Rahul Gandhi, Akhilesh Yadav

ಡೆಲ್ಟಾ ಪ್ಲಸ್ ರೂಪಾಂತರಿ ನಿಯಂತ್ರಣಕ್ಕೆ ದೊಡ್ಡ ಮಟ್ಟದಲ್ಲಿ ಪರೀಕ್ಷೆಗಳೇಕೆ ನಡೆಯುತ್ತಿಲ್ಲ: ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ಪ್ರಶ್ನೆ
ಕೊರೋನಾ ವೈರಸ್ ನ ಡೆಲ್ಟಾ ಪ್ಲಸ್ ರೂಪಾಂತರವನ್ನು ಪರೀಕ್ಷಿಸಲು ಮತ್ತು ತಡೆಗಟ್ಟಲು "ದೊಡ್ಡ ಪ್ರಮಾಣದ ಪರೀಕ್ಷೆಗಳನ್ನು ಸರ್ಕಾರ ಏಕೆ ಮಾಡಲಾಗುತ್ತಿಲ್ಲ ಮತ್ತು ಈ ರೂಪಾಂತರಗಳ ವಿರುದ್ಧ ಹಾಲಿ ಲಸಿಕೆಗಳು ಎಷ್ಟು ಪರಿಣಾಮಕಾರಿ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ವಿಪಕ್ಷಗಳನ್ನು ಒಗ್ಗೂಡಿಸಲು ರಾಹುಲ್ ಗಾಂಧಿ, ಶರದ್ ಪವಾರ್ ಜೊತೆ ಕೈ ಜೋಡಿಸಬೇಕು: ಶಿವಸೇನೆ
ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಸಮರ್ಥವಾಗಿ ಎದುರಿಸಲು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರೊಂದಿಗೆ ಕೈ ಜೋಡಿಸಿ ಕೆಲಸ ಮಾಡಬೇಕು ಎಂದು ಶಿವಸೇನೆ ಗುರುವಾರ ಹೇಳಿದೆ.

ಬಳ್ಳಾರಿ: ಯುವ ಕಾಂಗ್ರೆಸ್ ಘಟಕದಿಂದ ರಾಹುಲ್ ಗಾಂಧಿ ಹೆಸರಿನಲ್ಲಿ ಬಿಳಿ ಹುಲಿ ದತ್ತು!
ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಶಾಸಕರ ಹೇಳಿಕೆ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಬೇಗುದಿ ಹುಟ್ಟಿಹಾಕಿದೆ. ಆದರೆ, ಇದಾವುದಕ್ಕೂ ತಲೆಕೆಡಿಸಿಕೊಳ್ಳದ ಜಿಲ್ಲಾ ಯುವ ಘಟಕ ಸಂಸದ ರಾಹುಲ್ ಗಾಂಧಿ ಅವರ ಜನ್ಮದಿನದ ನಿಮಿತ್ತ ಅಟಲ್ ಬಿಹಾರಿ ಜಿಯೋಲಾಜಿಕಲ್ ಪಾರ್ಕ್ ನಲ್ಲಿರುವ ಬಿಳಿ ಹುಲಿಯೊಂದನ್ನು ದತ್ತುಪಡೆದುಕೊಂಡಿದೆ.

ಮಾನಹಾನಿ ಪ್ರಕರಣ: ಸೂರತ್ ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಹಾಜರು
ಎಲ್ಲ ಕಳ್ಳರ ಹೆಸರೂ ಮೋದಿ ಎಂಬ ಸರ್ನೇಮ್ ಏಕೆ ಹೊಂದಿದೆ?' ಎಂಬ ಹೇಳಿಕೆಗಾಗಿ ಕ್ರಿಮಿನಲ್ ಮಾನಹಾನಿ ಪ್ರಕರಣ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಗುಜರಾತ್ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಗುರುವಾರ ಹಾಜರಾದರು.

'ವಿನಾಶಕಾರಿ': ದೇಶದಲ್ಲಿನ ಕೋವಿಡ್ ನಿರ್ವಹಣೆ ಕುರಿತು ಶ್ವೇತ ಪತ್ರ ಹೊರಡಿಸಿದ ರಾಹುಲ್ ಗಾಂಧಿ!
ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಕೋವಿಡ್ ನಿರ್ವಹಣೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶ್ವೇತಪತ್ರ ಹೊರಡಿಸಿದ್ದು, ಘೋರ ಮತ್ತು ಹಾನಿಕಾರಕ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭೇಟಿ ಮಾಡಿದ ಸ್ಟಾಲಿನ್: ಹಲವು ವಿಷಯಗಳ ಬಗ್ಗೆ ಚರ್ಚೆ
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಶುಕ್ರವಾರ ಕಾಂಗ್ರೆಸ್ ವರಿಷ್ಠೆ ಸೋನಿಯಾಗಾಂಧಿ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿದ್ದಾರೆ.

ಮೋದಿ ತಪ್ಪು ಒಪ್ಪಿಕೊಂಡರೆ ಮಾತ್ರ ದೇಶ ಪುನರ್ ನಿರ್ಮಾಣ ಸಾಧ್ಯ: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ತಮ್ಮ ತಪ್ಪುಗಳನ್ನು ಒಪ್ಪಿಕೊಂಡು , ಬಳಿಕ ತಜ್ಞರ ಸಲಹೆಯಂತೆ ನಡೆದಾಗ ಮಾತ್ರ ದೇಶದ ಪುನರ್ ನಿರ್ಮಾಣ ಸಾಧ್ಯವಾಗಲಿದೆ ಎಂದು ಯುವ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಭಾರತಕ್ಕೆ ತ್ವರಿತ ಮತ್ತು ಸಮಗ್ರ ವ್ಯಾಕ್ಸಿನೇಷನ್ ಬೇಕೇ ಹೊರತು ಬಿಜೆಪಿಯ ಸುಳ್ಳಲ್ಲ: ರಾಹುಲ್ ಗಾಂಧಿ
ಸರ್ಕಾರದ ನಿಷ್ಕ್ರಿಯತೆಯಿಂದ ಉಂಟಾಗುವ ಲಸಿಕೆ ಕೊರತೆಯನ್ನು ನೀಗಿಸಲು ಭಾರತಕ್ಕೆ ತ್ವರಿತ ಮತ್ತು ಸಂಪೂರ್ಣ ವ್ಯಾಕ್ಸಿನೇಷನ್ ಅಗತ್ಯವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಇಂಟರ್ನೆಟ್ ಇಲ್ಲದವರಿಗೂ ಜೀವಿಸುವ ಹಕ್ಕಿದೆ, ಲಸಿಕೆ ಪಡೆಯಲು ಸ್ಥಳದಲ್ಲೇ ನೋಂದಣಿ ವ್ಯವಸ್ಥೆ ಇರಲಿ: ರಾಹುಲ್ ಗಾಂಧಿ
ನೋಂದಣಿ ಮಾಡದಿದ್ದರೂ ಕೋವಿಡ್-19 ವ್ಯಾಕ್ಸಿನೇಷನ್ ಕೇಂದ್ರಕ್ಕೆ ಬರುವ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಆಗ್ರಹಿಸಿದ್ದಾರೆ.

