Rahul Gandhi, Akhilesh Yadav

ಪ್ರಧಾನಿ ದೇಶ ರಕ್ಷಿಸಲು ಅಸಮರ್ಥ: ಮಣಿಪುರದಲ್ಲಿ ಉಗ್ರರ ದಾಳಿ ಬಗ್ಗೆ ರಾಹುಲ್ ಗಾಂಧಿ
ಮಣಿಪುರದಲ್ಲಿ ಉಗ್ರರ ದಾಳಿ ನಡೆದಿರುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಎಂ ಆಗುವ ಬಯಕೆಯನ್ನು ರಾಹುಲ್ ಗಾಂಧಿ ಮುಂದಿಟ್ಟಿದ್ದೇನೆ: ಪರಮೇಶ್ವರ
ಬಿಟ್ಕಾಯಿನ್ ಹಗರಣ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ನಡುವಲ್ಲೇ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ದಲಿತ ಸಿಎಂ ವಿಚಾರವನ್ನು ಮುನ್ನೆಲೆಗೆ ತಂದಿದ್ದು...

ಚೀನಾ ಕುರಿತು ಕೇಂದ್ರ ಸರ್ಕಾರ ಯಾವುದೇ ಕಾರ್ಯತಂತ್ರ ಹೊಂದಿಲ್ಲ: ರಾಹುಲ್ ಗಾಂಧಿ
ಚೀನಾ ಕುರಿತು ಸರ್ಕಾರ ಯಾವುದೇ ಕಾರ್ಯ ತಂತ್ರವನ್ನು ಹೊಂದಿಲ್ಲದ ಕಾರಣ ದೇಶದ ರಾಷ್ಟ್ರೀಯ ಭದ್ರತೆಯು ಕ್ಷಮಿಸಲಾಗದಷ್ಟು ರಾಜಿಯಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ

ಬೆಲೆ ಏರಿಕೆ ಉತ್ತುಂಗದಲ್ಲಿದ್ದು, ಕೇಂದ್ರ ಸರ್ಕಾರಕ್ಕೆ ಜನರ ಬಗ್ಗೆ ಸೂಕ್ಷ್ಮತೆ ಇಲ್ಲ: ರಾಹುಲ್ ಗಾಂಧಿ
ಬೆಳಕಿನ ಹಬ್ಬ ದೀಪಾವಳಿ ಆಚರಣೆ ನಡುವೆಯೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಕುರಿತು ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ತರಾಟೆಗೆ ತೆಗೆದುಕೊಂಡಿದ್ದಾರೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ- ಅಖಿಲೇಶ್ ಯಾದವ್
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ಆಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೋಮವಾರ ಹೇಳಿದ್ದಾರೆ.

ಪ್ರಜಾಪ್ರಭುತ್ವವನ್ನು ರಕ್ಷಿಸುವುದೇ ಸರ್ದಾರ್ ಪಟೇಲ್'ರಿಗೆ ಸಲ್ಲಿಸುವ ನಿಜವಾದ ಗೌರವ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ದೇಶದ ಮೊದಲ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಕಾಂಗ್ರೆಸ್ ಭಾನುವಾರ ಗೌರವ ಸಲ್ಲಿಸಿದೆ.

ಬಿಜೆಪಿ ಮುಂದಿನ ಹಲವು ದಶಕಗಳ ಕಾಲ ಎಲ್ಲಿಯೂ ಹೋಗಲ್ಲ: ರಾಹುಲ್ ವಿರುದ್ಧ ಪ್ರಶಾಂತ್ ಕಿಶೋರ್ ವಾಗ್ದಾಳಿ
ಬಿಜೆಪಿ ಕೇಂದ್ರ ರಾಜಕೀಯದಲ್ಲಿ ಇರಲಿದೆ. ಮುಂದಿನ ಹಲವು ದಶಕಗಳ ಕಾಲ ಅದು ಎಲ್ಲಿಯೂ ಹೋಗುವುದಿಲ್ಲ ಎಂದು ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ತೃಣ ಮೂಲ ಕಾಂಗ್ರೆಸ್ ಟಿಕೆಟ್ ಗಾಗಿ ಲಾಬಿ ನಡೆಸುತ್ತಿರುವ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

'ಇಲ್ಲಿ ಯಾರಾದ್ರೂ ಕುಡಿಯುತ್ತೀರಾ?' ರಾಹುಲ್ ಗಾಂಧಿ ಪ್ರಶ್ನೆಗೆ ಹಿರಿಯ ನಾಯಕರು ಗಪ್ ಚುಪ್!
ರಾಹುಲ್ ಗಾಂಧಿ ಕಾಂಗ್ರೆಸ್ ನಲ್ಲಿ ಪ್ರಶ್ನಾತೀತ ನಾಯಕ. ಅವರು ಏನೇ ಹೇಳಿದ್ರೂ. ಏನೇ ಕೇಳಿದ್ರೂ ಆ ವಿಷಯಗಳು ಪತ್ರಿಕೆಗಳ ಹಣೆಬರಹ ಆಗಿರುತ್ತವೆ. ಏಕೆಂದರೆ ರಾಹುಲ್ ಗಾಂಧಿ ಸ್ವಾತಂತ್ರ್ಯ ಪೂರ್ವದಿಂದ ಇರೋ ಪಕ್ಷದ ನಾಯಕ.

ಶೇ 95ರಷ್ಟು ಜನರಿಗೆ ಬಿಜೆಪಿ ಬೇಕಿಲ್ಲ: ಉತ್ತರ ಪ್ರದೇಶ ಸಚಿವರಿಗೆ ಅಖಿಲೇಶ್ ಯಾದವ್ ತಿರುಗೇಟು
ಶೇ 95ರಷ್ಟು ಜನರಿಗೆ ಪೆಟ್ರೋಲ್, ಡೀಸೆಲ್ ಅಗತ್ಯವಿಲ್ಲ’ ಎಂಬ ಉತ್ತರ ಪ್ರದೇಶದ ಸಚಿವ ಉಪೇಂದ್ರ ತಿವಾರಿ ಅವರ ಹೇಳಿಕೆಗೆ ಅಖಿಲೇಶ್ ಯಾದವ್ ತಿರುಗೇಟು ನೀಡಿದ್ದಾರೆ.

