Rahul Gandhi, Akhilesh Yadav

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಮಹಿಳೆಯರಿಗೆ ಶೇ.15 ರಷ್ಟು ಮಾತ್ರ ಸ್ಥಾನ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಚಿಸಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ 51 ಮಂದಿ ನೇಮಕ ಮಾಡಿದ್ದು, ಅದರಲ್ಲಿ ಕೇವಲ 7 ಮಹಿಳೆಯರಿಗೆ ಮಾತ್ರ ...

ಸ್ವಾಮಿ ಅಗ್ನಿವೇಶ್ ಮೇಲೆ ದಾಳಿ: ಬಿಜೆಪಿ ವಿರುದ್ಧ ರಾಹುಲ್ "ಪಾಪ್ ರಸಪ್ರಶ್ನೆ" ವಾಗ್ದಾಳಿ
ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ವಿರುದ್ಧದ ದಾಳಿ ವಿರುದ್ಧ ಆಡಳಿತಾರೂಢ ಬಿಜೆಪಿ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಸರ್ಜಿಕಲ್ ದಾಳಿ ಸಾಕ್ಷಿಗೆ ರಾಹುಲ್ ಗಾಂಧಿಯನ್ನೂ ಕರೆದುಕೊಂಡು ಹೋಗಿ ಎಂದು ಹೇಳಬೇಕಿತ್ತೇ?: ಪರಿಕ್ಕರ್
ಭಾರತೀಯ ಸೇನೆಯ ಸರ್ಜಿಕಲ್ ದಾಳಿಯ ನೈಜತೆಯನ್ನೇ ಪ್ರಶ್ನಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ನೀಡಿರುವ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು, ಸರ್ಜಿಕಲ್ ದಾಳಿಗೆ ರಾಹುಲ್ ಗಾಂಧಿಯನ್ನೂ ಕರೆದುಕೊಂಡು ಹೋಗಿ ಎಂದು ಸೇನೆಗೆ ಹೇಳಬೇಕಿತ್ತೇ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಮೇಜರ್ ಸರ್ಜರಿ; ಸಿದ್ದರಾಮಯ್ಯಗೆ ಸ್ಥಾನ
ಮುಂದಿನ ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷದಲ್ಲಿ ಹಲವು ಮಹತ್ವದ ಬದಲಾವಣೆಗಳನ್ನು ಮಾಡಿದ್ದಾರೆ...

ಧರ್ಮ, ಜಾತಿ, ನಂಬಿಕೆಗಳು ನಗಣ್ಯ; ನಾನು ಸಮಾಜದ ಪರ: ಬಿಜೆಪಿಗೆ ರಾಹುಲ್ ತಿರುಗೇಟು
ಕಾಂಗ್ರೆಸ್ ಮುಸ್ಲಿಮರ ಪಕ್ಷ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿಯ ಟೀಕೆಗೆ ಮಂಗಳವಾರ ತೀಕ್ಷ್ಣ ಪ್ರತಿಕ್ರಿಯೆ...

ಭಾರತ ವಿಭಜನೆಗೆ ರಾಹುಲ್ ಗಾಂಧಿ ಪಿತೂರಿ: ಗಿರಿರಾಜ್ ಸಿಂಗ್
ಭಾರತವನ್ನು ವಿಭಜಿಸಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಿತೂರಿ ನಡೆಸಿದ್ದಾರೆ ಎಂದು ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ ಗಿರಿರಾಜ್ ಸಿಂಗ್ ...

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ಮುಂದಾಗಿ: ಪ್ರಧಾನಿಗೆ ರಾಹುಲ್ ಗಾಂಧಿ ಪತ್ರ
ಬಹು ದಿನಗಳಿಂದ ನನೆಗುದಿಗೆ ಬಿದ್ದಿರುವ ಮಹಿಳಾ ಮೀಸಲಾತಿ ಮಸೂದೆಯನ್ನು ಮುಂಬರುವ ಸಂಸತ್ ಅಧಿವೇಶನ ಸಂದರ್ಭದಲ್ಲಿ ಕೈಗೆತ್ತಿಕೊಳ್ಳುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಈರುಳ್ಳಿ ಹೇಗೆ ಬೆಳೆಯುತ್ತದೆ ಎಂಬುದು ರಾಹುಲ್ ಗಾಂಧಿಗೆ ಗೊತ್ತಿಲ್ಲ- ಶಿವರಾಜ್ ಸಿಂಗ್ ಚೌಹ್ಹಾಣ್
ಈರುಳ್ಳಿ ಹೇಗೆ ಬೆಳೆಯುತ್ತದೆ ಎಂಬ ಬಗ್ಗೆಯೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಗೊತ್ತಿಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ವಾಗ್ದಾಳಿ ನಡೆಸಿದ್ದಾರೆ.

ದೇಶ ಸೇವೆಗಾಗಿಯೇ ನನ್ನ ತಂದೆ ಜೀವ ಮುಡಿಪಾಗಿಟ್ಟಿದ್ದರು: ರಾಹುಲ್ ಗಾಂಧಿ
ವೆಬ್ ಸಿರೀಸ್ ಸೇಕ್ರೆಡ್ ಗೇಮ್ಸ್ ನಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಬಗ್ಗೆ ಅವಹೇಳನ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ...

