Rahul Gandhi, Akhilesh Yadav

ಪಕ್ಷ ವಿರೋಧಿ ಚಟುವಟಿಕೆ ಆರೋಪ, ದೆಹಲಿ ಕೈ ಮುಖ್ಯಸ್ಥೆ ಬರ್ಖಾ ಸಿಂಗ್ ಶುಕ್ಲಾ ಉಚ್ಛಾಟನೆ!
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು "ಮಾನಸಿಕ ಅನರ್ಹ" ಎಂದು ಟೀಕಿಸಿದ್ದ ದೆಹಲಿ ಕಾಂಗ್ರೆಸ್ ಮುಖ್ಯಸ್ಥೆ ಬರ್ಖಾ ಸಿಂಗ್ ಶುಕ್ಲಾ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ರಾಹುಲ್ ಗಾಂಧಿ ಮೆಂಟಲಿ ಅನ್ ಫಿಟ್; ದೆಹಲಿ ಕಾಂಗ್ರೆಸ್ ನಾಯಕಿ ಬರ್ಖಾ ಸಿಂಗ್ ಹೇಳಿಕೆ!
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಪಕ್ಷವನ್ನು ಮುನ್ನಡೆಸಲು ಮಾನಸಿಕವಾಗಿ ಅನರ್ಹರಾಗಿದ್ದಾರೆ ಎಂದು ದೆಹಲಿ ಕಾಂಗ್ರೆಸ್ ಘಟಕದ ಮುಖ್ಯಸ್ಥೆ ಬರ್ಖಾ ಶುಕ್ಲಾ ಸಿಂಗ್ ಹೇಳಿದ್ದಾರೆ.

ಅಖಿಲೇಶ್ ಸಮಾಜವಾದಿ ಪಕ್ಷದ ಗಾದಿಯನ್ನು ಮುಲಾಯಂಗೆ ಹಿಂದಿರುಗಿಸಬೇಕು: ಶಿವಪಾಲ್ ಯಾದವ್
ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸಮಾಜವಾದಿ ಪಕ್ಷದ ಮುಖ್ಯಸ್ಥ ಸ್ಥಾನವನ್ನು...

ಅಧಿಕಾರದಲ್ಲಿದ್ದ ಮಾತ್ರಕ್ಕೆ ಸತ್ಯವನ್ನು ಸೋಲಿಸಲು ಸಾಧ್ಯವಿಲ್ಲ: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಧಿಕಾರದಲ್ಲಿರುವವರು ಭಯದ ವಾತಾವರಣ ನಿರ್ಮಾಣ ಮಾಡಬಹುದೇ...

ರಾಹುಲ್ ಗಾಂಧಿಯನ್ನು ಪಕ್ಷದ ಅಧ್ಯಕ್ಷ ಮಾಡುವ ಕುರಿತು ಸೋನಿಯಾ ಗಾಂಧಿ ಹೇಳಿದ್ದೇನು?
ತಮ್ಮ ಪುತ್ರ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ನೇಮಕ...

2019ರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಕೇವಲ 20 ಸೀಟುಗಳು ಮಾತ್ರ: ವಿಶ್ವಜಿತ್ ರಾಣೆ
2019 ರ ಲೋಕಸಭೆ ಚುನಾವಣೆಯಲ್ಲಿ ಪುರಾತನ ಪಕ್ಷವಾದ ಕಾಂಗ್ರೆಸ್ ಕೇವಲ 20 ಸೀಟುಗಳಲ್ಲಿ ಮಾತ್ರ ಜಯ ಸಾಧಿಸಲಿದೆ ಎಂದು ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ...

ಅಲ್ವಾರ್ ಗೋರಕ್ಷಕರ ಅಟ್ಟಹಾಸ: ವ್ಯಕ್ತಿಯ ಹತ್ಯೆ ಖಂಡಿಸಿದ ರಾಹುಲ್ ಗಾಂಧಿ
ಅಲ್ವಾರ್ ನಲ್ಲಿ ಗೋರಕ್ಷಕ ದಳದವರು ಒಬ್ಬ ವ್ಯಕ್ತಿಯನ್ನು ಥಳಿಸಿ ಹತ್ಯೆಗೈರುವ ಘಟನೆಯನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಖಂಡಿಸಿದ್ದು,...

ಊಹಾಪೋಹಕ್ಕೆ ಎಡೆಮಾಡಿಕೊಟ್ಟ ಶಿವಪಾಲ್ ಯಾದವ್-ಯೋಗಿ ಆದಿತ್ಯನಾಥ್ ಭೇಟಿ
ಪಕ್ಷದಲ್ಲಿ ಮತ್ತು ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರಿಂದ ಕಡೆಗಣಿಸಲ್ಪಟ್ಟ ಹಿರಿಯ ಸಮಾಜವಾದಿ ಪಕ್ಷದ ಮುಖಂಡ ಶಿವಪಾಲ್ ಸಿಂಗ್ ಯಾದವ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಯೋಗಿ ಆದಿತ್ಯನಾಥ್ ಸರ್ಕಾರ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ: ರಾಹುಲ್ ಗಾಂಧಿ
ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ರೈತರ...

