Rahul Gandhi, Akhilesh Yadav

ನಾನು 'ಮನ್ ಕೀ ಬಾತ್' ಹೇಳಲ್ಲ: ದುಬೈನಲ್ಲಿ ಪ್ರಧಾನಿ ಮೋದಿಗೆ ರಾಹುಲ್ ಟಾಂಗ್
ವಿದೇಶ

ನಾನು 'ಮನ್ ಕೀ ಬಾತ್' ಹೇಳಲ್ಲ: ದುಬೈನಲ್ಲಿ ಪ್ರಧಾನಿ ಮೋದಿಗೆ ರಾಹುಲ್ ಟಾಂಗ್

ನಾನು 'ಮನ್ ಕೀ ಬಾತ್' ಹೇಳುವುದಕ್ಕೆ ಇಲ್ಲಿಗೆ ಬಂದಿಲ್ಲ. ನಿಮ್ಮ ಸಮಸ್ಯೆ ಆಲಿಸುವುದಕ್ಕೆ ಬಂದಿದ್ದೇನೆ ಎಂದು...

ನಾಳೆ ಅಖಿಲೇಶ್ ಯಾದವ್- ಮಾಯಾವತಿ ಜಂಟಿ ಸುದ್ದಿಗೋಷ್ಟಿ: ಮೈತ್ರಿ ಘೋಷಣೆ ಸಾಧ್ಯತೆ
ದೇಶ

ನಾಳೆ ಅಖಿಲೇಶ್ ಯಾದವ್- ಮಾಯಾವತಿ ಜಂಟಿ ಸುದ್ದಿಗೋಷ್ಟಿ: ಮೈತ್ರಿ ಘೋಷಣೆ ಸಾಧ್ಯತೆ

ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಅಂದರೆ ಶನಿವಾರ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಮತ್ತು...

ರಾಹುಲ್ ಗಾಂಧಿ 'ಮಹಿಳೆ' ಹೇಳಿಕೆ ಸಮರ್ಥಿಸಿಕೊಂಡ ಪ್ರಕಾಶ್ ರೈ
ದೇಶ

ರಾಹುಲ್ ಗಾಂಧಿ 'ಮಹಿಳೆ' ಹೇಳಿಕೆ ಸಮರ್ಥಿಸಿಕೊಂಡ ಪ್ರಕಾಶ್ ರೈ

ರಾಫೆಲ್ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್....

ನಿರ್ಮಲಾ ಸೀತರಾಮನ್ ವಿರುದ್ದ ವ್ಯಂಗ್ಯ: ರಾಹುಲ್ ಗಾಂಧಿಗೆ ಮಹಿಳಾ ಆಯೋಗ ನೊಟೀಸ್
ದೇಶ

ನಿರ್ಮಲಾ ಸೀತರಾಮನ್ ವಿರುದ್ದ ವ್ಯಂಗ್ಯ: ರಾಹುಲ್ ಗಾಂಧಿಗೆ ಮಹಿಳಾ ಆಯೋಗ ನೊಟೀಸ್

ಇತ್ತೀಚೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿರುದ್ಧ ವ್ಯಂಗ್ಯವಾಗಿ ಮಾತನಾಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರಾಷ್ಟ್ರೀಯ ...

ನೊಂದಿದ್ದ ರೈತರು ಇತ್ತೀಚಿನ ಚುನಾವಣೆಯಲ್ಲಿ ಪ್ರಧಾನಿ ಮೋದಿಗೆ ತಮ್ಮ ಶಕ್ತಿಯನ್ನು ತೋರಿಸಿದ್ದಾರೆ: ರಾಹುಲ್
ದೇಶ

ನೊಂದಿದ್ದ ರೈತರು ಇತ್ತೀಚಿನ ಚುನಾವಣೆಯಲ್ಲಿ ಪ್ರಧಾನಿ ಮೋದಿಗೆ ತಮ್ಮ ಶಕ್ತಿಯನ್ನು ತೋರಿಸಿದ್ದಾರೆ: ರಾಹುಲ್

ಕೇಂದ್ರ ಸರ್ಕಾರದ ಕಾರ್ಯವೈಖರಿಯಿಂದ ಸಾಕಷ್ಟು ನೊಂದಿದ್ದ ರೈತರು ಇತ್ತೀಚಿನ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸಾಮರ್ಥ್ಯವೇನೆಂಬುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ತೋರಿಸಿದ್ದಾರೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಬುಧವಾರ ಹೇಳಿದ್ದಾರೆ...

