Rahul Gandhi, Akhilesh Yadav

ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ'ಗೆ ಹಾಲಿವುಡ್ ಸ್ಟಾರ್ ಬೆಂಬಲ!
ದೇಶ

ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ'ಗೆ ಹಾಲಿವುಡ್ ಸ್ಟಾರ್ ಬೆಂಬಲ!

ಕಾಂಗ್ರೆಸ್ ಮುಖಂಡ  ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಗೆ ಹಾಲಿವುಡ್ ಸ್ಟಾರ್ ಜಾನ್ ಕ್ಯುಸಾಕ್ ಶನಿವಾರ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ನಮ್ಮಮ್ಮ ಸನ್ ಸ್ಕ್ರೀನ್ ಲೋಷನ್ ಕಳ್ಸಿದ್ದಾರೆ, ಆದರೆ... ರಾಹುಲ್ ಗಾಂಧಿ ವಿಡಿಯೋ ವೈರಲ್!
ರಾಜ್ಯ

ನಮ್ಮಮ್ಮ ಸನ್ ಸ್ಕ್ರೀನ್ ಲೋಷನ್ ಕಳ್ಸಿದ್ದಾರೆ, ಆದರೆ... ರಾಹುಲ್ ಗಾಂಧಿ ವಿಡಿಯೋ ವೈರಲ್!

ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರತಿದಿನ ಪಾದಯಾತ್ರೆ ನಡೆಸುತ್ತಿದ್ದಾರೆ. ಈ ವೇಳೆ ಅವರು ತಮ್ಮ ಬೆಂಬಲಿಗರ ಜೊತೆ ನಡೆಸಿದ ಮಾತುಕತೆಯಲ್ಲಿ ವಿಷಯವೊಂದನ್ನು ಸ್ಪಷ್ಟ ಪಡಿಸಿದ್ದಾರೆ.

ಮುಂದಿನ ವಾರ ಮಹಾರಾಷ್ಟ್ರದಲ್ಲಿ ಭಾರತ್ ಜೋಡೋ ಯಾತ್ರೆ; ನವೆಂಬರ್ 10, 18 ರಂದು ರ‍್ಯಾಲಿ ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ
ದೇಶ

ಮುಂದಿನ ವಾರ ಮಹಾರಾಷ್ಟ್ರದಲ್ಲಿ ಭಾರತ್ ಜೋಡೋ ಯಾತ್ರೆ; ನವೆಂಬರ್ 10, 18 ರಂದು ರ‍್ಯಾಲಿ ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ರಾಜ್ಯಕ್ಕೆ ಆಗಮಿಸಲಿರುವ 'ಭಾರತ್ ಜೋಡೋ ಯಾತ್ರೆ'ಯ ಭಾಗವಾಗಿ ನವೆಂಬರ್ 10 ಮತ್ತು 18 ರಂದು ಮಹಾರಾಷ್ಟ್ರದಲ್ಲಿ ಎರಡು ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

'ಯೇಸು ನಿಜವಾದ ದೇವರು' ರಾಹುಲ್ ಭೇಟಿ ವೇಳೆ ಪಾದ್ರಿ ಹೇಳಿಕೆ, ಕಾಂಗ್ರೆಸ್- ಬಿಜೆಪಿ ನಡುವೆ ಮಾತಿನ ಚಕಮಕಿ
ದೇಶ

'ಯೇಸು ನಿಜವಾದ ದೇವರು' ರಾಹುಲ್ ಭೇಟಿ ವೇಳೆ ಪಾದ್ರಿ ಹೇಳಿಕೆ, ಕಾಂಗ್ರೆಸ್- ಬಿಜೆಪಿ ನಡುವೆ ಮಾತಿನ ಚಕಮಕಿ

ರಾಹುಲ್ ಗಾಂಧಿ ಜೊತೆಗೆ ಕ್ರಿಶ್ಚಿಯನ್ ಪಾದ್ರಿಯೊಬ್ಬರು ಸಂವಾದ ನಡೆಸುತ್ತಿರುವ ವೇಳೆ ಹಿಂದೂ ಶಕ್ತಿ ದೇವತೆ ಬಗ್ಗೆ ಪ್ರಸ್ತಾಪಿಸಿದ ವಿಡಿಯೋವೊಂದನ್ನು ಶನಿವಾರ ಉಲ್ಲೇಖಿಸಿರುವ ಬಿಜೆಪಿ, ಇದು ವಿರೋಧ ಪಕ್ಷದ ಹಿಂದೂ ವಿರೋಧಿ ಮುಖವನ್ನು ತೋರಿಸುತ್ತದೆ ಎಂದು ಆರೋಪಿಸಿದೆ.

