Rahul Gandhi, Akhilesh Yadav

ಬಿಜೆಪಿ-ಆರ್ಎಸ್ಎಸ್ ಭಾರತವನ್ನು ವಿಭಜಿಸುತ್ತಿದೆ: ಜರ್ಮನಿಯಲ್ಲಿ ರಾಹುಲ್ ಗಾಂಧಿ
ಕಾಂಗ್ರೆಸ್ ಪಕ್ಷ ಜನರನ್ನು ಒಗ್ಗೂಡಿಸುತ್ತಿದ್ದರೆ ಬಿಜೆಪಿ ಮತ್ತು ಆರ್ ಎಸ್ ಎಸ್ ದೇಶ ವಿಭಜಿಸುವ ಮೂಲಕ ದ್ವೇಷವನ್ನು ಹರಡುತ್ತಿವೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಟ್ವೀಟ್ ಮಾಡಿದ್ದ ಫೋಟೋ ವೈರಲ್: ಟ್ರೋಲ್ ಗೆ ಆಹಾರವಾದ್ರು ರಾಹುಲ್ ಗಾಂಧಿ!
ರ್ಮನಿಯ ಐತಿಹಾಸಿಕ ಕಟ್ಟಡದೊಳಗೆ ತೆಗೆದ ರಾಹುಲ್ ಗಾಂಧಿಯ ಕೆಲ ಫೋಟೋಗಳನ್ನು ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು, ...

ನಿರುದ್ಯೋಗ, ಅಪನಗದೀಕರಣದಿಂದ ಜನರಲ್ಲಿ ಆಕ್ರೋಶ, ಅದೇ ಸಾಮೂಹಿಕ ಹತ್ಯೆಗಳಿಗೆ ಕಾರಣ: ರಾಹುಲ್
ಬಿಜೆಪಿ ಸರ್ಕಾರ ಜಾರಿಗೆ ತಂದ ನೋಟ್ ಬ್ಯಾನ್, ಕಳಪೆ ರೀತಿಯಲ್ಲಿ ಅನುಷ್ಟಾನಗೊಂಡ ಜಿಎಸ್ಟಿ ನೀತಿಯಿಂದಾಗಿ ದೇಶದಲ್ಲಿ ಉದ್ಯೋಗಾವಕಾಶದ ಕೊರತೆ ಇದ್ದು ....

ಉನ್ನಾವೋ ಪ್ರಕರಣದ ಸಾಕ್ಷಿ ಅನುಮಾನಾಸ್ಪದ ಸಾವು: ಪ್ರಧಾನಿ ವಿರುದ್ಧ ರಾಹುಲ್ ವಾಗ್ದಾಳಿ
ಉನ್ನಾವೋ ಅತ್ಯಾಚಾರ ಪ್ರಕರಣದ ಸಾಕ್ಷಿಯ ಅನುಮಾನಾಸ್ಪದ ಸಾವಿನ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿದೇಶದಲ್ಲಿ ರಾಹುಲ್ ಗಾಂಧಿ ಭಾರತವನ್ನು ಕೀಳಾಗಿ ಬಿಂಬಿಸಿದರು, ಸಾಲುಸಾಲಾಗಿ ಸುಳ್ಳು ಹೇಳಿದರು: ಬಿಜೆಪಿ ಟೀಕೆ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜರ್ಮನಿಯಲ್ಲಿ ಭಾರತದ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ, ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ...

ವಿದೇಶದಲ್ಲಿ ಭಾರತದ ಟೀಕೆ ಪ್ರಾರಂಭಿಸಿದ್ದು ಪ್ರಧಾನಿ, ಅದನ್ನು ಅನುಸರಿಸಬೇಡಿ: ಯಶವಂತ್ ಸಿನ್ಹಾ
ನಮ್ಮ ಆಂತರಿಕ ವಿಷಯಗಳನ್ನು ವಿದೇಶಗಳಿಗೆ ಹೋಗಿ ಚರ್ಚಿಸಬಾರದು, ಪ್ರಧಾನಿಯವರು ಈ ...

ಈ ಜಗತ್ತು ಅಷ್ಟು ಕೆಟ್ಟದಾಗಿಲ್ಲ ಎಂದು ತೋರಿಸಲು ನಾನು ಪ್ರಧಾನಿಯವರನ್ನು ಅಪ್ಪಿಕೊಂಡೆ: ರಾಹುಲ್ ಗಾಂಧಿ
ಸಂಸತ್ತಿನ ಮುಂಗಾರು ಅಧಿವೇಶನದ ವೇಳೆ ಭಾಷಣದಲ್ಲಿ ಸರ್ಕಾರ ಮತ್ತು ಪ್ರಧಾನ ಮಂತ್ರಿ ...

ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಚಟುವಟಿಕೆಗಳಲ್ಲಿ ಮಾಜಿ ಸಂಸದೆ ರಮ್ಯಾ ಸಕ್ರಿಯರಾಗಿಲ್ಲ ಏಕೆ?
ಕಾಂಗ್ರೆಸ್ ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆಯಾದ ಬಳಿಕ ಸುಂಟರಗಾಳಿಯಂತೆ ಟ್ವೀಟ್ ಗಳನ್ನು ಮಾಡುತ್ತಿದ್ದ ಮಾಜಿ ಸಂಸದೆ, ನಟಿ ಹಾಗೂ ರಾಜಕಾರಣಿ ರಮ್ಯಾ...

ಕಾಂಗ್ರೆಸ್ ಪಕ್ಷದ ನೂತನ ಖಜಾಂಚಿಯಾಗಿ ಅಹ್ಮದ್ ಪಟೇಲ್ ನೇಮಕ
ಕಾಂಗ್ರೆಸ್ ಪಕ್ಷದ ನೂತನ ಖಜಾಂಚಿಯಾಗಿ ಸೋನಿಯಾ ಗಾಂಧಿ ಆಪ್ತ ಅಹ್ಮದ್ ಪಟೇಲ್ ನೇಮಕವಾಗಿದೆ.