ರಾಹುಲ್, ಸೋನಿಯಾ ಗಾಂಧಿಯಿಂದ 100 ಕೋಟಿ ರೂ. ತೆರಿಗೆ ವಂಚನೆ:  ಐಟಿ ಇಲಾಖೆ ನೊಟೀಸ್ ಜಾರಿ
ದೇಶ

ರಾಹುಲ್, ಸೋನಿಯಾ ಗಾಂಧಿಯಿಂದ 100 ಕೋಟಿ ರೂ. ತೆರಿಗೆ ವಂಚನೆ: ಐಟಿ ಇಲಾಖೆ ನೊಟೀಸ್ ಜಾರಿ

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ 2011-12ರಲ್ಲಿ ಸುಮಾರು...

ರಾಫೆಲ್ ತನಿಖೆಯಿಂದ ಮೋದಿ ಬಚಾವ್ ಮಾಡಲು ಯಾರಿಗೂ ಸಾಧ್ಯವಿಲ್ಲ: ರಾಹುಲ್ ಗಾಂಧಿ
ದೇಶ

ರಾಫೆಲ್ ತನಿಖೆಯಿಂದ ಮೋದಿ ಬಚಾವ್ ಮಾಡಲು ಯಾರಿಗೂ ಸಾಧ್ಯವಿಲ್ಲ: ರಾಹುಲ್ ಗಾಂಧಿ

ರಾಫೆಲ್ ಯುದ್ದ ವಿಮಾನ ಖರೀದಿ ಒಪ್ಪಂದ ತನಿಖೆಯಿಂದ ಪ್ರಧಾನಿ ಮೋದಿಯನ್ನು ಯಾರಿಂದಲೂ ಬಚಾವ್ ಮಾಡಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ರಾಹುಲ್ ಗಾಂಧಿಗೆ ನೈತಿಕತೆ ಇದ್ದರೆ ದಿನೇಶ್ ಗುಂಡೂರಾವ್ ವಿರುದ್ಧ ಕ್ರಮ ಜರುಗಿಸಲಿ: ಬಿಜೆಪಿ
ರಾಜಕೀಯ

ರಾಹುಲ್ ಗಾಂಧಿಗೆ ನೈತಿಕತೆ ಇದ್ದರೆ ದಿನೇಶ್ ಗುಂಡೂರಾವ್ ವಿರುದ್ಧ ಕ್ರಮ ಜರುಗಿಸಲಿ: ಬಿಜೆಪಿ

ಸಚಿವ ಪುಟ್ಟರಂಗ ಶೆಟ್ಟಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಭಾನುವಾರ ರಾಜ್ಯದ ಹಲವೆಡೆ ಪ್ರತಿಭಟನೆ ...

ಒಂದೇ ದಿನ 13 ಗಣಿಗಾರಿಕೆ ಯೋಜನೆಗೆ ಪರವಾನಗಿ: ಸಿಬಿಐ ನಿಂದ ಅಖಿಲೇಶ್ ಯಾದವ್ ವಿಚಾರಣೆ ಸಾಧ್ಯತೆ
ದೇಶ

ಒಂದೇ ದಿನ 13 ಗಣಿಗಾರಿಕೆ ಯೋಜನೆಗೆ ಪರವಾನಗಿ: ಸಿಬಿಐ ನಿಂದ ಅಖಿಲೇಶ್ ಯಾದವ್ ವಿಚಾರಣೆ ಸಾಧ್ಯತೆ

ಅಕ್ರಮ ಗಣಿಗಾರಿಕೆ ಸಂಬಂಧ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರನ್ನು ಸಿಬಿಐ ಪ್ರಶ್ನಿಸುತ್ತದೆ ಎಂದು ಹೇಳಲಾಗಿದ್ದು ಈ ಕುರಿತಂತೆ ಕಾಂಗ್ರೆಸ್, ಬಿಎಸ್ಪಿ ಹಾಗೂ .....