'ಬ್ಲ್ಯಾಕ್ ಮ್ಯಾಜಿಕ್' ಬಗ್ಗೆ ಮಾತನಾಡಿ ಪ್ರಧಾನಿ ಹುದ್ದೆ ಗೌರವ ಕಳೆಯಬೇಡಿ: ಮೋದಿಗೆ ರಾಹುಲ್ ಗಾಂಧಿ ತಿರುಗೇಟು!
ದೇಶ

'ಬ್ಲ್ಯಾಕ್ ಮ್ಯಾಜಿಕ್' ಬಗ್ಗೆ ಮಾತನಾಡಿ ಪ್ರಧಾನಿ ಹುದ್ದೆ ಗೌರವ ಕಳೆಯಬೇಡಿ: ಮೋದಿಗೆ ರಾಹುಲ್ ಗಾಂಧಿ ತಿರುಗೇಟು!

ಬ್ಲ್ಯಾಕ್ ಮ್ಯಾಜಿಕ್ ಬಗ್ಗೆ ಮಾತನಾಡಿ ಪ್ರಧಾನಿ ಹುದ್ದೆಯ ಗೌರವ ಕಳೆಯಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಿರುಗೇಟು ನೀಡಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್-2 ಹಾಡು ಬಳಕೆ: ರಾಹುಲ್ ಗಾಂಧಿ ವಿರುದ್ಧ ಎಫ್ ಐ ಆರ್
ರಾಜ್ಯ

ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್-2 ಹಾಡು ಬಳಕೆ: ರಾಹುಲ್ ಗಾಂಧಿ ವಿರುದ್ಧ ಎಫ್ ಐ ಆರ್

ಕಾಂಗ್ರೆಸ್‌ ನಡೆಸುತ್ತಿರುವ ಭಾರತ ಜೋಡೋ ಯಾತ್ರೆಯಲ್ಲಿ ಕೆಜಿಎಫ್‌-2  ಸಿನಿಮಾದ ಮ್ಯೂಸಿಕ್‌ ಬಳಸಿ ‘ಹಕ್ಕು ಸ್ವಾಮ್ಯ ಮತ್ತು ಬೌದ್ಧಿಕ ಆಸ್ತಿ ಹಕ್ಕು’ ಉಲ್ಲಂಘಿಸಿದ ಆರೋಪದಡಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಮೂವರ ವಿರುದ್ಧ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ರಾಹುಲ್ ಗಾಂಧಿ ರಸ್ತೆಯಲ್ಲಿ ಘರ್ಜಿಸುವ ಹುಲಿ; ಹಿಂಬದಿಯ ಸೀಟ್ ಡ್ರೈವಿಂಗ್ ಇಷ್ಟಪಡುವುದಿಲ್ಲ: ಜೈರಾಮ್ ರಮೇಶ್
ದೇಶ

ರಾಹುಲ್ ಗಾಂಧಿ ರಸ್ತೆಯಲ್ಲಿ ಘರ್ಜಿಸುವ ಹುಲಿ; ಹಿಂಬದಿಯ ಸೀಟ್ ಡ್ರೈವಿಂಗ್ ಇಷ್ಟಪಡುವುದಿಲ್ಲ: ಜೈರಾಮ್ ರಮೇಶ್

ರಾಹುಲ್ ಗಾಂಧಿಯನ್ನು ಘರ್ಜಿಸುವ ಹುಲಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ವರ್ಣಿಸಿದ್ದಾರೆ. 

ಭಾರತ್ ಜೋಡೋ ಯಾತ್ರೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನಟಿ ಪೂಜಾ ಭಟ್ ಸಾಥ್
ದೇಶ

ಭಾರತ್ ಜೋಡೋ ಯಾತ್ರೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನಟಿ ಪೂಜಾ ಭಟ್ ಸಾಥ್

ಭಾರತ್ ಜೋಡೋ ಯಾತ್ರೆಯ ಅಡಿಯಲ್ಲಿ, ತೆಲಂಗಾಣದಲ್ಲಿರುವ ರಾಹುಲ್ ಗಾಂಧಿ ತಮ್ಮ ಭೇಟಿಯ ಏಳನೇ ದಿನವಾದ ನವೆಂಬರ್ 1 ರಂದು ಹೈದರಾಬಾದ್ ಪ್ರವೇಶಿಸಿದರು. ಇಂದು ತೆಲಂಗಾಣದಲ್ಲಿ ಎಂಟನೇ ದಿನ ಯಾತ್ರೆಯಾಗಿದೆ.

ಭಾರತ್ ಜೋಡೋ ಯಾತ್ರೆಯಿಂದ ಮೌನ ಕ್ರಾಂತಿ, ರಾಜಕೀಯ ಚಿತ್ರಣವೇ ಬದಲಾವಣೆ: ಮಲ್ಲಿಕಾರ್ಜುನ ಖರ್ಗೆ
ದೇಶ

ಭಾರತ್ ಜೋಡೋ ಯಾತ್ರೆಯಿಂದ ಮೌನ ಕ್ರಾಂತಿ, ರಾಜಕೀಯ ಚಿತ್ರಣವೇ ಬದಲಾವಣೆ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್‌ ಪಕ್ಷದ ಭಾರತ್ ಜೋಡೋ ಯಾತ್ರೆಯು ರಾಜಕೀಯ ಚಿತ್ರಣವನ್ನು ಬದಲಾಯಿಸುವ ಮೌನ ಕ್ರಾಂತಿಯನ್ನು ತರುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ.