Rahul Gandhi, Akhilesh Yadav

ರಾಫೆಲ್ ಡೀಲ್ ಎಚ್ಎಎಲ್ ಬದಲು 45 ಸಾವಿರ ಕೋಟಿ ಸುಸ್ತಿದಾರ ಅಂಬಾನಿಗೆ ಕೊಟ್ಟಿದ್ದು ಏಕೆ?: ರಾಹುಲ್
ರಾಫೆಲ್ ಡೀಲ್ ಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉದ್ಯಮಿ ಅನಿಲ್ ಅಂಬಾನಿ...

ಅಧಿಕಾರಕ್ಕೆ ಬರುವ ಹಗಲುಗನಸು ಕಾಣುವುದನ್ನು ನಿಲ್ಲಿಸಿ: ರಾಹುಲ್ ಗೆ ಅಮಿತ್ ಶಾ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆದ್ದು, ಕೇಂದ್ರದಲ್ಲಿ ಅಧಿಕಾರಕ್ಕೆ...

ಕಾಂಗ್ರೆಸ್ ನಿಲುವು ಬೆಂಬಲಿಸಿದ ಸುಪ್ರೀಂ ಕೋರ್ಟ್ ಗೆ ಧನ್ಯವಾದ: ರಾಹುಲ್ ಗಾಂಧಿ
ಆಧಾರ್ ಗೆ ಸಾಂವಿಧಾನಿಕ ಮಾನ್ಯತೆ ನೀಡಿದ ಸುಪ್ರಿಂ ಕೋರ್ಟ್ ತೀರ್ಪು ಕಾಂಗ್ರೆಸ್ ನಿಲುವು ಬೆಂಬಲಿಸಿದೆ...

ರಫೇಲ್ ಒಪ್ಪಂದ ವಿಷಯ ಕೇವಲ ಆರಂಭವಷ್ಟೇ: ಪ್ರಧಾನಿ ಮೋದಿಗೆ ಕಠಿಣ ಸಂದೇಶ ರವಾನಿಸಿದ ರಾಹುಲ್
ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್ ಆಧ್ಯಕ್ಷ ರಾಹುಲ್ ಗಾಂಧಿಯವರು ಮುಂದಿನ ದಿನಗಳಲ್ಲಿ ಸರ್ಕಾರದ ಹಲವು ತಪ್ಪುಗಳನ್ನು...

ರಾಫೆಲ್ ವಿವಾದದಲ್ಲಿ ರಾಹುಲ್ ಗೆ ಪಾಕಿಸ್ತಾನದ ಬೆಂಬಲ: ಬಿಜೆಪಿ
ರಾಫೆಲ್ ವಿವಾದದಲ್ಲಿ ಆಡಳಿತ ಪಕ್ಷ-ವಿಪಕ್ಷಗಳ ಆರೋಪ ಪ್ರತ್ಯಾರೋಪಗಳು ಮುಂದುವರೆದಿದ್ದು ರಾಹುಲ್ ಗಾಂಧಿಗೆ ಪಾಕಿಸ್ತಾನ ಬೆಂಬಲ ನೀಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಭಾರತದ ಕಮಾಂಡರ್ ಇನ್ ಥೀಫ್: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಟ್ವೀಟ್
ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ ಮತ್ತೆ ವಾಗ್ದಾಳಿ ಮುಂದುವರಿಸಿದ್ದಾರೆ. ಭಾರತದ ಕಮಾಂಡರ್ ಇನ್ ಥೀಫ್ ಎಂದು ಟ್ವೀಟ್ ಮಾಡಿದ್ದಾರೆ, ...

ಅಮೇಥಿಯಲ್ಲಿ ರಾಹುಲ್: ಶಿವನ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಧ್ಯಕ್ಷ
ಸ್ವಕ್ಷೇತ್ರ ಅಮೇಥಿಗೆ ಸೋಮವಾರ ಭೇಟಿ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಶಿವನ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು...

ರಾಹುಲ್ ಗಾಂಧಿ ಟ್ವೀಟ್ , ಫ್ರಾಂಕೊಯಿಸ್ ಹೊಲಾಂಡ್ ಹೇಳಿಕೆ ಸಂಘಟಿತ ಪಿತೂರಿಯೇ?; ಅರುಣ್ ಜೇಟ್ಲಿ ಸಂದೇಹ
ಕೇಂದ್ರ ಸರ್ಕಾರ ಫ್ರಾನ್ಸ್ ಸರ್ಕಾರದ ಜೊತೆ ಮಾಡಿಕೊಂಡಿರುವ ರಫೆಲ್ ಯುದ್ಧ ವಿಮಾನ ಒಪ್ಪಂದ ಕುರಿತು ಫ್ರಾನ್ಸ್ ನ ಮಾಜಿ ಅಧ್ಯಕ್ಷ ಫ್ರಾಂಕೊಯಿಸ್ ಹಾಲೆಂಡ್ ಮಾಡಿರುವ ಆರೋಪಕ್ಕೆ ಸಂಬಂಧಪಟ್ಟಂತೆ...

ಮಾಜಿ ಫ್ರೆಂಚ್ ಅಧ್ಯಕ್ಷರೊಬ್ಬರು ನಮ್ಮ ಪ್ರಧಾನಿಯನ್ನು 'ಕಳ್ಳ' ಎಂದದ್ದು ಇದೇ ಮೊದಲು: ರಾಹುಲ್ ಗಾಂಧಿ
ವಿವಾದಿತ ರಫೆಲ್ ಯುದ್ಧ ವಿಮಾನ ಒಪ್ಪಂದ ಬಗ್ಗೆ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ...

