Rahul Gandhi, Akhilesh Yadav

ಕೇಂದ್ರ ಸೇವೆಗಳಿಗೆ ಆರ್ಎಸ್ಎಸ್ ಆಯ್ಕೆಯ ಅಧಿಕಾರಿಗಳ ನೇಮಕಕ್ಕೆ ಪ್ರಧಾನಿ ಮುಂದು: ರಾಹುಲ್ ಆರೋಪ
ಪ್ರಧಾನಮಂತ್ರಿ ನರೇಂದ್ರಮೋದಿ ಕೇಂದ್ರ ಸೇವೆಗಳಲ್ಲಿ ಆರ್ ಎಸ್ ಎಸ್ ಆಯ್ಕೆ ಮಾಡಿದ ಅಧಿಕಾರಿಗಳನ್ನು ನೇಮಕ ಮಾಡಲು ಮುಂದಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದು, ವಿದ್ಯಾರ್ಥಿಗಳು ತಮ್ಮ ಭವಿಷ್ಯಕ್ಕಾಗಿ ಎಚ್ಚೆತ್ತುಕೊಳ್ಳುವಂತೆ ಆಗ್ರಹಿಸಿದ್ದಾರೆ.

ವಿಶ್ವಾಸಮತ ಯಾಚನೆವರೆಗೂ ದೆಹಲಿಗೆ ಬರಬೇಡಿ: ಕೈ ನಾಯಕರಿಗೆ ರಾಹುಲ್ ಗಾಂಧಿ ಕಟ್ಟಪ್ಪಣೆ
ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಲು ದೆಹಲಿಗೆ ಹೋಗಲು ಮುಂದಾಗಿದ್ದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ನೀಡಿದ್ದು, ವಿಶ್ವಾಸಮತ ಯಾಚನೆವರೆಗೂ ದೆಹಲಿಗೆ ಬರಬೇಡಿ ಕಟ್ಟಪ್ಪಣೆ ಜಾರಿ ಮಾಡಿದೆ.

ರಾಜೀವ್ ಗಾಂಧಿ 27ನೇ ಪುಣ್ಯತಿಥಿ: ತಂದೆಯನ್ನು ಸ್ಮರಿಸಿದ ರಾಹುಲ್ ಗಾಂಧಿ
ಸೋಮವಾರ ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 27ನೇ ಪುಣ್ಯತಿಥಿ. ಈ ಸಂದರ್ಭದಲ್ಲಿ ...

ಉಪಮುಖ್ಯಮಂತ್ರಿ ಹುದ್ದೆ: ರಾಹುಲ್, ಸ್ಥಳೀಯ ಮುಖಂಡರ ಚರ್ಚೆ ಬಳಿಕ ತೀರ್ಮಾನ ಎಂದ ಕುಮಾರಸ್ವಾಮಿ
ರಾಹುಲ್ ಗಾಂಧಿ ಕರ್ನಾಟಕದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ. ವೇಣುಗೋಪಾಲ್ ಗೆ ಸರ್ಕಾರ ರಚನೆ ಸಂಬಂಧ ಎಲ್ಲ ವಿಷಯಗಳ ಬಗ್ಗೆ ಚರ್ಚಿಸಲು ಮತ್ತು......

ಸಚಿವ ಸಂಪುಟ ರಚನೆಗೆ ಭರ್ಜರಿ ಸಿದ್ದತೆ: ರಾಹುಲ್, ಸೋನಿಯಾ ಭೇಟಿಗಾಗಿ ದೆಹಲಿಯತ್ತ ಹೆಚ್'ಡಿಕೆ
ಕರ್ನಾಟಕ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ತುದಿಗಾಲಲ್ಲಿ ನಿಂತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು, ಸಚಿವ ಸಂಪುಟ ರಚನೆಗೆ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದ್ದು, ಅಧಿಕಾರ ಸ್ವೀಕಾರಕ್ಕೂ ಮುನ್ನ...

ವಿಪಕ್ಷಗಳೆಲ್ಲಾ ಒಟ್ಟಾಗಿ ಕರ್ನಾಟಕದಲ್ಲಿ ಪ್ರಧಾನಿ ಮೋದಿ, ಬಿಜೆಪಿಯನ್ನು ಸೋಲಿಸಿದ್ದೇವೆ: ರಾಹುಲ್ ಗಾಂಧಿ
ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಬಿಎಸ್ ಯಡಿಯೂರಪ್ಪ ಅವರು ವಿಶ್ವಾಸ ಮತಯಾಚನೆ ಮಾಡದೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ...

ಪಾಕ್ ಹೇಳಿಕೆಯಿಂದ ರಾಹುಲ್ ದೇಶಕ್ಕೆ ಅವಮಾನ ಮಾಡಿದ್ದಾರೆ; ಕೇಂದ್ರ ಸಚಿವ ಅಹಿರ್
ಸರ್ವಾಧಿಕಾರದ ಅಧೀನದಲ್ಲಿರುವ ಪಾಕಿಸ್ತಾನದಲ್ಲಿರುವಂತಹದ್ದೇ ಪರಿಸ್ಥಿತಿ ಇಂದು ಭಾರತದಲ್ಲಿಯೂ ನಿರ್ಮಾಣವಾಗಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ದೇಶಕ್ಕೆ ಅವಮಾನ ಮಾಡಿದ್ದಾರೆಂದು...

ಸರ್ಕಾರ ರಚಿಸುವ ಬಿಜೆಪಿ ಯತ್ನ ಸುಪ್ರೀಂ ಕೋರ್ಟ್ ಆದೇಶದಿಂದ ವಿಫಲ: ರಾಹುಲ್ ಗಾಂಧಿ
ನಾಳೆ ಸದನದಲ್ಲಿ ಬಹುಮತ ಸಾಬೀತುಪಡಿಸಬೇಕೆಂದು ಭಾರತೀಯ ಜನತಾ ಪಾರ್ಟಿಗೆ ಸುಪ್ರೀಂ ...

ಬಿಜೆಪಿಯಿಂದ ಸಂವಿಧಾನದ ಅಪಹಾಸ್ಯ- ರಾಹುಲ್ ಗಾಂಧಿ
ಎಲ್ಲಾ ಅಡೆತಡೆಗಳನ್ನು ಮೀರಿ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಬಿಜೆಪಿ ಭಾರತೀಯ ಸಂವಿಧಾನವನ್ನು ಅಪಹಾಸ್ಯ ಮಾಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

