Rahul Gandhi, Akhilesh Yadav

500 ರೈತರು ಮೃತಪಟ್ಟರು ಎದೆಗುಂದದೆ ರೈತರಿಂದ ನಿರಂತರ ಪ್ರತಿಭಟನೆ: ರಾಹುಲ್ ಗಾಂಧಿ
ಕೃಷಿ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸುಮಾರು 500 ಮಂದಿ ರೈತರು ಜೀವ ಕಳೆದುಕೊಂಡಿದ್ದರೂ ರೈತರು ಎದೆಗುಂದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

'ಇಂದು ದೇಶದಲ್ಲಿ ಯಾವುದಾದರೂ ರಾಷ್ಟ್ರೀಯ ಪಕ್ಷವಿದ್ದರೆ ಅದು ಬಿಜೆಪಿ': ಕಾಂಗ್ರೆಸ್ ಮಾಜಿ ನಾಯಕ ಜಿತಿನ್ ಪ್ರಸಾದ ಕೇಸರಿ ಪಕ್ಷಕ್ಕೆ ಸೇರ್ಪಡೆ!
ಕಾಂಗ್ರೆಸ್ ನ ಮತ್ತೊಬ್ಬ ಜನಪ್ರಿಯ ನಾಯಕ, ರಾಹುಲ್ ಗಾಂಧಿಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ, ಕಾಂಗ್ರೆಸ್ ನ ಹಿರಿಯ ನಾಯಕರಾಗಿದ್ದ ಜಿತೇಂದ್ರ ಪ್ರಸಾದ್ ಅವರ ಪುತ್ರ ಜಿತಿನ್ ಪ್ರಸಾದ ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

'ಸೋನಿಯಾ ಮತ್ತು ರಾಹುಲ್ ಗಾಂಧಿಗೆ ಭಾರತದ ಲಸಿಕೆ ಮೇಲೆ ನಂಬಿಕೆಯಿಲ್ಲ, ಹೀಗಾಗಿ ಲಸಿಕೆ ಹಾಕಿಸಿಕೊಂಡಿಲ್ಲ'
ಭಾರತದ ಲಸಿಕೆ ಮೇಲೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ನಂಬಿಕೆಯಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಮಾತಿನಲ್ಲಿ ತೂಕವಿದೆ, ಕೇಂದ್ರ ಸರ್ಕಾರ ಕೂಡ ಅವುಗಳನ್ನು ಜಾರಿಗೊಳಿಸಿದೆ: ಸಂಜಯ್ ರಾವತ್
ಕೋವಿಡ್ ಸಾಂಕ್ರಾಮಿಕ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮಾತುಗಳನ್ನು ಕೇಂದ್ರ ಸರ್ಕಾರ ನಿರಂತರವಾಗಿ ನಿರ್ಲಕ್ಷಿಸುತ್ತಾ ಬಂದಿತ್ತು. ಆದರೆ ಅವರ ಮಾತಿನಲ್ಲಿ ತೂಕವಿದ್ದು, ಇದೀಗ ಕೇಂದ್ರ ಸರ್ಕಾರ ಕೂಡ ಅವರ ಬಹುತೇಕ ಬೇಡಿಕೆಗಳನ್ನು ಈಡೇರಿಸಿದೆ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.

ನಾನು ಬಿಜೆಪಿ ಲಸಿಕೆ ವಿರೋಧಿ, ಭಾರತ ಸರ್ಕಾರದ ವ್ಯಾಕ್ಸಿನ್ ತೆಗೆದುಕೊಳ್ಳುತ್ತೇನೆ: ಅಖಿಲೇಶ್ ಯಾದವ್
ಜೂನ್ 21 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆಯನ್ನು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸ್ವಾಗತಿಸಿದ್ದಾರೆ.

ಲಸಿಕೆ ಉಚಿತ ಎಂದಾದರೆ, ಖಾಸಗಿ ಆಸ್ಪತ್ರೆಗಳೇಕೆ ಹಣ ಪಡೆಯುತ್ತಿವೆ: ರಾಹುಲ್ ಗಾಂಧಿ
ಎಲ್ಲರಿಗೂ ಕೋವಿಡ್ ಲಸಿಕೆಗಳು ಉಚಿತವಾಗಿದ್ದರೆ, ಖಾಸಗಿ ಆಸ್ಪತ್ರೆಗಳೇಕೆ ಶುಲ್ಕ ವಿಧಿಸುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

ಬ್ಲೂ ಟಿಕ್ ಗಾಗಿ ಮೋದಿ ಸರ್ಕಾರ ಹೋರಾಟ: ಟ್ವಿಟರ್ ವಿವಾದ ಕುರಿತು ರಾಹುಲ್ ಹೇಳಿಕೆ!
ಕೇಂದ್ರ ಸರ್ಕಾರದ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಮೋದಿ ಸರ್ಕಾರ ಬ್ಲೂ ಟಿಕ್ ವೊಂದಕ್ಕಾಗಿ ಹೋರಾಟ ಮಾಡುತ್ತಿದೆ. ಕೋವಿಡ್ ಲಸಿಕೆ ಪಡೆಯಲು ಬಯಸುವ ಜನರು ಸ್ವಾವಲಂಬಿಯಾಗಬೇಕಾದ ಅಗತ್ಯವಿದೆ ಎಂದಿದ್ದಾರೆ.

ಪ್ರಧಾನಿ ಇಮೇಜ್ ಹಾಳಾಗಿದೆ, ಕೊರೋನಾ ವೈರಸ್ ಮಾರಣ ಹೋಮಕ್ಕೆ ಮೋದಿ ಕಾರಣ: ರಾಹುಲ್ ಗಾಂಧಿ
ದೇಶದಲ್ಲಿ ಕೊರೊನಾ ವೈರಸ್ ಮರಣ ಮೃದಂಗ ಬಾರಿಸಲು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣಕರ್ತರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಟ್ವೀಟ್ ಮಾಡುವ ಬದಲು ರಾಹುಲ್ ಕಾಂಗ್ರೆಸ್ ಸಿಎಂ ಗಳೊಂದಿಗೆ ಮಾತನಾಡಲಿ: ಕೋವಿಡ್ ಅಂಕಿ-ಅಂಶ ಆರೋಪ ಕುರಿತು ಬಿಜೆಪಿ
ಕೋವಿಡ್ ಗೆ ಬಲಿಯಾಗುತ್ತಿರುವವರ ಕುರಿತು ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು ನೀಡಿದೆ.

