Rahul Gandhi, Akhilesh Yadav

ಮಧ್ಯಪ್ರದೇಶ ಸಿಎಂ ಘೋಷಣೆಗಳು ಸಚಿನ್ ತೆಂಡೂಲ್ಕರ್ ರನ್ ಗಳಂತಿರುತ್ತದೆ: ರಾಹುಲ್ ವ್ಯಂಗ್ಯ
ಭಾರತೀಯ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ರನ್ ಗಳಂತಿರುತ್ತದೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಘೋಷಣೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಸೋಮವಾರ...

68ರ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ: ಶುಭಾಶಯ ಕೋರಿದ ರಾಹುಲ್, ಸಿದ್ದರಾಮಯ್ಯ, ಕುಮಾರಸ್ವಾಮಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ 68ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು...

'ಮಹಾಘಟಬಂಧನ' ದಿಂದ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುತ್ತೇವೆ: ಅಖಿಲೇಶ್
2019ರ ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳು ಬಲವಾದ ಮೈತ್ರಿ ಮಾಡಿಕೊಳ್ಳುವ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದಾಗಿ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ರಾಹುಲ್ ಗಾಂಧಿ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸೋಮವಾರ 68ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಪ್ರಧಾನಿ...

ಮಧ್ಯಪ್ರದೇಶ ಚುನಾವಣಾ ಪ್ರಚಾರಕ್ಕೆ ರಾಹುಲ್ ಚಾಲನೆ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಧ್ಯಪ್ರದೇಶ ಚುನಾವಣಾ ಪ್ರಚಾರಕ್ಕೆ ಸೆ.17 ರಂದು ಚಾಲನೆ ನೀಡಿದ್ದಾರೆ.

ಮಲ್ಯ ಪರಾರಿಯಾಗಲು ಪ್ರಧಾನಿ 'ನೆಚ್ಚಿನ' ಸಿಬಿಐ ಅಧಿಕಾರಿಯಿಂದಲೇ ಅವಕಾಶ: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರಮೋದಿ ಅವರ ನೆಚ್ಚಿನ ಸಿಬಿಐ ಅಧಿಕಾರಿ ದೇಶಭ್ರಷ್ಟ ಮದ್ಯ ಉದ್ಯಮಿ ವಿಜಯ್ ಮಲ್ಯ ವಿರುದ್ಧದ 'ಲುಕ್ ಔಟ್ ನೋಟಿಸ್ ' ದುರ್ಬಲಗೊಳಿಸುವ ಮೂಲಕ ವಿದೇಶಕ್ಕೆ ಪರಾರಿಯಾಗಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಆರೋಪಿಸಿದ್ದಾರೆ.

ವಿಜಯ್ ಮಲ್ಯ ಪ್ರಕರಣದಿಂದ ಅರುಣ್ ಜೇಟ್ಲಿ ಸಚಿವ ಸ್ಥಾನಕ್ಕೆ ಕುತ್ತು?
ದೇಶಭ್ರಷ್ಟ ಆರ್ಥಿಕ ಅಪರಾಧಿ ಎನಿಸಿಕೊಂಡಿರುವ ವಿಜಯ್ ಮಲ್ಯ ಅವರನ್ನು ಹಣಕಾಸು ಸಚಿವ ಅರುಣ್ ಜೇಟ್ಲಿಯವರು ...

ಈಶಾನ್ಯ ಭಾರತದಲ್ಲಿ 'ಕೈ'ಗೆ ತೀವ್ರ ಆಘಾತ: ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ 5 ಬಾರಿ ಸಿಎಂ ಡಿಡಿ ಲಪಾಂಗ್!
ಮೇಘಾಲಯದಲ್ಲಿ ಐದು ಬಾರಿ ಸಿಎಂ ಆಗಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಡಿಡಿ ಲಪಾಂಗ್ ಕಾಂಗ್ರೆಸ್ ಪಕ್ಷಕ್ಕೆ ನೋವಿನ ವಿದಾಯ ಘೋಷಣೆ ಮಾಡಿದ್ದಾರೆ.

ಪ್ರಧಾನಿ ಮೋದಿ ಒಪ್ಪಿಗೆ ಇಲ್ಲದೆ ಸಿಬಿಐ ಮಲ್ಯ ಲುಕ್ಔಟ್ ನೋಟಿಸ್ ಬದಲಾಯಿಸದು: ರಾಹುಲ್ ಗಾಂಧಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅನುಮತಿಯಿಲ್ಲದೆಯೇ ಸಿಬಿಐ ಸಾಲದ ದೊರೆ ವಿಜಯ್ ಮಲ್ಯ ಅವರಿಗೆ ನೀಡಲಾಗಿದ್ದ ಲುಕ್ಔಟ್ ನೋಟಿಸ್ ಬದಲಾಯಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು...

