರಾಹುಲ್...

