Rahul Gandhi, Akhilesh Yadav

ಮತ್ತೆ ಸಿಎಂ ಆಗುವ ಅಖಿಲೇಶ್ ಯಾದವ್ ಕನಸಿಗೆ ಅಡ್ಡಿಯಾದ 'ಯೋಗಿ', ಯುಪಿಯಲ್ಲಿ 250ರ ಗಡಿಯತ್ತ ಬಿಜೆಪಿ
ದೇಶದ ಅತೀ ದೊಡ್ಡ ರಾಜ್ಯ ಎಂದೇ ಖ್ಯಾತಿಗಳಿಸಿರುವ ಉತ್ತರಪ್ರದೇಶದಲ್ಲಿ ಮತ್ತೆ ಸಿಎಂ ಆಗುವ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಅವರ ಕನಸಿಗೆ ಮತ್ತೆ ಯೋಗಿ ಆದಿತ್ಯಾನಾಥ್ ನೇತೃತ್ವದ ಬಿಜೆಪಿ ಅಡ್ಡಿಯಾಗಿದ್ದು, ಬರೊಬ್ಬರಿ 250 ಸ್ಥಾನಗಳತ್ತ ಬಿಜೆಪಿ ದಾಂಗುಡಿ ಇಟ್ಟಿದೆ.

Valentine's Day: ಬಸ್, ರೈಲ್, ಫ್ಲೈಟ್ನಲ್ಲಿ ಅರಳಿದ ಪ್ರೇಮ! ರಾಜಕೀಯ ನಾಯಕರ ಲವ್ ಸ್ಟೋರಿ!
ಇಂದು ಪ್ರೇಮಿಗಳ ದಿನ. ಈ ದಿನದಂದು ಪ್ರೀತಿಯ ಬಗ್ಗೆ ಮಾತನಾಡುವುದು ಅವಶ್ಯಕ. ಇಂದು ನಾವು ರಾಜಕೀಯ ಮನೆಗಳ ಮನಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ ನಾಯಕರ ಪ್ರೇಮಕಥೆಯು ಸಿನಿಮಾ ಕಥೆಗಿಂತ ಕಡಿಮೆ ಏನಿಲ್ಲ. ಇವರ ಪ್ರೀತಿ ಬಸ್ಸು, ರೈಲು ಪ್ರಯಾಣದಿಂದ ಶುರುವಾಗಿ ಹಮ್ಸಫರ್ ನಂತೆ ವಿಮಾನದಲ್ಲೂ ಅರಳಿವೆ.

ಪಂಜಾಬ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಸದ್ಯದಲ್ಲಿಯೇ ಘೋಷಣೆ: ರಾಹುಲ್ ಗಾಂಧಿ
ಪಂಜಾಬ್ ರಾಜ್ಯದಲ್ಲಿ ಈಗ ಚುನಾವಣೆ ಪರ್ವ. ವಿಧಾನಸಭೆಯಲ್ಲಿ ಸಾಮೂಹಿಕ ನಾಯಕತ್ವದಡಿ ಹೋಗುವುದಕ್ಕಿಂತ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಘೋಷಿಸಿ ಚುನಾವಣೆಯನ್ನು ಎದುರಿಸೋಣ ಎಂದು ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಮತ್ತು ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ಹೇಳಿರುವುದರಿಂದ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಸದ್ಯದಲ್ಲಿಯೇ ಘೋಷಿಸಲಾಗುವುದು ಎಂದು ಕಾಂಗ್ರೆಸ್

ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಆರ್ಭಟಕ್ಕೆ 'ವೆಲ್ ಡನ್' ಎಂದ ರಾಹುಲ್!
ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗಿಂತ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದಕ್ಕೆ ರಾಜ್ಯ ಕಾಂಗ್ರೆಸ್ ತಂಡವನ್ನು ರಾಹುಲ್ ಗಾಂಧಿ ಅಭಿನಂದಿಸಿದ್ದಾರೆ.

ಮೋದಿಯ ತಪ್ಪು ನಿರ್ಧಾರಗಳಿಗೆ ತಲೆಬಾಗುವವರು ಹಿಂದುತ್ವವಾದಿಗಳು: ರಾಹುಲ್ ಗಾಂಧಿ
ಹಿಂದುತ್ವದ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿದ್ದಾರೆ.

'ನನ್ನ ಚಿಂತನೆಗಳನ್ನು ಬಂಧಿಸಲು ಸಾಧ್ಯವಿಲ್ಲ': ಮಹಾತ್ಮ ಗಾಂಧಿ ಮಾತು ಉಲ್ಲೇಖಿಸಿ ರಾಹುಲ್ ಗಾಂಧಿ ತಿರುಗೇಟು
ಛತ್ತೀಸ್ಗಡದ ರಾಯ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...

ಬೂಸ್ಟರ್ ಡೋಸ್ ನೀಡಿಕೆ: ಕೇಂದ್ರ ಸರ್ಕಾರ ನನ್ನ ಸಲಹೆಯನ್ನು ಒಪ್ಪಿಕೊಂಡಿದೆ: ರಾಹುಲ್ ಗಾಂಧಿ
ದೇಶದ ನಾಗರಿಕರಿಗೆ ಬೂಸ್ಟರ್ ಡೋಸ್ ನೀಡುವ ಕುರಿತ ನನ್ನ ಸಲಹೆಯನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಅಖಿಲೇಶ್ ಯಾದವ್ ಪತ್ನಿ, ಮಗಳಿಗೆ ಕೊರೋನಾ ಪಾಸಿಟಿವ್: ಫೋನ್ನಲ್ಲಿ ಆರೋಗ್ಯ ವಿಚಾರಿಸಿದ ಸಿಎಂ ಯೋಗಿ
ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಪತ್ನಿ, ಮಾಜಿ ಸಂಸದೆ ಡಿಂಪಲ್ ಯಾದವ್ ಹಾಗೂ ಅವರ ಮಗಳಿಗೆ ಕೊರೋನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು...

ಭಾರತ ಸರ್ಕಾರ ಜನರಿಗೆ ಬೂಸ್ಟರ್ ಡೋಸ್ ಯಾವಾಗ ಕೊಡುತ್ತೆ?: ರಾಹುಲ್ ಗಾಂಧಿ ಪ್ರಶ್ನೆ
ಕೊರೋನಾ ವೈರಸ್ ಮೂರನೇ ಅಲೆ ತಡೆಗ್ಟುವ ಹಿನ್ನಲೆಯಲ್ಲಿ ಡಿಸೆಂಬರ್ ಅಂತ್ಯದ ವೇಳೆಗೆ ಶೇ.60 ರಷ್ಟು ಜನರಿಗೆ ಕೋವಿಡ್ ಲಸಿಕೆ ನೀಡಬೇಕಿತ್ತು, ಆದರೆ ಕೇವಲ ಶೇ. 42 ರಷ್ಟು ಜನರಿಗೆ ಮಾತ್ರ ಲಸಿಕೆ ನೀಡಲಾಗಿದೆ

